ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ನೂತನ ಪದಾಧಿಕಾರಿಗಳು ಕಾರ್ಗಿಲ್ ಸಮಿತಿಯ ಉದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ದೇಶಭಕ್ತಿ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಲಿ ಎಂದರು.

ಕಾರ್ಯಕ್ರಮದಲ್ಲಿ ಬಸಯ್ಯ ನಂದಿಕೇಶ್ವರಮಠ, ಉದಯಸಿಂಗ್ ರಾಯಚೂರ್, ರವಿ ನಾಲತವಾಡ, ರಾಜಶೇಖರ್ ಮ್ಯಾಗೇರಿ, ಚಂದ್ರು ಕಲಾಲ, ನಬಿಸಾಬ್ ನದಾಫ್, ಸಂಜು ಬಾಗೇವಾಡಿ, ಶೇಖರ್ ಢವಳಗಿ ,ಹಾಗೂ ಮಾಜಿ ಅಧ್ಯಕ್ಷ ಶ್ರೀಕಾಂತ್ ಹಿರೇಮಠ ಇದ್ದರು.

Latest News

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಮುದ್ದೇಬಿಹಾಳ : ಮುಸ್ಲಿಂರ ಹಬ್ಬಕ್ಕೆ ಹಿಂದೂಗಳು ಕೈಜೋಡಿಸುವುದು,ಹಿಂದೂಗಳ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಹಕಾರ ನೀಡುವ ಕಾರ್ಯಗಳಿಂದ ಸಮಾಜದಲ್ಲಿ ಭಾವೈಕ್ಯತೆ ಸೌಹಾರ್ದತೆ ನೆಲೆಸುತ್ತದೆ ಎಂದು ಗಣಿತ ಲೋಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಬಸವರಾಜ ಗುರವ ಹೇಳಿದರು. ಪಟ್ಟಣದ ಪುರಸಭೆ ಮುಂದೆ ಇರುವ ಗಜಾನನ ಟ್ಯಾಕ್ಸಿ ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಏರ್ಪಡಿಸಿದ್ದ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಾತಿ,ಧರ್ಮಗಳ ಮಧ್ಯೆ ಭಿನ್ನಾಭಿಪ್ರಾಯಗಳನ್ನು ಇಟ್ಟುಕೊಂಡು ದೇಶದ ಹಲವೆಡೆ ವಿಷಮ ಪರಿಸ್ಥಿತಿ ಸೃಷ್ಟಿಸುವ ಕಾರ್ಯ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ ಹಿಂದೂಗಳದ್ದಲ್ಲ.ಎಲ್ಲ ಬಣ್ಣಗಳು ಯಾವುದೇ ಒಂದು ಸಮುದಾಯಕ್ಕೆ ಸೇರಿಲ್ಲ.ಲಾಂಛನಗಳನ್ನು ನಾವು ಮಾಡಿಕೊಂಡು ನಮ್ಮ ನಮ್ಮಲ್ಲಿ ಬೇಧಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ ಎಂದು ಇಳಕಲ್‌ನ ಖ್ಯಾತ ಪ್ರವಚನಕಾರ ಲಾಲ್‌ಹುಸೇನ್ ಕಂದಗಲ್ ಹೇಳಿದರು. ಪಟ್ಟಣದ ಸಾರಿಗೆ ಘಟಕದಲ್ಲಿ ಬುಧವಾರ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾನವನ ಘನತೆ ಎತ್ತಿ ಹಿಡಿಯುವ ಕೆಲಸವನ್ನು ಪ್ರವಾದಿ