ಮುದ್ದೇಬಿಹಾಳ : ತಮ್ಮ ರಾಜಕೀಯ ಗುರು, ಮಾರ್ಗದರ್ಶಕರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣಾ ಅವರ ಪಾರ್ಥೀವ ಶರೀರಕ್ಕೆ ಬುಧವಾರ ಬೆಂಗಳೂರಿನಲ್ಲಿ ಮತಕ್ಷೇತ್ರದ ಶಾಸಕ, ಕೆ.ಎಸ್.ಡಿ.ಎಲ್ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಅಂತಿಮ ನಮನ ಸಲ್ಲಿಸಿದರು.ನಾಡಗೌಡರ ಪರ 2008ರಲ್ಲಿ ಎಸ್.ಎಂ.ಕೃಷ್ಣಾ ಅವರು ಪಾಂಚಜನ್ಯ ಯಾತ್ರೆ ಕೈಗೊಂಡಿದ್ದ ಸಂದರ್ಭದಲ್ಲಿ ಪ್ರಚಾರ ನಡೆಸಿದ್ದರು.ಆಗ ನಾಡಗೌಡರು ಗೆಲುವು ಸಾಧಿಸಿದ್ದರು.ಇಂದಿಗೂ ಹತ್ತಾರು ವೇದಿಕೆಗಳಲ್ಲಿ ನಾಡಗೌಡರು ತಮ್ಮ ರಾಜಕೀಯ ಗುರು ಎಸ್.ಎಂ.ಕೃಷ್ಣಾ ಅವರು ಎಂದು ಸ್ಮರಿಸಿಕೊಳ್ಳುತ್ತಿರುತ್ತಾರೆ.
ರಾಜಕೀಯ ಗುರುವಿಗೆ ಶಾಸಕ ಅಪ್ಪಾಜಿ ಅಂತಿಮ ನಮನ
ರಾಜಕೀಯ ಗುರುವಿಗೆ ಶಾಸಕ ಅಪ್ಪಾಜಿ ಅಂತಿಮ ನಮನ
Latest News
ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ; ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ
ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ ಬೆಂಗಳೂರು ಈ
ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ: ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು
ತಾಳಿಕೋಟಿ : ಮಾಧ್ಯಮಗಳು ಸಮಾಜದಲ್ಲಿ ನಡೆದಿರುವ ಸತ್ಯ ಸಂಗತಿಗಳ ಬಗ್ಗೆ ಬೆಳಕು ಚೆಲ್ಲಬೇಕು ಎಂದು
ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟಸಭೆ : ಅಶ್ವತ ಟಿ ಮರೀಗೌಡ್ರು.
ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ, ದಾವಣಗೆರೆ ಜಿಲ್ಲೆ ಹರಿಹರ
ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ
ಮುದ್ದೇಬಿಹಾಳ : ಪಟ್ಟಣದ ವಿಜಯಪುರ ರಸ್ತೆಯ ಸಾಯಿ ಬಡಾವಣೆಯಲ್ಲಿ ಶುಕ್ರವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್
ಮದ್ಯವರ್ಜನಾ ಶಿಬಿರ ಸಮಾರೋಪ: ಸುಂದರ ಬದುಕು ಸಾಗಿಸಿ-ಎಂ.ಎಸ್.ಬಿರಾದಾರ
ಮುದ್ದೇಬಿಹಾಳ : ವ್ಯಸನಮುಕ್ತ ಸಮಾಜದ ಆಶಯ ಹೊಂದಿರುವ ಮದ್ಯವರ್ಜನ ಶಿಬಿರದಲ್ಲಿ ಪಾಲ್ಗೊಂಡಿರುವ ಶಿಬಿರಾರ್ಥಿಗಳು ಒಳ್ಳೆಯ ಬದುಕು ಸಾಗಿಸಬೇಕು ಎಂದು ಢವಳಗಿಯ ಯುವ ಉದ್ಯಮಿ ಮಹಾಂತಗೌಡ ಬಿರಾದಾರ ಹೇಳಿದರು. ತಾಲ್ಲೂಕಿನ ಬಿದರಕುಂದಿ ಗ್ರಾಮದ ಶಾದಿ ಮಹಲ್ನಲ್ಲಿ 2027ನೇ ಮದ್ಯ ವರ್ಜನ ಶಿಬಿರದ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜನರ ಬದಲಾವಣೆ ಆಗುತ್ತಿರುವುದನ್ನು ನೋಡಿ ತುಂಬಾ ಸಂತೋಷವಾಗಿದ್ದು ಇಂದಿನಿAದ ಆರಂಭವಾಗಿರುವ ನಿಮ್ಮ ನವಜೀವನ ಉತ್ತಮವಾಗಿರಲೆಂದು ಹಾರೈಸಿದರು. ಕಲಬುರಗಿ ಪ್ರಾದೇಶಿಕ ನಿರ್ದೇಶಕ ದಿನೇಶ್
ಸ್ವ ಉದ್ಯೋಗದಿಂದ ಜೀವನ ರೂಪಿಸಿಕೊಳ್ಳಿ-ಶಿವಾನಂದ
ಮುದ್ದೇಬಿಹಾಳ : ಸ್ವ ಉದ್ಯೋಗದಿಂದ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯವಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಶಿವಾನಂದ ಪಿ., ಹೇಳಿದರು. ಪಟ್ಟಣದ ವಿದ್ಯಾನಗರದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುದ್ದೇಬಿಹಾಳ ಯೋಜನಾ ಕಚೇರಿಯಲ್ಲಿ ಸ್ವ ಉದ್ಯೋಗ ಆಧಾರಿತ ಫಲಾನುಭವಿಗಳಿಗೆ ಸಿಡ್ಬಿ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳು ಬಡತನ ನಿರ್ಮೂಲನೆ ಉದ್ದೇಶದಿಂದ ಆಸಕ್ತರಿಗೆ ಸ್ವ ಉದ್ಯೋಗ ತರಬೇತಿ ನೀಡಲು ರುಡ್ಸಟ್ ಸಂಸ್ಥೆ ಪ್ರಾರಂಭಿಸಿದರು. ಯೋಜನೆಯ







