ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ 9ಕ್ಕೆ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಮಾಡಿದ ಕಳ್ಳರನ್ನು ಬಂಧಿಸಿದ ಪೊಲೀಸರಿಗೆ,ಪೊಲೀಸ್ ಅಧಿಕಾರಿಗಳಿಗೆ ಅಭಿನಂದನಾ ಸಮಾರಂಭ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಪ್ಪತ್ತಗುಡ್ಡ ನಂದಿವೇರಿಮಠದ ಶಿವಕುಮಾರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಜ್ಯೋತಿ ಬೆಳಗಿಸುವರು.ಸಂಸ್ಥೆ ಅಧ್ಯಕ್ಷ ಕೆ.ವಾಯ್.ಬಿರಾದಾರ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಉಪಾಧ್ಯಕ್ಷ ಎಂ.ಆರ್.ನಾಡಗೌಡ್ರ,ಪ್ರಧಾನ ಕಾರ್ಯದರ್ಶಿ ಸಿಂಧುಬಲ್ಲಾಳರಾಜ ನಾಡಗೌಡ್ರ,ಸಮಾಜ ಸೇವಕಿ ಮಂಗಳಾದೇವಿ ಬಿರಾದಾರ,ಮಾಜಿ ಮಂಡಳ ಪ್ರಧಾನ ಶ್ರೀಶೈಲ ಸೂಳಿಭಾವಿ,ಬಾಲಾಜಿ ಶುಗರ‍್ಸ್ ಅಧ್ಯಕ್ಷ ಹಣಮಂತಗೌಡ ಪಾಟೀಲ,ಗಣ್ಯ ವ್ಯಾಪಾರಸ್ಥ ಬಿ.ಸಿ.ಮೋಟಗಿ,ಕಸಾಪ ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ,ಗಣ್ಯ ವ್ಯಾಪಾರಸ್ಥ ಸಂಗಣ್ಣ ಬಿರಾದಾರ,ಐಜಿಪಿ ಸಂದೀಪ ಪಾಟೀಲ,ಎಸ್ಪಿ ಲಕ್ಷö್ಮಣ ನಿಂಬರಗಿ,ಡಿವೈಎಸ್ಪಿ ಚಂದ್ರಕಾoತ ನಂದರೆಡ್ಡಿ,ಸಿಪಿಐ ಮೊಹ್ಮದ ಫಸಿವುದ್ದೀನ,ಪಿಎಸ್‌ಐ ಸಂಜಯ ತಿಪರೆಡ್ಡಿ,ಅಪರಾಧ ವಿಭಾಗದ ಪಿಎಸ್‌ಐ ರಂಗಪ್ಪ ಭಂಗಿ,ಸಿಪಿಐಗೆ ಪದೋನ್ನತಿ ಹೊಂದಿದ ರಾಮನಗೌಡ ಸಂಕನಾಳ,ಬೆoಗಳೂರಿನ ಪಿಎಸ್‌ಐ ಬಸವರಾಜ ವಣಕಿಹಾಳ ಅವರು ಆಗಮಿಸುವರು ಎಂದು ಸಂಸ್ಥೆಯ ನಿರ್ದೇಶಕ ಶ್ರೀಶೈಲ ಮೇಟಿ ತಿಳಿಸಿದ್ದಾರೆ.

Latest News

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಮುದ್ದೇಬಿಹಾಳ : ರಾಷ್ಟ್ರೀಯ ಮಟ್ಟದ ಇಬಿಕ್ ರೀಡಥಾನ್ -2,2025ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಟ್ಟಣದ ಬಸವ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಸೆ.6ರಂದು ಮದ್ಯಾಹ್ನ 1 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಲಿಂಗಸೂರು ತಾಲ್ಲೂಕು ಅಂಕಲಿಮಠದ ವೀರಭದ್ರ ಸ್ವಾಮೀಜಿ ವಹಿಸುವರು.ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ನೂತನ ಕಚೇರಿ ಉದ್ಘಾಟಿಸುವರು.ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ನೂತನ ಗೋಡವನ್ ಹಾಗೂ ವಾಣಿಜ್ಯ ಮಳಿಗೆ ಉದ್ಘಾಟಿಸುವರು.ಸಂಘದ ಅಧ್ಯಕ್ಷ ಮಲ್ಲನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಸಂಘದ ಉಪಾಧ್ಯಕ್ಷ

ಪಾಲಕರು,ವಿದ್ಯಾರ್ಥಿಗಳೇ ನಮ್ಮ ಸಂಸ್ಥೆಯ ಅನ್ನದಾತರು-ಅಮೀತಗೌಡ ಪಾಟೀಲ್

ಪಾಲಕರು,ವಿದ್ಯಾರ್ಥಿಗಳೇ ನಮ್ಮ ಸಂಸ್ಥೆಯ ಅನ್ನದಾತರು-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಮೇಲಿನ ಪೈಪೋಟಿ ಹೆಚ್ಚಾಗಿದ್ದು, ಆಕ್ಸ್ಫರ್ಡ್ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮೆಡಿಕಲ್ ಕನಸು ನನಸಾಗಿಸುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು ನಿರಂತರ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ್ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ಏರ್ಪಡಿಸಿದ್ದ ಸನ್ 2025-26ನೇ ಸಾಲಿನಲ್ಲಿ ಮೊದಲ ಸುತ್ತಿನಲ್ಲಿ ಎಂಬಿಬಿಎಸ್ ಸೀಟು ಪಡೆದುಕೊಂಡ 170ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸನ್ಮಾನ