ಇಳಕಲ್: ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ದಾಸೋಹ ಭವನದಲ್ಲಿ ಪೂಜ್ಯ ಗುರು ಮಹಾಂತ ಶ್ರೀಗಳ ಸಾನಿಧ್ಯದಲ್ಲಿ ಸಾವಿರಾರು ಭಕ್ತರು ಸಾಮೂಹಿಕ ಇಷ್ಟಲಿಂಗ ಪೂಜೆಯಲ್ಲಿ ಭಾಗಿಯಾಗಿದ್ದರು.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada
ಸಾಮೂಹಿಕ ಇಷ್ಟಲಿಂಗ ಪೂಜೆ ನಂತರದಲ್ಲಿ ನೆರೆದಿದ್ದ ಸಾವಿರಾರು ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ಇದನ್ನೂ ಓದಿ: ಇಳಕಲ್ ನಗರಸಭೆ ನೂತನ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಸತ್ಕಾರ (ವಿಡಿಯೋ ನೋಡಿ)
ಇಳಕಲ್ ಗುರು ಮಹಾಂತ ಸ್ವಾಮೀಜಿ ನೇತೃತ್ವದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ pic.twitter.com/O4JjM0fgjR
— dcgkannada (@dcgkannada) September 1, 2024