Middebihal: ಆ.14 ರಂದು ಶರಣ ವೀರೇಶ್ವರ ಸಹಕಾರಿ ಬ್ಯಾಂಕ್ ಶಾಖೆ ಉದ್ಘಾಟನೆ

Middebihal: ಆ.14 ರಂದು ಶರಣ ವೀರೇಶ್ವರ ಸಹಕಾರಿ ಬ್ಯಾಂಕ್ ಶಾಖೆ ಉದ್ಘಾಟನೆ


ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದ ಶರಣ ವೀರೇಶ್ವರ ಸಹಕಾರಿ ಬ್ಯಾಂಕ್‌ನ ಮುದ್ದೇಬಿಹಾಳದ ನೂತನ ಶಾಖೆಯ ಉದ್ಘಾಟನೆ ಆ.14 ರಂದು ಬೆಳಗ್ಗೆ 11 ಗಂಟೆಗೆ ದಾನೇಶ್ವರಿ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ.

Join our telegram: https://t.me/dcgkannada

ನೂತನ ಕಟ್ಟಡವನ್ನು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಗುರುಪೀಠದ ಬಸವಜಯ ಮೃತ್ಯುಂಜ ಸ್ವಾಮೀಜಿ ಉದ್ಘಾಟಿಸುವರು. ಉಪ್ಪಿನಬೆಟಗೇರಿ ಮೂರುಸಾವಿರ ವಿರಕ್ತಮಠದ ಕುಮಾರ ವಿರುಪಾಕ್ಷ ಸ್ವಾಮೀಜಿ ಸಾನಿಧ್ಯ ವಹಿಸುವರು.

ಇದನ್ನೂ ಓದಿ: ಮುಡಾ ಹಗರಣ.. ಸಿಎಂ ಪರ ಅರ್ಜಿ ವಜಾ..! ಆ.21ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

ಬ್ಯಾಂಕ್ ಅಧ್ಯಕ್ಷ ಮಹಾಂತಪ್ಪಗೌಡ ಪಾಟೀಲ್ ಅಧ್ಯಕ್ಷತೆ ವಹಿಸುವರು ಎಂದು ಪ್ರಧಾನ ವ್ಯವಸ್ಥಾಪಕ ನಾಗರಾಜ ಗಂಗನಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಮುದ್ದೇಬಿಹಾಳ : ಡಿ.29 ರಂದು ಅಯ್ಯಸ್ವಾಮಿ ಮಹಾಪೂಜೆ

ಮುದ್ದೇಬಿಹಾಳ : ಡಿ.29 ರಂದು ಅಯ್ಯಸ್ವಾಮಿ ಮಹಾಪೂಜೆ

ಮುದ್ದೇಬಿಹಾಳ : ಪಟ್ಟಣದ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ಡಿ.29 ರಂದು ಬೆಳಗ್ಗೆ 7:30ಕ್ಕೆ

ಕೋಲಿ, ಕಬ್ಬಲಿಗ, ಅಂಬಿಗರನ್ನು ಎಸ್‌ಟಿಗೆ ಸೇರ್ಪಡೆ: ರಾಜ್ಯಪಾಲರಿಗೆ ಮನವಿ

ಯಾದಗಿರಿ: ಕೋಲಿ, ಕಬ್ಬಲಿಗ, ಅಂಬಿಗ ಸೇರಿದಂತೆ ಇತರೆ ಪರ್ಯಾಯ ಪದಗಳನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ)

ಬಿದರಕುಂದಿ : ಮದ್ಯವರ್ಜನಾ ಶಿಬಿರಕ್ಕೆ ಚಾಲನೆ:                                                                ದುಶ್ಚಟಗಳಿಂದ ಮುಕ್ತರಾಗಿ ಒಳ್ಳೆಯ ಬದುಕು ಸಾಗಿಸಿ-ಸಂತೋಷಕುಮಾರ

ಬಿದರಕುಂದಿ : ಮದ್ಯವರ್ಜನಾ ಶಿಬಿರಕ್ಕೆ ಚಾಲನೆ: ದುಶ್ಚಟಗಳಿಂದ ಮುಕ್ತರಾಗಿ ಒಳ್ಳೆಯ ಬದುಕು ಸಾಗಿಸಿ-ಸಂತೋಷಕುಮಾರ

ಮುದ್ದೇಬಿಹಾಳ : ಧರ್ಮಸ್ಥಳದ ಧರ್ಮಾಧಿಕಾರ ವೀರೇಂದ್ರ ಹೆಗ್ಗಡೆಯವರು ಸಮಾಜದ ಕೆಳಸ್ತರದಲ್ಲಿರುವವಷ್ಟೇ ಅಲ್ಲದೇ ಮದ್ಯದ ವ್ಯಸನಿಗಳು

ಮುದ್ದೇಬಿಹಾಳ : ಎಂ.ಕೆ.ಗುಡಿಮನಿಗೆ ಗೌರವ ಡಾಕ್ಟರೇಟ್ ಪ್ರದಾನ

ಮುದ್ದೇಬಿಹಾಳ : ಎಂ.ಕೆ.ಗುಡಿಮನಿಗೆ ಗೌರವ ಡಾಕ್ಟರೇಟ್ ಪ್ರದಾನ

ಮುದ್ದೇಬಿಹಾಳ : ಅಮೆರಿಕನ್ ವೀಸಡಂ ಫೀಸ್ ಯೂನಿವರ್ಸಿಟಿ ವತಿಯಿಂದ ಶನಿವಾರ ಹೊಸೂರಿನಲ್ಲಿ ಆಯೋಜಿಸಿದ್ದ ವಿಶೇಷ

ವಿಜಯಪುರ ಕೆಪಿಟಿಸಿಎಲ್ ಮುಸ್ಲಿಂ ನೌಕರರ ಸಂಘಕ್ಕೆ ಆಯ್ಕೆ ; ಸನ್ಮಾನ

ವಿಜಯಪುರ ಕೆಪಿಟಿಸಿಎಲ್ ಮುಸ್ಲಿಂ ನೌಕರರ ಸಂಘಕ್ಕೆ ಆಯ್ಕೆ ; ಸನ್ಮಾನ

ಮುದ್ದೇಬಿಹಾಳ : ವಿಜಯಪುರ ಕವಿಪ್ರನಿನಿ ಮುಸ್ಲಿಂ ನೌಕರರ ಕಲ್ಯಾಣ ಸಂಘದ ಸನ್ 2025-28 ನೇ ಸಾಲಿಗೆ ವಿಜಯಪುರ ವೃತ್ತಕ್ಕೆ ಸಂಘಟನಾ ಕಾರ್ಯದರ್ಶಿಯಾಗಿ ಮೈನೂದ್ದೀನ ಜಹಾಗೀರದಾರ ಹಾಗೂ ಕೇಂದ್ರ ಸಮಿತಿ ಸದಸ್ಯರಾಗಿ(ಸಿಇಸಿ) ಮುದ್ದೇಬಿಹಾಳ ಹೆಸ್ಕಾಂ ಶಾಖೆಯ ಇಬ್ರಾಹಿಂ ನಾಯ್ಕೋಡಿ ಅವರನ್ನು ಆಯ್ಕೆ ಮಾಡಲಾಗಿದ್ದು ಅವರನ್ನು ಬೆಂಗಳೂರಿನಲ್ಲಿ ಈಚೇಗೆ ಮೇವಾ ಸಂಘದಿAದ ಸನ್ಮಾನಿಸಲಾಯಿತು. ವಿಜಯಪುರ ವೃತ್ತದ ಮೇವಾ ಸಂಘದ ಹಿರಿಯ ನಾಯಕರಾದ ಆಸಿಫ್ ಮುಜಾವರ,ಅಯೂಬ್ ಮನಗೂಳಿ, ಜಾಕೀರ್ ರಿಸಾಲ್ದಾರ ,ಎಂ.ಎA.ಇನಾಮದಾರ,ಆರ್.ಕೆ.ಮಕಾನದಾರ, ಮೌಲಾ ಅವಟಿ,

ಅಂಬೇಡ್ಕರ್ ನೀಡಿದ್ದ ಸಾಂವಿಧಾನಿಕ ಹಕ್ಕಿಗೆ ಕೊಡಲಿ ಏಟು-ಬಿಜೆಪಿ ಕಿಡಿ

ಅಂಬೇಡ್ಕರ್ ನೀಡಿದ್ದ ಸಾಂವಿಧಾನಿಕ ಹಕ್ಕಿಗೆ ಕೊಡಲಿ ಏಟು-ಬಿಜೆಪಿ ಕಿಡಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜಾರಿಗೊಳಿಸುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಕಾಯ್ದೆಯು ಅಂಬೇಡ್ಕರ್ ಅವರು ಕೊಟ್ಟಿರುವ ಸಾಂವಿಧಾನಿಕ ಹಕ್ಕುಗಳಿಗೆ ಕೊಡಲಿಪೆಟ್ಟು ನೀಡುತ್ತದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಗೆ ಬುಧವಾರ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರು ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ವಿರುದ್ಧ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಪತ್ರ