ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ ಬೂದಿಹಾಳ ಪಿ.ಎನ್. ತಂಡಗಳು ಮುಖಾಮುಖಿಯಾಗಲಿವೆ.ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್ ಪ್ರವೇಶಿಸಲಿದೆ.ಅಂದು ಬೆಳಗ್ಗೆ 10ಕ್ಕೆ ಸೆಮಿಫೈನಲ್ ಪಂದ್ಯ ಮದ್ಯಾಹ್ನ 1ಕ್ಕೆ ಫೈನಲ್ ಪಂದ್ಯಾವಳಿ ನಡೆಯಲಿದೆ ಎಂದು ತಿಳಿಸಿದರು.

ಕ್ರೀಡಾಪ್ರೇಮಿಗಳು ಮೂರು ವಾರಗಳಿಂದ ನಡೆಯುತ್ತಿರುವ ಟೂರ್ನಿಯ ಅಂತಿಮ ಉಪಾಂತ್ಯದ ಪಂದ್ಯಗಳನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ವಿನಂತಿಸಿದರು.ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಹುಸೇನ್ ಮುಲ್ಲಾ, ರಂಜಾನ್ ನದಾಫ, ಯಲ್ಲಪ್ಪ ಮ್ಯಾಗೇರಿ,ಸೋಯೇಬ್ ಪಟೇಲ್,ಶಬ್ಬೀರ ಸಂಕನಾಳ,ಶಬ್ಬೀರ ಮೋಮಿನ ಮೊದಲಾದವರು ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ