Independence day celebration in Muddebihal with cultural activities

ಆರ್ಥಿಕ ಸಮಾನತೆ ಎಲ್ಲ ವರ್ಗದವರಿಗೂ ವಿಸ್ತರಿಸಲಿ: ನಾಡಗೌಡ

ಆರ್ಥಿಕ ಸಮಾನತೆ ಎಲ್ಲ ವರ್ಗದವರಿಗೂ ವಿಸ್ತರಿಸಲಿ: ನಾಡಗೌಡ



ಮುದ್ದೇಬಿಹಾಳ : ಆರ್ಥಿಕ ಅಭಿವೃದ್ಧಿ ಎನ್ನುವುದು ಕೆಲವೇ ವ್ಯಕ್ತಿಗಳಿಗೇ ಸಿಮೀತವಾಗದೇ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾದಾಗ ದೇಶದ ಪ್ರಗತಿಗೆ ನಿಜವಾದ ಅರ್ಥ ಬರುತ್ತದೆ ಎಂದು ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

Join Our Telegram: https://t.me/dcgkannada

ತಾಲ್ಲೂಕಾಡಳಿತದಿಂದ ಗುರುವಾರ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ದೇಶದ ಏಕತೆಗೆ ಒತ್ತುಕೊಟ್ಟು ನಾವೆಲ್ಲ ಸ್ವಾತಂತ್ರ್ಯದ ರಕ್ಷಣೆಗೆ ಪಣ ತೊಡಬೇಕು ಎಂದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಧ್ವಜಾರೋಹಣ ಮಾಡಿದರು.

ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ,ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ, ತಾಪಂ ಇಒ ಎಸ್.ಎನ್.ಮಸಳಿ,ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ,ಪಿಎಸ್‌ಐ ಸಂಜಯ ತಿಪರೆಡ್ಡಿ, ಬಿಇಒ ಬಿ.ಎಸ್.ಸಾವಳಗಿ, ಕರ್ನಾಟಕ ನವನಿರ್ಮಾಣ ಸೇನೆ ಅಧ್ಯಕ್ಷ ರಾಜುಗೌಡ ತುಂಬಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ, ಟಿ.ಡಿ.ಲಮಾಣಿ ಪುರಸಭೆ ಸದಸ್ಯರು, ನಾಮನಿರ್ದೇಶಿತ ಸದಸ್ಯರು ಇದ್ದರು.

ಇದನ್ನೂ ಓದಿ:Guarantee schemes: ಗ್ಯಾರಂಟಿ ಯೋಜನೆಗಳಿಗೆ ಸಿದ್ದು ಗ್ಯಾರಂಟಿ

ಸಾಂಸ್ಕೃತಿಕ ಕಾರ್ಯಕ್ರಮ :

ಸ್ವಾತಂತ್ರ್ಯದ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಿದ ಚಿನ್ಮಯ ಜೆಸಿ ಪ್ರಥಮ, ಕೆ.ಬಿ.ಎಂ.ಪಿ.ಎಸ್ ಶಾಲೆ ದ್ವಿತೀಯ, ಬಿ.ಎಸ್.ಸೆಂಟ್ರಲ್ ಸ್ಕೂಲ್ ತೃತೀಯ ಸ್ಥಾನ ಪಡೆದುಕೊಂಡವು. ಪಥಸಂಚಲನದಲ್ಲಿ ವಿಬಿಸಿ ಪ್ರೌಢಶಾಲೆ ಪ್ರಥಮ,ಅಂಜುಮನ್ ಪ್ರೌಢಶಾಲೆ ದ್ವಿತೀಯ ಹಾಗೂ ಆಕ್ಸಫರ್ಡ್ ಪ್ರೌಢಶಾಲೆ ತೃತೀಯ ಸ್ಥಾನ ಪಡೆದುಕೊಂಡವು.

Latest News

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ  200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಮಾರನಾಳ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮಾರನಾಳದಿಂದ ಶ್ರೀ ಘತ್ತರಗಿ ಭಾಗ್ಯವಂತಿಯವರೆಗೆ ಪಾದಯಾತ್ರೆಯನ್ನು

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ

ಕಾರ್ಮಿಕರ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸುರಕ್ಷಾ ಕಿಟ್ (ಗೌಂಡಿ, ಎಲೆಕ್ಟ್ರಿಷಿಯನ್, ಕಾರಪೇಂಟರ್ ವೆಲ್ಡಿಂಗ್, ಪ್ಲಂಬರ್, ಪೇಂಟರ್) ವಿತರಿಸಲು ಕಾರ್ಮಿಕ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಯಿಂದ ನೋಂದಣಿಯಾದ ಫಲಾನುಭವಿಗಳಿಗೆ ಸುರಕ್ಷಾ ಕಿಟ್ ವಿತರಿಸಲಾಗುವುದು. ಫಲಾನುಭವಿಗಳು ಚಾಲ್ತಿಯಲ್ಲಿರುವ ಕಾರ್ಮಿಕ ಗುರುತಿನ ಚೀಟಿ, ಆಧಾರ್ ಕಾರ್ಡ, ಬ್ಯಾಂಕ್ ಪಾಸ್ ಪುಸ್ತಕ, ಫಲಾನುಭವಿಯ ಎರಡು ಭಾವಚಿತ್ರ ಹಾಗೂ ದ್ವಿಪ್ರತಿಗಳಲ್ಲಿ ಅ.24ರೊಳಗೆ

ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ

ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ

ಬೆಂಗಳೂರು: ಋತುಚಕ್ರ ರಜೆ ನೀತಿ ಕುರಿತು, ಕಾರ್ಮಿಕ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾದ ಅಶೋಕ್‌ ಬಿ ಹಿಂಚಿಗೇರಿ ಅವರೊಂದಿಗೆ, ಚರ್ಚೆ ನಡೆಸಿದರು. ಸಚಿವರ ಬೆಂಗಳೂರಿನ ಅಧಿಕೃತ ನಿವಾಸದಲ್ಲಿ ಈ ಭೇಟಿ ಮಾಡಲಾಯಿತು. ಋತುಚಕ್ರ ರಜೆ ನೀತಿಗೆ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ನೀತಿಯನ್ವಯ ಖಾಸಗಿ ಮತ್ತು ಸರ್ಕಾರ ವಲಯಗಳಲ್ಲಿ ದುಡಿಯುವ ಉದ್ಯೋಗಸ್ಥ ಮಹಿಳೆಯರು ತಿಂಗಳಲ್ಲಿ ಒಂದು ದಿನ