ಮುದ್ದೇಬಿಹಾಳ, ತಾಳಿಕೋಟಿ ಪುರಸಭೆ, ನಾಲತವಾಡ ಪ.ಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ಪ್ರಕಟ

ಮುದ್ದೇಬಿಹಾಳ, ತಾಳಿಕೋಟಿ ಪುರಸಭೆ, ನಾಲತವಾಡ ಪ.ಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ಪ್ರಕಟ

ಮುದ್ದೇಬಿಹಾಳ : ಒಂದೂವರೆ ವರ್ಷದ ಬಳಿಕ ಮತಕ್ಷೇತ್ರದ ಮುದ್ದೇಬಿಹಾಳ, ತಾಳಿಕೋಟಿ ಪುರಸಭೆ ಹಾಗೂ ನಾಲತವಾಡ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ,ಉಪಾಧ್ಯಕ್ಷ ಸ್ಥಾನಗಳಿಗೆ ಸರ್ಕಾರ ಮೀಸಲಾತಿ ಹೊರಡಿಸಿದೆ.

ಮುದ್ದೇಬಿಹಾಳ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ, ತಾಳಿಕೋಟಿ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲು ಕಲ್ಪಿಸಲಾಗಿದೆ.

ನಾಲತವಾಡ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾತಿ ಕಲ್ಪಿಸಿ ಪೌರಾಡಳಿತ ಇಲಾಖೆ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ ಆದೇಶಿಸಿದ್ದಾರೆ.

Latest News

ಅ.25 ರಂದು ಯರಝರಿಯಲ್ಲಿ ನವರಾತ್ರೋತ್ಸವ,ಸಾಮೂಹಿಕ ವಿವಾಹ

ಅ.25 ರಂದು ಯರಝರಿಯಲ್ಲಿ ನವರಾತ್ರೋತ್ಸವ,ಸಾಮೂಹಿಕ ವಿವಾಹ

ಮುದ್ದೇಬಿಹಾಳ : ನವರಾತ್ರೋತ್ಸವದ ಅಂಗವಾಗಿ ತಾಲ್ಲೂಕಿನ ಯರಝರಿಯ ಯಲ್ಲಾಲಿಂಗೇಶ್ವರ ಮಠದಲ್ಲಿ ಮಲ್ಲಾರಲಿಂಗ ಮಹಾರಾಜರ ನೇತೃತ್ವದಲ್ಲಿ

ಬಂಜಾರ ಸಮಾಜದಲ್ಲಿ ಮತಾಂತರ ಪಿಡುಗಿನ ಜಾಗೃತಿ-ರವಿ ನಾಯಕ

ಬಂಜಾರ ಸಮಾಜದಲ್ಲಿ ಮತಾಂತರ ಪಿಡುಗಿನ ಜಾಗೃತಿ-ರವಿ ನಾಯಕ

ಮುದ್ದೇಬಿಹಾಳ : ನಮ್ಮ ತಾಂಡಾಗಳಲ್ಲಿರುವ ಬಂಜಾರಾ ಜನಾಂಗದವರಲ್ಲಿ ಕೆಲವರು ಮತಾಂತರದ ಪಿಡುಗಿಗೆ ಬಲಿಯಾಗುತ್ತಿದ್ದಾರೆ.ಅಂತಹ ಪ್ರಕರಣಗಳು

ಮಕ್ಕಳಿಗೆ ಒಳ್ಳೆಯ ಸಂಸ್ಕಾರ,ಶಿಕ್ಷಣ ಇಂದಿನ ಅಗತ್ಯ-ಶಾಸಕ ಸಿ.ಎಸ್.ನಾಡಗೌಡ

ಮಕ್ಕಳಿಗೆ ಒಳ್ಳೆಯ ಸಂಸ್ಕಾರ,ಶಿಕ್ಷಣ ಇಂದಿನ ಅಗತ್ಯ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಪಿಂಜಾರ ಸಮುದಾಯ ಶ್ರಮಿಕ ಸಮಾಜವಾಗಿದ್ದು ಎಲ್ಲ ಸಮಾಜದವರೊಂದಿಗೆ ಬೆರೆಯುವ ಜನಾಂಗವಾಗಿದ್ದಾರೆ.ನೀವು ಯಾವ

ಮುದ್ದೇಬಿಹಾಳದಲ್ಲಿ ಐತಿಹಾಸಿಕ ನವರಾತ್ರಿ ನವಶಕ್ತಿ ವೈಭವ

ಮುದ್ದೇಬಿಹಾಳದಲ್ಲಿ ಐತಿಹಾಸಿಕ ನವರಾತ್ರಿ ನವಶಕ್ತಿ ವೈಭವ

ಮುದ್ದೇಬಿಹಾಳ : ನವರಾತ್ರಿ ದಸರಾ ಉತ್ಸವ ಸಂಚಲನ ಸಮಿತಿ ವತಿಯಿಂದ ನವದುರ್ಗೆಯರ ಕಡೆಗೆ ನಮ್ಮ

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ ಕಾರ್ಖಾನೆಯು ನಡೆದುಕೊಳ್ಳಲಿದ್ದು ಜಿಲ್ಲಾಧಿಕಾರಿಗಳ ನಿರ್ದೇಶನದ ನಂತರವೇ ಕಾರ್ಖಾನೆಯ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಹಣಮಂತಗೌಡ ಪಾಟೀಲ್ ಹೇಳಿದರು. ತಾಲ್ಲೂಕಿನ ಯರಗಲ್ ಮದರಿಯಲ್ಲಿರುವ ಶ್ರೀ ಬಾಲಾಜಿ ಶುಗರ್ಸ್ ಅಂಡ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ನ ಕಾರ್ಖಾನೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಾಯ್ಲರ್ ಪ್ರದೀಪನ ಕಾರ್ಯಕ್ರಮದಲ್ಲಿ ತಮ್ಮನ್ನು

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ:         ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ: ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮುದ್ದೇಬಿಹಾಳ : ತೆಲಂಗಾಣಕ್ಕೆ ಅಧಿಕೃತ ಆದೇಶವಿಲ್ಲದೆ ಸಿಎಂ ಮೌಖಿಕ ಸೂಚನೆ ಮೇರೆಗೆ ಕೃಷ್ಣಾ ನದಿ ನೀರು ಹರಿಸಲಾಗುತ್ತಿದೆ.ಇದು ಗಂಭೀರ ವಿಚಾರವಾಗಿದೆ. ಉತ್ತರ ಕರ್ನಾಟಕದ ರೈತರ ಹಿತಾಸಕ್ತಿಯನ್ನು ಕಡೆಗಣಿಸುತ್ತಿರುವ ರಾಜ್ಯ ಸರ್ಕಾರದ ಗಮನ ಸೆಳೆಯುವ ಕೆಲಸವನ್ನು ರಾಜಧಾನಿಯಲ್ಲಿರುವ ಆಡಳಿತ ಸೌಧಕ್ಕೆ ತಲುಪಿಸುವ ಕಾರ್ಯವನ್ನು ಪತ್ರಿಕೆ ಮತ್ತು ಟಿವಿ ಮಾಧ್ಯಮಗಳು ಮಾಡಬೇಕು ಎಂದು ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಮನವಿ ಮಾಡಿದರು. ಪಟ್ಟಣದ ತಮ್ಮ ದಾಸೋಹ ನಿಲಯದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.