Lavish Oradia felicitated the officers who are performing well

ಉತ್ತಮ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಸನ್ಮಾನಿಸಿದ ಲವೀಶ್ ಒರಡಿಯಾ

ಉತ್ತಮ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಸನ್ಮಾನಿಸಿದ ಲವೀಶ್ ಒರಡಿಯಾ

ಹುಣಸಗಿ : ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯಿತಿ ಯಾದಗಿರಿ ಲವೀಶ್ ಒರಡಿಯಾರವರು ಕೊಡೆಕಲ್ ಗ್ರಾಮ ಪಂಚಾಯತಿಯ ಬಸ್ ನಿಲ್ದಾಣ, ಕೃಷಿ ಕೇಂದ್ರ, ಗ್ರಂಥಾಲಯ ಹಾಗೂ ಸ್ವಸಹಾಯ ಸಂಘಗಳ ಗೃಹ ಉದ್ದಿಮೆಗಳನ್ನು ಹಾಗೂ ವಸತಿ ಯೋಜನೆಗಳನ್ನು ಪರಿಶೀಲಿಸಿದರು. ಜಲಧಾರೆ ಯೋಜನೆ ಮತ್ತು ಕನಸಿನ ಮನೆ ಹಾಗೂ ವಿವಿಧ ಕಾಮಾಗಾರಿಗಳಿಗೆ ವೀಕ್ಷಿಸಿದರು.

ಗ್ರಾಮ ಪಂಚಾಯತಿಯ ಉತ್ತಮ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಗುರುತಿಸಿ ಸನ್ಮಾನಿಸಿದವರು. ಈ ಸಂಧರ್ಭದಲ್ಲಿ ಪಿ.ಡಿ.ಓ, ಹುಣಸಗಿ ಇ.ಓ ಬಸಣ್ಣ ನಾಯಕ ಇನ್ನಿತರರು ಉಪಸ್ಥಿತರಿದ್ದರು.

ಜಿಲ್ಲಾ ವರದಿಗಾರ : ಶಿವು ರಾಠೋಡ ಯಾದಗಿರಿ

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ