ಹಾವು ಕಚ್ಚಿ ಮೃತಪಟ್ಟ ರೈತನ ಕುಟುಂಬಕ್ಕೆ ಶಾಸಕ ನಾಡಗೌಡ ಸಾಂತ್ವನ

ಹಾವು ಕಚ್ಚಿ ಮೃತಪಟ್ಟ ರೈತನ ಕುಟುಂಬಕ್ಕೆ ಶಾಸಕ ನಾಡಗೌಡ ಸಾಂತ್ವನ

ಮುದ್ದೇಬಿಹಾಳ : ಸಮೀಪದ ಬಿಜ್ಜೂರ ಗ್ರಾಮದಲ್ಲಿ ಫೆ.1 ರಂದು ಕೃಷಿ ಚಟುವಟಿಕೆ ಕೈಗೊಂಡಿದ್ದ ಸಂದರ್ಭದಲ್ಲಿ ಹಾವು ಕಚ್ಚಿ ಮೃತಪಟ್ಟ ರೈತ ಗಂಗಪ್ಪ ಗುರಿಕಾರ ಅವರ ಕುಟುಂಬಕ್ಕೆ ಶಾಸಕ ಸಿ.ಎಸ್.ನಾಡಗೌಡ ಗುರುವಾರ ರೈತನ ಮನೆಗೆ ತೆರಳಿ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ದೌರ್ಜನ್ಯ ತಡೆ ಸಮೀತಿ ನಾಮನಿರ್ದೇಶಿತ ಸದಸ್ಯ ಮಲ್ಲು ತಳವಾರ, ವಿಪತ್ತು ನಿರ್ವಹಣಾ ಕಾಯ್ದೆ 12ರ ಪ್ರಕಾರ, ವಿಪತ್ತುಗಳಿಂದ ಉಂಟಾಗುವ ಮಾನವ ನಷ್ಟಕ್ಕೆ ಪರಿಹಾರ ನೀಡುವುದು ರಾಜ್ಯದ ಕಾನೂನುಬದ್ಧ ಕರ್ತವ್ಯವಾಗಿದ್ದು ಎಸ್.ಡಿ.ಆರ್.ಎಫ್ ನಿಧಿಯಡಿ ಮೃತ ರೈತನ ಕುಟುಂಬಕ್ಕೆ ನಾಲ್ಕು ಲಕ್ಷ ರೂ.ಪರಿಹಾರ ನೀಡಬೇಕು.ಸದರಿ ರೈತನು ಅವರ ಕುಟುಂಬಕ್ಕೆ ಏಕೈಕ ಜೀವನಾಧಾರವಾಗಿದ್ದು ಅವರ ಅಕಾಲಿಕ ನಿಧನದಿಂದ ಪತ್ನಿ ಹಾಗೂ ಅವಲಂಬಿತ ಕುಟುಂಬದ ಸದಸ್ಯರು ತೀವ್ರ ಆರ್ಥಿಕ, ಸಾಮಾಜಿಕ ಮತ್ತು ಮಾನಸಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ.ರಾಜ್ಯ ಸರ್ಕಾರದಿಂದ ಸಹಾನುಭೂತಿಯಿಂದ ಪರಿಹಾರ ಮಂಜೂರಿ ಮಾಡಲು ವಿನಂತಿಸಿದರು.

ಇದಕ್ಕೆ ಸ್ಪಂದಿಸಿದ ಶಾಸಕ ನಾಡಗೌಡರು, ಸಂಬAಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿ ಮೃತ ರೈತನ ಕುಟುಂಬದವರಿಗೆ ಸಾಧ್ಯವಾಷ್ಟು ಹೆಚ್ಚಿನ ಪರಿಹಾರ ಒದಗಿಸಿಕೊಡಲು ಪ್ರಯತ್ನಿಸುವುದಾಗಿ ತಿಳಿಸಿದರು.

ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ ಭಾವಿಕಟ್ಟಿ, ನಾಲತವಾಡ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಅಶೋಕ ಕಾಂಬಳೆ, ಗ್ರಾಮದ ಮುಖಂಡರಾದ ಬಸಪ್ಪ ಕಛೇರಿ, ಯಮನಪ್ಪ ಕಮರಿ, ಶರಣಪ್ಪ ನಂದಿಹಾಳ,ಸೋಮಪ್ಪ ಚಲವಾದಿ,ಹುಲಗಪ್ಪ ಕಮರಿ,ಗದೆಪ್ಪ ಗುರಿಕಾರ, ವಿರೇಶ ಬಡಿಗೇರ,ಗಂಗಪ್ಪ ವಾಲಿಕಾರ,ಶರಣಪ್ಪ ಕಂಬಾರ, ತಾಲ್ಲೂಕು, ೆ ಇದ್ದರು.

Latest News

Spinbounty Dyrebar 50 ett fett almisse gratisspinn

Som gedit alene har nevnt, er det egentlig ingen kjent framgangsmåte

Will On the web The newest Zealand Casino Harbors & Real time Play: Video game, Incentives, Cellular

PostsPlaying Limits & RTPsBonusTech Info FeaturingOnline game models At most casinos,

Nye Ingen Bidrag Gratisspinn

Utfordringene er ikke drabelig vanskelige, så med bestandighet og dedikasjon kan

Casilando Gambling enterprise: 50 Free Revolves No deposit On the Guide Of Lifeless

BlogsSpread out Symbol Profits - Win As opposed to a Payline!Courtney’s

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ :                                      ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಮುದ್ದೇಬಿಹಾಳ : ಗಡಿಯಲ್ಲಿ ಸೇವೆ ಸಲ್ಲಿಸುವ ಸೇವೆ ಪುರುಷರಿಗಷ್ಟೇ ಸೀಮಿತವಾಗಿದ್ದ ಕಾಲಘಟ್ಟ ಬದಲಾಗಿದ್ದು ಇದೀಗ ಮಹಿಳೆಯರು ದೇಶದ ಗಡಿಯಲ್ಲಿ ನಿಂತು ಹೋರಾಟ ನಡೆಸಲು ಸನ್ನದ್ದರು ಎಂಬುದಕ್ಕೆ ಬಿಎಸ್‌ಎಫ್‌ಗೆ ಆಯ್ಕೆಯಾಗಿರುವ ಸಹೋದರಿ ಆಯೇಷಾ ವಾಲೀಕಾರ ಅವರ ಸಾಧನೆಯೇ ನಿದರ್ಶನ ಎಂದು ಕಿಲ್ಲಾ ಹೊಸಮಠದ ಅಮರೇಶ್ವರ ದೇವರು ಹೇಳಿದರು. ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಅವರಿಗೆ ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿಯಿಂದ

ಹಾವು ಕಚ್ಚಿ ಮೃತಪಟ್ಟ ರೈತನ ಕುಟುಂಬಕ್ಕೆ ಶಾಸಕ ನಾಡಗೌಡ ಸಾಂತ್ವನ

ಹಾವು ಕಚ್ಚಿ ಮೃತಪಟ್ಟ ರೈತನ ಕುಟುಂಬಕ್ಕೆ ಶಾಸಕ ನಾಡಗೌಡ ಸಾಂತ್ವನ

ಮುದ್ದೇಬಿಹಾಳ : ಸಮೀಪದ ಬಿಜ್ಜೂರ ಗ್ರಾಮದಲ್ಲಿ ಫೆ.1 ರಂದು ಕೃಷಿ ಚಟುವಟಿಕೆ ಕೈಗೊಂಡಿದ್ದ ಸಂದರ್ಭದಲ್ಲಿ ಹಾವು ಕಚ್ಚಿ ಮೃತಪಟ್ಟ ರೈತ ಗಂಗಪ್ಪ ಗುರಿಕಾರ ಅವರ ಕುಟುಂಬಕ್ಕೆ ಶಾಸಕ ಸಿ.ಎಸ್.ನಾಡಗೌಡ ಗುರುವಾರ ರೈತನ ಮನೆಗೆ ತೆರಳಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ದೌರ್ಜನ್ಯ ತಡೆ ಸಮೀತಿ ನಾಮನಿರ್ದೇಶಿತ ಸದಸ್ಯ ಮಲ್ಲು ತಳವಾರ, ವಿಪತ್ತು ನಿರ್ವಹಣಾ ಕಾಯ್ದೆ 12ರ ಪ್ರಕಾರ, ವಿಪತ್ತುಗಳಿಂದ ಉಂಟಾಗುವ ಮಾನವ ನಷ್ಟಕ್ಕೆ ಪರಿಹಾರ ನೀಡುವುದು ರಾಜ್ಯದ