Muddebihal: Complaint against private company that dug PWD road

Muddebihal: ಪಿಡಬ್ಲ್ಯೂಡಿ ರಸ್ತೆ ಅಗೆದ ಖಾಸಗಿ ಕಂಪನಿ ವಿರುದ್ಧ ದೂರು

Muddebihal: ಪಿಡಬ್ಲ್ಯೂಡಿ ರಸ್ತೆ ಅಗೆದ ಖಾಸಗಿ ಕಂಪನಿ ವಿರುದ್ಧ ದೂರು

ಮುದ್ದೇಬಿಹಾಳ : ಪಿಡಬ್ಲ್ಯೂಡಿ ಇಲಾಖೆಯಿಂದ ಪರವಾನಿಗೆಯನ್ನು ಪಡೆದುಕೊಂಡು ನಿಡಗುಂದಿ ಮುದ್ದೇಬಿಹಾಳ ರಾಜ್ಯ ಹೆದ್ದಾರಿ-161 ಹಾಗೂ ಶಿರಾಡೋಣ -ಲಿಂಗಸಗೂರು ರಾಜ್ಯ ಹೆದ್ದಾರಿ- 41 ನೇ ರಸ್ತೆಯ ಅಂಚಿನಲ್ಲಿ ಪಿಡಬ್ಲ್ಯೂಡಿ ಇಲಾಖೆಯು ನಿಯಮಾವಳಿಗಳನ್ನು ಉಲ್ಲಂಘಿಸಿ ರಸ್ತೆ ಅಗೆದ ಖಾಸಗಿ ಕಂಪನಿಯ ನೌಕರರ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ PWD ಇಲಾಖೆಯ ಎಇಇ ಸಂಗಮೇಶ ಶಿವನಗುತ್ತಿ ಪ್ರಕರಣ ದಾಖಲಿಸಿದ್ದಾರೆ.

Join Our Telegram: https://t.me/dcgkannada

ಆಲಮಟ್ಟಿ ರಸ್ತೆಯಲ್ಲಿ ಬರುವ PWD ರಸ್ತೆಯನ್ನು ಅನುಮತಿ ನೀಡುವ ಕಾಲಕ್ಕೆ ನೀಡಿದ ನಿರ್ದೇಶನಗಳನ್ನು ಉಲ್ಲಂಘಿಸಿ ಕೆಲವು ಜೆಸಿಬಿ ಯಂತ್ರಗಳ ಸಹಾಯದಿಂದ ಇಲಾಖೆಗೆ ಮೋಸ ಮಾಡಿ ರಸ್ತೆ ಅಗೆದು ರಾಜ್ಯ ಹೆದ್ದಾರಿಗಳ ಸುರಕ್ಷತೆಯನ್ನು ಕಡಿಮೆಯಾಗುವಂತೆ ಮಾಡಿ ಹಾಗೂ ಸದರಿ ಅಗೆದ ಮಣ್ಣನ್ನು ರಸ್ತೆಯ ಮೇಲೆ ಹಾಕಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಸಿದ್ದಾರೆ ಎಂದು ನವದೆಹಲಿ ಪಿ2ಪಿ ನೆಟ್ವರ್ಕ್ ಪ್ರೈವೇಟ್ ಲಿಮಿಟೆಡ್ ಕಂಪನಿ ನೌಕರರಾದ ಗುಜರಾತ್‌ನ ಅಬ್ದುಲ್, ಬ.ಬಾಗೇವಾಡಿಯ ಅನಿಲ್ ಎಂಬುವರ ಮೇಲೆ ಆ.20 ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Muddebihal news: ಅಪೂರ್ಣ ಸೇತುವೆ ಕಾಮಗಾರಿ; ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಅಡಿ ಮಂಜೂರಾತಿಗೆ ಪತ್ರ

Latest News

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ

ಮುದ್ದೇಬಿಹಾಳ : ಜ.6 ರಂದು ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ಜ.6 ರಂದು ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ತಾಲ್ಲೂಕಿನ 220-110ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ಬಸರಕೋಡದಿಂದ ಹಾಲಿ ಇರುವ 110

ಕೆಕೆಆರ್‌ಟಿಸಿ ನೂತನ ಘಟಕ ವ್ಯವಸ್ಥಾಪಕರಾಗಿ ಅಶೋಕಕುಮಾರ ಭೋವಿ ಅಧಿಕಾರ ಸ್ವೀಕಾರ

ಕೆಕೆಆರ್‌ಟಿಸಿ ನೂತನ ಘಟಕ ವ್ಯವಸ್ಥಾಪಕರಾಗಿ ಅಶೋಕಕುಮಾರ ಭೋವಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ಪಟ್ಟಣದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಮುದ್ದೇಬಿಹಾಳ ಘಟಕಕ್ಕೆ

ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ;                                                                                          ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ

ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ; ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ ಬೆಂಗಳೂರು ಈ

ಶ್ರಮಿಕರಿಗಾಗಿ ಗ್ರಾಮ ವ್ಯಾಪ್ತಿಗೆ ವಿಸ್ತಿರಿಸಿದ- ನೆರವು ಸಂಸ್ಥೆ.

ಯಾದಗಿರಿ : ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷರಾದ ಅಶ್ವಥ್ ಟಿ ಮರಿಗೌಡ ಅಣ್ಣ ರವರ ಆದೇಶದ ಮೇರೆಗೆ ಇಂದು ಯಾದಗಿರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮರಾಯ ಹತ್ತಿಕುಣಿ ಮತ್ತು ತಾಲೂಕು ಅಧ್ಯಕ್ಷರು ವೀರೇಶ್ ಗಣಪುರ್ ನೇತೃತ್ವದಲ್ಲಿ ತಾಲೂಕಿನ ಮಲಾರ್ ಗ್ರಾಮದಲ್ಲಿ ಶ್ರೀ ಆಂಜನೇಯ ದೇವಸ್ಥಾನದ ಆವರಣದಲ್ಲಿ ಮಲಾರ್ ಗ್ರಾಮ ಘಟಕದ ನೂತನ ಅಧ್ಯಕ್ಷರಾಗಿ ವಿಜಯ್ ಮತ್ತು ಗೌರವಾಧ್ಯಕ್ಷರಾಗಿ ಗೋಪಾಲ್, ಪ್ರಧಾನ ಕಾರ್ಯದರ್ಶಿಯಾಗಿ ಈರಪ್ಪ, ಸಂಘಟನೆ ಕಾರ್ಯದರ್ಶಿಯಾಗಿ

ಮಡಿಕೇಶ್ವರದ ಹಾಲುಮತದ ಹಿರಿಯ ಜೀವಿ ಮಲ್ಲಮ್ಮ ರೂಡಗಿ ನಿಧನ

ಮಡಿಕೇಶ್ವರದ ಹಾಲುಮತದ ಹಿರಿಯ ಜೀವಿ ಮಲ್ಲಮ್ಮ ರೂಡಗಿ ನಿಧನ

ಮುದ್ದೇಬಿಹಾಳ : ತಾಲ್ಲೂಕಿನ ಮಡಿಕೇಶ್ವರ ಗ್ರಾಮದ ನಿವಾಸಿ ಮಲ್ಲಮ್ಮ ಬಸಪ್ಪ ರೂಡಗಿ ಶುಕ್ರವಾರ ನಿಧನರಾದರು. ಅಂತ್ಯಕ್ರಿಯೆ ಜ.3 ರಂದು ಮದ್ಯಾಹ್ನ 3 ಕ್ಕೆ ಮಡಿಕೇಶ್ವರದಲ್ಲಿ ನಡೆಯಲಿದೆ. ಮೃತರು ಮುದ್ದೇಬಿಹಾಳ ಬಿಇಒ ಕಚೇರಿ ಅಧೀಕ್ಷಕಿ ಎನ್.ಬಿ.ರೂಡಗಿ,ಹಾರ್ವರ್ಡ್ ಪಿಯು ಕಾಲೇಜಿನ ಪ್ರಾಚಾರ್ಯೆ ಆರ್.ಬಿ.ರೂಡಗಿ ಅವರ ತಾಯಿಯವರು ಹಾಗೂ ಬಾಪೂಜಿ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಎಂ.ನೆರಬೆಂಚಿ,ಹಿರಿಯ ವಕೀಲ ಎಸ್.ಬಿ.ಬಾಚಿಹಾಳ ಅವರ ಅತ್ತೆಯವರಾಗಿದ್ದಾರೆ. .