ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಮಾಡಿದ ಮೋಮಿನ: ಮುದ್ದೇಬಿಹಾಳ : ಸಂತೆ ಕರ 15 ಲಕ್ಷ ರೂ.ಗೆ ಹರಾಜು

ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಮಾಡಿದ ಮೋಮಿನ: ಮುದ್ದೇಬಿಹಾಳ : ಸಂತೆ ಕರ 15 ಲಕ್ಷ ರೂ.ಗೆ ಹರಾಜು

ಮುದ್ದೇಬಿಹಾಳ : ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿರುವ ಜಾಗೆಯಲ್ಲಿ ದೈನಂದಿನ ಸಂತೆ ಕರ ವಸೂಲಿಗಾಗಿ ಮಂಗಳವಾರ ನಡೆದ ಹರಾಜು ಪ್ರಕ್ರಿಯೆಯಲ್ಲಿ ಹಿಂದಿನ ವರ್ಷಕ್ಕಿಂತ ಅತೀ ಹೆಚ್ಚಿನ ಮೊತ್ತ ಬಿಡ್ ಆಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ ಹೇಳಿದರು.

ಪಟ್ಟಣದ ಪುರಸಭೆಯಲ್ಲಿ ಮಂಗಳವಾರ ನಡೆದ ಸಂತೆ ಕರದ ಹರಾಜು ಪ್ರಕ್ರಿಯೆ ಬಳಿಕ ಸುದ್ದಿಗಾರರಿಗೆ ಅವರು ಮಾಹಿತಿ ನೀಡಿದರು.

ಸನ್ 2025-26 ರಲ್ಲಿ 9.02 ಲಕ್ಷ ರೂ.ಗಳಿಗೆ ಬಿಡ್ ಆಗಿತ್ತು.ಈ 2026-27ಕ್ಕೆ 15 ಲಕ್ಷ ರೂ.ಗಳಿಗೆ ಸಂತೆ ಕರ ಹರಾಜು ಎಂ.ಎ.ಮೋಮಿನ ಅವರಿಗೆ ಬಿಡ್ ಆಗಿದೆ ಎಂದು ತಿಳಿಸಿದರು.

ಮೋಮಿನ್ ಪ್ರತಿಸ್ಪರ್ಧಿಯಾಗಿ ಶಾಹೀದ್ ಪಠಾಣ ಅವರು 14.66 ಲಕ್ಷ ರೂ.ಗಳಿಗೆ ಬಿಡ್ ಕೂಗಿದರು.ಹರಾಜು ಪ್ರಕ್ರಿಯೆಲ್ಲಿ ಒಟ್ಟು 20 ಜನ ಬಿಡ್‌ದಾರರು ಭಾಗಿಯಾಗಿದ್ದರು ಎಂದು ತಿಳಿಸಿದರು.

ಕಂದಾಯ ಅಧಿಕಾರಿ ಎನ್.ಎಸ್.ಪಾಟೀಲ,ಸಿಬ್ಬಂದಿ ಶಮ್ಸುದ್ದೀನ ಮೂಲಿಮನಿ, ನಾಮನಿರ್ದೇಶಿತ ಸದಸ್ಯರಾದ ಹರೀಶ ಬೇವೂರ, ಅಶೋಕ ಪಾದಗಟ್ಟಿ, ಗೋಪಿ ಮಡಿವಾಳರ ಇದ್ದರು.

Latest News

ಪತ್ನಿ ಕೊಲೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ, 1.50 ಲಕ್ಷ ರೂ.ದಂಡ

ಪತ್ನಿ ಕೊಲೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ, 1.50 ಲಕ್ಷ ರೂ.ದಂಡ

ಮುದ್ದೇಬಿಹಾಳ : ಪತ್ನಿ ತವರು ಮನೆಯಲ್ಲಿದ್ದಿರುವುದನ್ನು ಸಹಿಸದೇ ಆಕೆಗೆ ಮೇಲೆ ಹೊಲಿಗೆ ಮಷಿನ್ ಎತ್ತಿ

ಮಾಜಿ ಶಾಸಕ ನಡಹಳ್ಳಿಗೆ ಶಾಸಕ ನಾಡಗೌಡ ಬುದ್ಧಿಮಾತು: ಕ್ಷೇತ್ರದ ಜನಕ್ಕೆ ಬುದ್ದಿ ಇಲ್ಲ ಎಂದವರಿಗೆ ಸ್ವಾಭಿಮಾನಿ ಮತದಾರರಿಂದ ತಕ್ಕಪಾಠ-ನಾಡಗೌಡ

ಮಾಜಿ ಶಾಸಕ ನಡಹಳ್ಳಿಗೆ ಶಾಸಕ ನಾಡಗೌಡ ಬುದ್ಧಿಮಾತು: ಕ್ಷೇತ್ರದ ಜನಕ್ಕೆ ಬುದ್ದಿ ಇಲ್ಲ ಎಂದವರಿಗೆ ಸ್ವಾಭಿಮಾನಿ ಮತದಾರರಿಂದ ತಕ್ಕಪಾಠ-ನಾಡಗೌಡ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ 2.50 ಲಕ್ಷ ಜನರು ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.ಪ್ರತಿ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದ ಶ್ರಮಿಕರು, ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಆಸರೆಯಾಗುವ ಕಾರ್ಯ ಮಾಡುವ ಮೂಲಕ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ;                    ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ

ಫೆ.14 ರಂದು ನೂತನ ಸ್ಕೂಲ್‌ ಕಟ್ಟಡದ ಉದ್ಘಾಟನೆ:                    ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ

ಫೆ.14 ರಂದು ನೂತನ ಸ್ಕೂಲ್‌ ಕಟ್ಟಡದ ಉದ್ಘಾಟನೆ: ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ

ಮುದ್ದೇಬಿಹಾಳ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಶಾಲೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಫೆ.14 ರಂದು ಮದ್ಯಾಹ್ನ 3.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಮಹಾಂತಗೌಡ ಬಿರಾದಾರ ತಿಳಿಸಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಆಳಂದ,ಜಾಲವಾದ,ನAದವಾಡಗಿ ಹಿರೇಮಠದ ಮಹಾಂತಲಿAಗ ಶಿವಾಚಾರ್ಯರು, ನಂದವಾಡಗಿ ಹಿರೇಮಠದ ಚನ್ನಬಸಯ ಶಿವಾಚಾರ್ಯರು ವಹಿಸುವರು.ಬಿದರಕುಂದಿ-ಕಪ್ಪತಗುಡ್ಡ ಶಿವಯೋಗಾಶ್ರಮದ

ಮುದ್ದೇಬಿಹಾಳ : ಬೈಕ್‌ಗೆ ಕಾರು ಡಿಕ್ಕಿ ; ಹಿಂಬದಿ ಸವಾರ ಸಾವು

ಮುದ್ದೇಬಿಹಾಳ : ಬೈಕ್‌ಗೆ ಕಾರು ಡಿಕ್ಕಿ ; ಹಿಂಬದಿ ಸವಾರ ಸಾವು

ಮುದ್ದೇಬಿಹಾಳ : ಬೈಕ್‌ವೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಸವಾರ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ತಂಗಡಗಿ ರಸ್ತೆಯ ಕೋಳೂರು ಕ್ರಾಸ್‌ನಲ್ಲಿ ಭಾನುವಾರ ನಡೆದಿದೆ. ಕೂಡಲಸಂಗಮ ಮೂಲದ ಶರಣಬಸಯ್ಯ ನಿಜಗುಣಯ್ಯ ಹಿರೇಮಠ(43) ಮೃತಪಟ್ಟಿರುವ ವ್ಯಕ್ತಿ. ಬೈಕ್ ಚಲಾಯಿಸುತ್ತಿದ್ದ ಸವಾರ ಅಮರೇಶ ಸಂಗಪ್ಪ ಗುಗ್ಗರಿಗೂ ಗಂಭೀರವಾದ ಗಾಯಳಾಗಿದ್ದು ಅವರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವಿಫ್ಟ್ ಡಿಜೈರ್ ಕಾರ ನಂಬರ್ ಕೆ.ಎ-37, ಎನ್-3584 ಚಾಲಕನು ಮುದ್ದೇಬಿಹಾಳ ಕಡೆಯಿಂದ ಹುನಗುಂದ ಕಡೆಗೆ ಅತೀ ವೇಗವಾಗಿ