ಮುದ್ದೇಬಿಹಾಳ : ತಾಲೂಕಿನ ಕೃಷ್ಣಾ ನದಿ ತೀರದ ಮದರಿ ಗ್ರಾಮವ್ಯಾಪ್ತಿಯ ಕಬ್ಬಿನ ಗದ್ದೆಯ ಹತ್ತಿರ ಚಿರತೆಯೊಂದು ಕಾಣಿಸಿಕೊಂಡಿದ್ದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಕಳೆದ ಎರಡ್ಮೂರು ದಿನಗಳಿಂದ ಚಿರತೆ ಈ ಭಾಗದಲ್ಲಿ ಓಡಾಟ ನಡೆಸುತ್ತಿದ್ದು ಗ್ರಾಮದ ಸಿದ್ದಪ್ಪ ಮೇಟಿ ಎಂಬುವ ಹೊಲದ ಬಳಿ ಚಿರತೆ ಕಂಡಿರುವುದನ್ನು ಕಾರಿನಲ್ಲಿ ಕೂತು ಫೋಟೊ ಸೆರೆ ಹಿಡಿದಿರುವ ಮದರಿ ಗ್ರಾಮದ ಯುವ ಮುಖಂಡ ಶಿವು ಕನ್ನೊಳ್ಳಿ ತಿಳಿಸಿದ್ದಾರೆ.
ಚಿರತೆ ಕಂಡಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದ್ದು ಸಾರ್ವಜನಿಕರ ಮತ್ತು ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದಾರೆ.
ರಸ್ತೆ ಪಕ್ಕದಲ್ಲೇ ಚಿರತೆ ಪ್ರತ್ಯಕ್ಷವಾಗಿರುವುದು ರೈತರ ಆತಂಕ ಹೆಚ್ಚಿಸಿದ್ದು ತಾಲ್ಲೂಕು ಆಡಳಿತ ತೀವ್ರ ಕಾರ್ಯಾಚರಣೆ ನಡೆಸಿ ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.
ಮದರಿ ಗ್ರಾಮದ ನದಿ ತೀರದ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ಹೆಚ್ಚಿದ ಆತಂಕ
ಮದರಿ ಗ್ರಾಮದ ನದಿ ತೀರದ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ಹೆಚ್ಚಿದ ಆತಂಕ
Latest News
ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ: SMES ಅಧ್ಯಕ್ಷ ಎಂ.ಆರ್. ನಾಯಕರ
ಬಬಲೇಶ್ವರ: ದೇಶವನ್ನು ಸುವ್ಯವಸ್ಥಿತವಾಗಿ ಮುಂದೆ ಕೊಂಡ್ಯೊಯುವ ಉದ್ದೇಶದಿಂದ ಸ್ವತಂತ್ರ್ಯದ ನಂತರ ಸಂವಿಧಾನ ರಚಿಸಲಾಯಿತು ಎಂದು
ಮದರಿ ಗ್ರಾಮದ ನದಿ ತೀರದ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ಹೆಚ್ಚಿದ ಆತಂಕ
ಮುದ್ದೇಬಿಹಾಳ : ತಾಲೂಕಿನ ಕೃಷ್ಣಾ ನದಿ ತೀರದ ಮದರಿ ಗ್ರಾಮವ್ಯಾಪ್ತಿಯ ಕಬ್ಬಿನ ಗದ್ದೆಯ ಹತ್ತಿರ
500-1000 ರೂ.ಗೆ ಓಟು ಮಾರಿಕೊಳ್ಳಬೇಡಿ- ತಹಶೀಲ್ದಾರ್ ಚಾಲಕ್
ಮುದ್ದೇಬಿಹಾಳ : 500-1000 ರೂ.ಗಳಿಗೆ ನಿಮ್ಮ ಓಟು ಮಾರಿಕೊಂಡರೆ ಐದು ವರ್ಷಗಳ ಕಾಲ ಅವರು
ಜ.24 ರಂದು ಸಾವಿತ್ರಿ ಬಾಯಿ ಫುಲೆ ಜಯಂತಿ: ಉತ್ತಮ ಶಿಕ್ಷಕ,ಶಿಕ್ಷಕಿಯರಿಗೆ ಪ್ರಶಸ್ತಿ
ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದಿAದ ಸಾವಿತ್ರಿಬಾಯಿ ಫುಲೆ ಜಯಂತಿ ಹಾಗೂ ಶೈಕ್ಷಣಿಕ ಕಾರ್ಯಾಗಾರ, ಉತ್ತಮ ಶಿಕ್ಷಕ,ಶಿಕ್ಷಕಿಯರ ಪ್ರಶಸ್ತಿ ಪ್ರದಾನ ಸಮಾರಂಭ ಜ.24 ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಕೃಷ್ಣಾ ಮಂಗಲಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಕುಂಟೋಜಿ ಭಾವೈಕ್ಯತಾ ಮಠದ ಚನ್ನವೀರ ಶಿವಾಚಾರ್ಯರು ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಬಸವ ಭಾವಪೂಜೆ ಮಾಡುವರು.ಸಾವಿತ್ರಿಬಾಯಿ ಫುಲೆ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಎಂ.ಜಿ.ವಾಲಿ
ಗ್ರಾಮಗಳ ಅಭಿವೃದ್ಧಿಗೆ ತೆರಿಗೆ ಪಾವತಿ ಅಗತ್ಯ ; ಪಿಡಿಓ ನಿರ್ಮಲಾ ತೋಟದ
ನಾಲತವಾಡ : ಹೋಬಳಿ ವ್ಯಾಪ್ತಿಯ ಅಡವಿ ಸೋಮನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚವನಭಾವಿ ಗ್ರಾಮದಲ್ಲಿ ಶುಕ್ರವಾರ ಶ್ರೀ ಮಾರುತೇಶ್ವರ ದೇವಸ್ಥಾನ ಆವರಣದಲ್ಲಿ ಸನ್ 2026-27 ಸಾಲಿನ ನರೇಗಾ ಯೋಜನೆಯ ಕಾಮಗಾರಿಯ ಪಟ್ಟಿ ತಯಾರಿಸಲು ವಿಶೇಷ ವಾರ್ಡ ಸಭೆ ಜರುಗಿತು. .ಅಡವಿ ಸೋಮನಾಳ ಪಿಡಿಓ ನಿರ್ಮಲಾ ತೋಟದ ಮಾತನಾಡಿ, ರೈತರಿಗೆ,ಕೂಲಿ ಕಾರ್ಮಿಕರಿಗೆ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಬರುವ ಕಾಮಗಾರಿಗಳಾದ ಕೃಷಿ ಹೊಂಡ,ಬದು ನಿರ್ಮಾಣ, ಚೆಕ್ ಡ್ಯಾಮ್ ದನದ ಕೊಟ್ಟಿಗೆ



