ದೇವರ ನಾಡಿನಲ್ಲಿ 150 ದಾಟಿದ ಸಾವಿನ ಸಂಖ್ಯೆ

ದೇವರ ನಾಡಿನಲ್ಲಿ 150 ದಾಟಿದ ಸಾವಿನ ಸಂಖ್ಯೆ

ತಿರುವನಂತಪುರಂ: ಮಳೆಯ ರುದ್ರ ನರ್ತನಕ್ಕೆ ದೇವರನಾಡು ಕೇರಳ ಅಕ್ಷರಶಃ ಕಂಗಾಲಾಗಿದ್ದು, ಕಂಡು ಕೇಳರಿಯದ ದುರಂತ ವಯನಾಡಿನಲ್ಲಿ ಸಂಭವಿಸಿದೆ.

ಭೀಕರ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 150ರ ಗಡಿ ದಾಟಿದೆ (Wayanad Landslide). 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಈ ಮಧ್ಯೆ ಇಂದೂ (ಜುಲೈ 31) ವಯನಾಡು ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಆತಂಕ ಮೂಡಿಸಿದೆ.

ಭಾರತ ಹವಾಮಾನ ಇಲಾಖೆ (India Meteorological Department) ಬುಧವಾರವೂ ವಯನಾಡು ಸೇರಿದಂತೆ ಉತ್ತರ ಕೇರಳದ ವಿವಿಧೆಡೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಮುನ್ನೆಚ್ಚರಿಕೆ ನೀಡಿದೆ.

ಜುಲೈ 31 ಮತ್ತು ಆಗಸ್ಟ್ 1ರಂದು ವಯನಾಡು ಮತ್ತು ನೆರೆಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಆಗಸ್ಟ್ 2ರಂದುಈ ಭಾಗಗಳಲ್ಲಿ ಮಳೆಯ ಪ್ರಮಾನ ಇನ್ನೂ ಹೆಚ್ಚಾಗಲಿದೆ. ಇಂದು ಕೇರಳದಲ್ಲಿ ಗಂಟೆಗೆ 30-40ರಿಂದ 50 ಕಿ.ಮೀ. ವೇಗದಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

Latest News

Spellwin

Spellwin er et online casino der siden 2015 har været en

MineDrop

La slot "MineDrop" è un gioco di probabilità progettato per simularne

Spielbank Merkur

Als ein führendes Online-Casino-Branche in Deutschland, bietet Spielbank Merkur seinen Kunden

CoinCasino

Überblick über das Online Casino CoinCasino ist ein relativ neues Online-Casino-Angebot,

ವಚನಗಳಿಂದ ಸಮಾಜ ಸುಧಾರಣೆ-ತಹಶೀಲ್ದಾರ್ ಚಾಲಕ್

ವಚನಗಳಿಂದ ಸಮಾಜ ಸುಧಾರಣೆ-ತಹಶೀಲ್ದಾರ್ ಚಾಲಕ್

ಮುದ್ದೇಬಿಹಾಳ : ಹನ್ನೆರಡನೇ ಶತಮಾನದಲ್ಲಿದ್ದ ವಚನಕಾರರು ರಚಿಸಿರುವ ವಚನಗಳಿಂದ ಸಮಾಜದ ಸುಧಾರಣೆ ಆಗಿದೆ.ನಂಬಿಕೆಗೆ ಮತ್ತೊಂದು ಹೆಸರು ನಿಜ ಶರಣ ಅಂಬಿಗರ ಚೌಡಯ್ಯನವರು ಎಂದು ತಹಶೀಲ್ದಾರ ಕೀರ್ತಿ ಚಾಲಕ್ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿದ್ದ ಅನಿಷ್ಟ ಪದ್ಧತಿಗಳಿಗೆ ವಚನಗಳ ಮೂಲಕ ಪರಿಹಾರ ಕಂಡುಕೊoಡವರು ಶರಣರು.ಅಂತಹ ವಚನಕಾರರಲ್ಲಿ ಅಂಬಿಗರ ಚೌಡಯ್ಯನವರು ಮುಂಚೂಣಿ ಸಾಲಿನಲ್ಲಿ ನಿಲ್ಲುತ್ತಾರೆ ಎಂದರು.

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ ನೀಡುತ್ತಾರೆ.ಆಕಳು ಶ್ರೇಷ್ಠ,ಅದರ ಸೆಗಣಿ,ಮೂತ್ರ ಶ್ರೇಷ್ಠ ಎನ್ನುತ್ತಾರೆ.ಆದರೆ ಏನು ಮಾತನಾಡುತ್ತಾರೆಯೋ ಅದರಂತೆ ಅವರೇ ನಡೆದುಕೊಳ್ಳುವುದಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ ಅವರ ಸಾರ್ವಜನಿಕ ಸಂಪರ್ಕಾಧಿಕಾರಿ ಮಹಾಂತೇಶ ಬಿರಾದಾರ ಹೇಳಿದರು. ಪಟ್ಟಣದ ಹುಡ್ಕೋದ ಹೇಮರಡ್ಡಿ ಮಲ್ಲಮ್ಮ ವೃತ್ತದ ಬಳಿ ಇರುವ ಗಾರ್ಡನ್‌ದಲ್ಲಿ ಬುಧವಾರ ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನ ಹಾಗೂ ಲಿಂಗೈಕ್ಯ ಚೆನ್ನಣ್ಣ ದೇಸಾಯಿ