Muddebihal : ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟ

Muddebihal : ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟ




ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಚುನಾವಣಾಧಿಕಾರಿ ಎಸ್.ಆರ್.ಕಟ್ಟಿಮನಿ ಸೋಮವಾರ ಸಂಜೆ ಪ್ರಕಟಿಸಿದ್ದು 29 ಅವಿರೋಧ, ಒಂದು ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶವೂ ಸೇರಿ ಒಟ್ಟು 30 ಪದಾಧಿಕಾರಿಗಳ ಹೆಸರು ಘೋಷಿಸಲಾಗಿದೆ.


ಆಯ್ಕೆಯಾದವರ ವಿವರ ಇಂತಿದೆ
. ಕೃಷಿ ಇಲಾಖೆಯಿಂದ ಎ.ಬಿ.ಹೂಗಾರ,ಎಂ.ಎಚ್.ಬೀಳಗಿ, ಪಶು ಪಾಲನಾ ಇಲಾಖೆಯಿಂದ ಎಂ.ಎಸ್.ಹಿರೇಮಠ, ಕಂದಾಯ ಇಲಾಖೆಯಿಂದ ವಿ.ವಿ.ಅಂಬಿಗೇರ, ಎನ್.ಬಿ.ಮಾವಿನಮಟ್ಟಿ,

ಪಿಡಬ್ಲೂಡಿಯಿಂದ ವಿನೋದಕುಮಾರ ಬಿ.ಬಿರಾದಾರ, ಪಿ.ಆರ್.ಇ.ಡಿ(ಝಡ್.ಪಿ)ಯಿಂದ ರಾಜು ನಾಗೂರಕರ್, ಪ್ರಾಥಮಿಕ ಶಾಲೆ ವಿಭಾಗದಿಂದ ಬಿ.ಎಸ್.ಹೊಳಿ, ಬಿ.ಎಚ್.ಮುದ್ನೂರ, ಬನ್ನೆಪ್ಪ ಶೇಖಣ್ಣವರ,ಶಂಕರಗೌಡ ಬಿ.ಬಿರಾದಾರ,ಸರಕಾರಿ ಪ್ರೌಢಶಾಲೆಗಳ ವಿಭಾಗದಿಂದ ಎಂ.ಬಿ.ಪಾಟೀಲ್, ಬಿ.ಎಸ್.ಶಾಂತಪ್ಪನವರ, ಸಾರ್ವಜನಿಕ ಶಿಕ್ಷಣ ಇಲಾಖೆ ಆಡಳಿತ ಕಚೇರಿಯಿಂದ ಎಸ್.ಸಿ.ಹಿರೇಮಠ, ಸರಕಾರಿ ಪದವಿ ಪೂರ್ವ ಮತ್ತು ಪದವಿ ಕಾಲೇಜು ವಿಭಾಗದಿಂದ ಎಸ್.ಜಿ.ಲೊಟಗೇರಿ, ಸಮಾಜ ಕಲ್ಯಾಣದಿಂದ ಎಸ್.ಜಿ.ವಾಲೀಕಾರ, ಅರಣ್ಯ ಇಲಾಖೆಯಿಂದ ಬಿ.ಎಸ್.ಕೊಣ್ಣೂರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸತೀಶ ಕುಲಕರ್ಣಿ, ಎ.ಎನ್.ಬಿರಾದಾರ, ವಿಠ್ಠಲ ಕಿಲಾರಹಟ್ಟಿ,ವಾಯ್.ಎಂ.ಚಲವಾದಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಿಂದ ರಾಘವೇಂದ್ರ ದೇಶಪಾಂಡೆ, ಖಜಾನೆ ಇಲಾಖೆಯಿಂದ ಎಸ್.ಸಿ.ಬಿರಾದಾರ, ಭೂದಾಖಲೆಗಳ ಇಲಾಖೆ ಎನ್.ಎಚ್.ಮೇಟಿ,ನ್ಯಾಯಾಂಗ ಇಲಾಖೆ ಬಸವರಾಜ ಹುಣಶ್ಯಾಳ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಿಂದ ವಿ.ಜಿ.ಹೂಗಾರ, ಡಿ.ಬಿ.ಅಂಜುಟಗಿ,ಬಿ.ಎಮ್.ಸಾಗರ, ಸಿಡಿಪಿಒ ಇಲಾಖೆಯಿಂದ ಸುಮಿತ್ರಾ ಹಗರಗುಂಡ, ಆಹಾರ ಇಲಾಖೆಯಿಂದ ಎಸ್.ಎ.ಗುಮತಿಮಠ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

Latest News

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುದ್ದೇಬಿಹಾಳ : ಹೆಚ್ಚುತ್ತಿರುವ ಶೀತಗಾಳಿ,ಜ್ವರದಿಂದ ಮಕ್ಕಳು,ವೃದ್ಧರು,ಮಹಿಳೆಯರಲ್ಲಿ ನೆಗಡಿ,ಕೆಮ್ಮು,ಜ್ವರ ಉಲ್ಬಣಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಮುಖ್ಯಮಂತ್ರಿ,  ಉಪ ಮುಖ್ಯಮಂತ್ರಿಗಳಿಂದ ಹಲವು ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ವಿಜಯಪುರ : ಬಸ್ ನಿಲ್ದಾಣದ

ಪಿಪಿಪಿ ಮೆಡಿಕಲ್ ಕಾಲೇಜು ವಿರೋಧಿಸಿದ್ದವರ ಬಂಧನ-ಬಿಡುಗಡೆಗೆ ಆಗ್ರಹ

ಪಿಪಿಪಿ ಮೆಡಿಕಲ್ ಕಾಲೇಜು ವಿರೋಧಿಸಿದ್ದವರ ಬಂಧನ-ಬಿಡುಗಡೆಗೆ ಆಗ್ರಹ

ಮುದ್ದೇಬಿಹಾಳ : ಜಿಲ್ಲೆಯಲ್ಲಿ ಖಾಸಗಿ ಸ್ವಾಮ್ಯದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸದೇ ಸರ್ಕಾರಿ ಸ್ವಾಮ್ಯದಲ್ಲಿ ಮೆಡಿಕಲ್

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಪಟ್ಟಣದಲ್ಲಿ ಜ.11 ರಂದು ನಡೆಯಲಿರುವ ಹಿಂದೂ ಮಹಾ ಸಮ್ಮೇಳನ ಯಶಸ್ವಿಗೊಳಿಸುವಂತೆ ವೀರಶೈವ

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಕಾಲೇಜಿನಿಂದ ಮಾಸ್ಟರ್ ಮೈಂಡ್ ಆವಾರ್ಡ್ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ ತಿಳಿಸಿದ್ದಾರೆ. ಪರೀಕ್ಷೆಯನ್ನು 10ನೇ ತರಗತಿ ಸ್ಟೇಟ್ ಬೋರ್ಡ್,ಐಸಿಎಸ್‌ಇ,ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪರೀಕ್ಷೆ ತಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗೆ 50 ಸಾವಿರ,ದ್ವಿತೀಯ ಸ್ಥಾನ 40 ಸಾವಿರ, ಮೂರನೇ ಸ್ಥಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಡಿ.ಭಾವಿಕಟ್ಟಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು,ಮುದ್ದೇಬಿಹಾಳ,ನಾಲತವಾಡ,ಢವಳಗಿ ಹಾಗೂ ತಾಳಿಕೋಟಿ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.