Muddebihal: Bike accident rider dies

ಮುದ್ದೇಬಿಹಾಳ : ಬೈಕ್ ಅಪಘಾತ ಸವಾರ ಸಾವು

ಮುದ್ದೇಬಿಹಾಳ : ಬೈಕ್ ಅಪಘಾತ ಸವಾರ ಸಾವು

ಮುದ್ದೇಬಿಹಾಳ : ಪಟ್ಟಣದಿಂದ ಬಿದರಕುಂದಿ ಗ್ರಾಮದ ಕಡೆಗೆ ತೆರಳುತ್ತಿದ್ದ ಬೈಕ್‌ವೊಂದು ರಸ್ತೆ ಪಕ್ಕದ ಸಿಮೇಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ್ದು ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಗುರಡ್ಡಿ ಪೆಟ್ರೋಲ್ ಪಂಪ್ ಎದುರಿಗೆ ಸೋಮವಾರ ನಡೆದಿದೆ.

ಸಾವನ್ನಪ್ಪಿದ ಸವಾರರನ್ನು ಬಿದರಕುಂದಿ ಗ್ರಾಮದ ಆಕಾಶ ಮಲ್ಲಪ್ಪ ಕುರಿ(22) ಎಂದು ಗುರುತಿಸಲಾಗಿದೆ. ಅದೇ ಗ್ರಾಮದ ಅನ್ವರ್ ಜಾಲಗಾರ(20)ಗಾಯಗೊಂಡಿದ್ದು ಆತನನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪಿಎಸೈ ಸಂಜಯ ತಿಪರೆಡ್ಡಿ ಭೇಟಿ ನೀಡಿದ್ದು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ