ಮುದ್ದೇಬಿಹಾಳ : ಮೇ.೧೮ ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.೧೮ ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಸರಬರಾಜು ಮಾಡುವ ದೇವೂರ ಜಾಕವೆಲ್‌ಗೆ ವಿದ್ಯುತ್ ಸಂಪರ್ಕ ಕಲ್ಪಿಸಿರುವ ತಾಲ್ಲೂಕಿನ ಮುದ್ನಾಳ ಬಳಿ (ಜಯರಾಮ ನಾಯಕ ತೋಟದ ಮನೆ ಹತ್ತಿರ)ವಿದ್ಯುತ್ ಕಂಬದಲ್ಲಿ ದುರಸ್ತಿ ಕಂಡು ಬಂದಿದೆ.

ಈ ಹಿನ್ನೆಲೆಯಲ್ಲಿ ಮೇ.೧೮ ರಂದು ಒಂದು ದಿನದ ಮಟ್ಟಿಗೆ ಮುದ್ದೇಬಿಹಾಳ ಪಟ್ಟಣಕ್ಕೆ ಕುಡಿವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ,ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ