ಮುದ್ದೇಬಿಹಾಳ : ಪಟ್ಟಣದ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ಡಿ.29 ರಂದು ಬೆಳಗ್ಗೆ 7:30ಕ್ಕೆ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ನಾಗಾ ಸಾಧುಗಳಿಂದ ಹೋಮ ಹವನ ಜರುಗಲಿದೆ.ನಂತರ 10:45ಕ್ಕೆ ಕಿಲ್ಲಾದ ಕಾಳಿಕಾದೇವಿ ದೇವಸ್ಥಾನದಿಂದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದವರೆಗೆ ಚಂಡಿ ಮೇಳ ವಾದ್ಯದೊಂದಿಗೆ ಪಲ್ಲಕ್ಕಿ ಉತ್ಸವ ಮತ್ತು ಅಯ್ಯಪ್ಪ ಸ್ವಾಮಿ ಮೂರ್ತಿ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 12:45 ಕೆ ಅನ್ನಸಂತರ್ಪಣೆ ಜರುಗುವುದು. ಸಂಜೆ 6.45ಕ್ಕೆ ಅಯ್ಯಪ್ಪ ಸ್ವಾಮಿ ಮಹಾಪೂಜೆ ಮತ್ತು ಪಡಿಪೂಜೆ ನೆರವೇರಲಿದೆ ಎಂದು ಅಯ್ಯಪ್ಪ ಸೇವಾ ಸಮಿತಿ ಅಧ್ಯಕ್ಷ ಸುನೀಲ ಇಲ್ಲೂರ, ಕಾರ್ಯದರ್ಶಿ ಶ್ರೀಶೈಲ ಮೇಟಿ, ಸದಸ್ಯ ಟಿ.ವಿಜಯಭಾಸ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುದ್ದೇಬಿಹಾಳ : ಡಿ.29 ರಂದು ಅಯ್ಯಸ್ವಾಮಿ ಮಹಾಪೂಜೆ
ಮುದ್ದೇಬಿಹಾಳ : ಡಿ.29 ರಂದು ಅಯ್ಯಸ್ವಾಮಿ ಮಹಾಪೂಜೆ
Latest News
ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ
ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ
ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ
ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ
ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ
ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು
650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ
ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್
ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ
ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ
32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ
ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ







