ಮಗನಿಂದಲೇ ತಾಯಿ ಮೇಲೆ ಅತ್ಯಾಚಾರ!

ಮಗನಿಂದಲೇ ತಾಯಿ ಮೇಲೆ ಅತ್ಯಾಚಾರ!

ಚಿಕ್ಕಬಳ್ಳಾಪುರ: ಮಗನೇ ತಾಯಿಯ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಗುಡಿಬಂಡೆ ತಾಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದೆ.

ಮದ್ಯದ ಅಮಲಿನಲ್ಲಿ ಭಾನುವಾರ ರಾತ್ರಿ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ತದನಂತರ ತಂದೆ-ತಾಯಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ, ಇಬ್ಬರನ್ನೂ ಮನೆ ಹಿಂಭಾಗದ ತಿಪ್ಪೆಗೆ ಎಸೆದು ದುಷ್ಟ ಮಗ ಪರಾರಿಯಾಗಿದ್ದಾನೆ.

ಸ್ಥಳೀಯರು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಆರೋಪಿಗೆ ಮದುವೆಯಾಗಿ ಪತ್ನಿ ದೂರವಾಗಿದ್ದಾಳೆ. ತಂದೆ, ತಾಯಿಯೊಂದಿಗೆ ವಾಸವಾಗಿದ್ದ ಆರೋಪಿ ಭಾನುವಾರ ರಾತ್ರಿ ಮದ್ಯದ ಅಮಲಲ್ಲಿ ಈ ಕುಕೃತ್ಯವೆಸಗಿದ್ದಾನೆ.

ಡಿವೈಎಸ್ಪಿ ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಪಿ ತಂದೆಯಿಂದ ಮಾಹಿತಿ ಪಡೆದಿದ್ದಾರೆ. ಸಂತ್ರಸ್ತ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

Latest News

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ಮುದ್ದೇಬಿಹಾಳ : ತಮ್ಮೂರಿಗೆ ಹೋಗುವ ಬಸ್ ತಪ್ಪಿಸಿಕೊಂಡಿದ್ದ ಕನ್ನಡ ಅಸ್ಪಷ್ಟವಾಗಿ ಮಾತನಾಡುವ ತಾಯಿ ಹಾಗೂ

ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ನಾಲತವಾಡ : ನವೆಂಬರ್ 1ರಂದು ಎ.ಎಸ್.ಎನ್. ಕಾನೂನು ಮಾಹಾವಿದ್ಯಾಲಯ ನಾಲತವಾಡದಲ್ಲಿ 70ನೇ ಕನ್ನಡ ರಾಜ್ಯೋತ್ಸವ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ಶೂ ಎಸೆತ ಪ್ರಕರಣ,

ಇಂಗಳಗೇರಿ ಗ್ರಾಪಂ ನೂತನ ಕಟ್ಟಡಕ್ಕೆ ಅನುದಾನ – ಶಾಸಕ ಸಿ.ಎಸ್.ನಾಡಗೌಡ

ಇಂಗಳಗೇರಿ ಗ್ರಾಪಂ ನೂತನ ಕಟ್ಟಡಕ್ಕೆ ಅನುದಾನ – ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮ ಪಂಚಾಯಿತಿ ಚುನಾವಣೆಗಳು ಸ್ಥಳೀಯ ಮಟ್ಟದಲ್ಲಿ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದ್ದು ಇದರಲ್ಲಿಪಕ್ಷದ ಪಾತ್ರ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಧಾರವಾಡ ಅ.27: ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನಿಂದ ರಾಜ್ಯದಲ್ಲಿಯೇ ಮೊದಲನೇಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ

ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು ಟಿಎಪಿಸಿಎಂಎಸ್‌ನಲ್ಲಿ ತಮ್ಮ ಹಿಡಿತ ಸಡಿಲಗೊಂಡಿಲ್ಲ ಎಂಬ ಸಂದೇಶವನ್ನು ತಮ್ಮ ವಿರೋಧಿಗಳಿಗೆ ರವಾನಿಸಿದ್ದಾರೆ. ಪಟ್ಟಣದ ಏಪಿಎಂಸಿಯಲ್ಲಿರುವ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲಾಯಿತು.ಅಧ್ಯಕ್ಷ ಸ್ಥಾನಕ್ಕೆ ಮನೋಹರ ಎಸ್.ಮೇಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಿದಾನಂದ ಎಂ.ಸೀತಿಮನಿ ಎರಡೂ ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಆರ್.ಎನ್.ಆಳೂರ ಅವಿರೋಧ