MUDDEBIHAL ; ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಸಂಕ್ರಾಂತಿ ಸಡಗರ

MUDDEBIHAL ; ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಸಂಕ್ರಾಂತಿ ಸಡಗರ

ಮುದ್ದೇಬಿಹಾಳ ; ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಬುಧುವಾರ ಮಕರ ಸಂಕ್ರಾಂತಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು

ತಳಿರು ತೋರಣಗಳಿಂದ ಕಬ್ಬು ,ಮಡಕೆ ಕುಡಿಕೆ ಗಳಿಂದ ವಿಶೇಷವಾಗಿ ರಂಗೋಲಿ ಮಧ್ಯದಲ್ಲಿ ಅಲಂಕರಿಸಲಾಗಿತ್ತು ಶಾಲಾ ವಿದ್ಯಾರ್ಥಿಗಳು ಶಿಕ್ಷಕ ಶಿಕ್ಷಕಿಯರು ಸಾಂಪ್ರದಾಯಿಕ ಉಡುಪು ಧರಿಸಿ ಹಬ್ಬದ ಸಡಗರಕ್ಕೆ‌ ಮೆರಗು ತಂದರು,
ವಿದ್ಯಾರ್ಥಿಗಳು ಜನಪದ ಹಾಗೂ ಮಕರ ಸಂಕ್ರಾಂತಿ ಹಬ್ಬದ ವಿಶೇಷತೆ ಬಿಂಬಿಸುವ ಹಾಡುಗಳಿಗೆ ಹೆಜ್ಜೆಹಾಕಿದರು

ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಬಸಮ್ಮ ಸಿದರಡ್ಡಿ ಕಾರ್ಯದರ್ಶಿ ಮಹಾಂತೇಶ ಸಿದರಡ್ಡಿ ಮಾತನಾಡಿ ನಮ್ಮ‌ ಭಾರತೀಯ ಪರಂಪರೆ ವಿಶೇಷತೆ ಹಬ್ಬಗಳಲ್ಲಿ ಅಡಗಿದೆ ಭಾರತೀಯ ಹಬ್ಬಗಳು ವೈಜ್ಞಾನಿಕ ಹಿನ್ನೆಲೆಯನ್ನು ಹೊಂದಿವೆ ಅದನ್ನು ನಾವು ನಮ್ಮ ಮಕ್ಕಳಿಗೆ ಇಂದಿನ ಯುವ ಸಮೂಹಕ್ಕೆ ತಿಳಿಸಿಕೂಡಬೇಕು ಪಾಶ್ಚಾತ್ಯ ಸಂಸ್ಕೃತಿಗಳ ಅಬ್ಬರ ಅಂದಾಕರುಣೆಯಲ್ಲಿ ನಮ್ಮ ಹಬ್ಬಗಳು ಕಣ್ಮರೆಯಾಗುತ್ತಿವೆ ಎಂದರು

ಈ ಸಂದರ್ಭದಲ್ಲಿ ಸಂಸ್ಥೆಯ ಗೌರವ ಅಧ್ಯಕ್ಷ ರಾಮನಗೌಡ ಸಿದರಡ್ಡಿ ಸೇರಿದಂತೆ ಶಿಕ್ಷಕರು ಶಿಕ್ಷಕಿಯರು ಸಿಬ್ಬಂದಿಗಳು ಭಾಗವಹಿಸಿದ್ದರು

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು