ವಿಜಯಪುರ : ಕ್ರೈಂ ರೆಕಾರ್ಡ್ ಬ್ಯೂರೋದ ಎಸ್ಪಿ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮಣ ನಿಂಬರಗಿ ಅವರನ್ನು ಸರ್ಕಾರ ವಿಜಯಪುರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ವರ್ಗಾಯಿಸಿ ಆದೇಶ ಹೊರಡಿಸಿದೆ.
2014 ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ನಿಂಬರಗಿ ಅವರಿಗೆ ವಿಜಯಪುರ ಜಿಲ್ಲೆಯ ಜವಾಬ್ದಾರಿ ವಹಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ನಾಗಪ್ಪ ಪರೀಟ್ ಆದೇಶಿಸಿದ್ದಾರೆ.

ವಿಜಯಪುರಕ್ಕೆ ನೂತನ ಎಸ್ಪಿಯಾಗಿ ಲಕ್ಷ್ಮಣ ನಿಂಬರಗಿ ವರ್ಗಾವಣೆ
ವಿಜಯಪುರಕ್ಕೆ ನೂತನ ಎಸ್ಪಿಯಾಗಿ ಲಕ್ಷ್ಮಣ ನಿಂಬರಗಿ ವರ್ಗಾವಣೆ
Latest News
ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ
ಧಾರವಾಡ, ಜೂನ್16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ
ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್ ಲಾಡ್
ಧಾರವಾಡ, ಜೂನ್ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ
ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ
ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್
ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ
ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು
ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ
ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ
ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು. ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ