ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದ ಶರಣ ವೀರೇಶ್ವರ ಸಹಕಾರಿ ಬ್ಯಾಂಕ್‌ನ ಮುದ್ದೇಬಿಹಾಳದ ನೂತನ ಶಾಖೆಯ ಉದ್ಘಾಟನೆ ಆ.14 ರಂದು ಬೆಳಗ್ಗೆ 11 ಗಂಟೆಗೆ ದಾನೇಶ್ವರಿ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ.
Join our telegram: https://t.me/dcgkannada
ನೂತನ ಕಟ್ಟಡವನ್ನು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಗುರುಪೀಠದ ಬಸವಜಯ ಮೃತ್ಯುಂಜ ಸ್ವಾಮೀಜಿ ಉದ್ಘಾಟಿಸುವರು. ಉಪ್ಪಿನಬೆಟಗೇರಿ ಮೂರುಸಾವಿರ ವಿರಕ್ತಮಠದ ಕುಮಾರ ವಿರುಪಾಕ್ಷ ಸ್ವಾಮೀಜಿ ಸಾನಿಧ್ಯ ವಹಿಸುವರು.
ಇದನ್ನೂ ಓದಿ: ಮುಡಾ ಹಗರಣ.. ಸಿಎಂ ಪರ ಅರ್ಜಿ ವಜಾ..! ಆ.21ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
ಬ್ಯಾಂಕ್ ಅಧ್ಯಕ್ಷ ಮಹಾಂತಪ್ಪಗೌಡ ಪಾಟೀಲ್ ಅಧ್ಯಕ್ಷತೆ ವಹಿಸುವರು ಎಂದು ಪ್ರಧಾನ ವ್ಯವಸ್ಥಾಪಕ ನಾಗರಾಜ ಗಂಗನಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.