ಮುದ್ದೇಬಿಹಾಳ: ತಾಲ್ಲೂಕಿನ ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಸುಮನ್ ಲಮಾಣಿ ಛದ್ಮವೇಷಧಾರಿಯಾಗಿ ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada
ಈ ಸ್ಪರ್ಧೆಯಲ್ಲಿ ಒಟ್ಟು 25 ಮಕ್ಕಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ವಿಜಯಲಕ್ಷ್ಮಿ ಇಲಕಲ್ಲ ಅಧ್ಯಕ್ಷೆ, ಗಂಗನಗೌಡ್ರ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ
ತಾಲೂಕು ಮಟ್ಟಕ್ಕೆ ಆಯ್ಕೆಯಾದ ಸುಮನ್ ಗೆ ಬಿಇಒ ಬಿ.ಎಸ್.ಸಾವಳಗಿ, ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಮೊದಲಾದವರು ಅಭಿನಂದಿಸಿದರು.