ಮುದ್ದೇಬಿಹಾಳ : ಸರ್ಕಾರಿ ನೌಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಸರ್ಕಾರಿ ನೌಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಅಧ್ಯಕ್ಷರಾಗಿ ಕೃಷಿ ಇಲಾಖೆಯ ಅಧಿಕಾರಿ ಅರವಿಂದ ಹೂಗಾರ, ಕಾರ್ಯದರ್ಶಿಯಾಗಿ ಮಿಣಜಗಿ ಪಿಡಿಒ ಭೀಮರಾಯ ಸಾಗರ, ಖಜಾಂಚಿಯಾಗಿ ಶಿಕ್ಷಣ ಇಲಾಖೆಯ ಭರತೇಶ ಹೊಳಿ, ರಾಜ್ಯಪರಿಷತ್ ಸದಸ್ಯರಾಗಿ ವೆಂಕಟೇಶ ಅಂಬಿಗೇರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಎಸ್.ಆರ್.ಕಟ್ಟೀಮನಿ ತಿಳಿಸಿದ್ದಾರೆ.

Latest News

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ದೆಹಲಿ: ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಇದೀಗ ದೆಹಲಿಯ

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ : 86960 ರೂ. ವಶ

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ : 86960 ರೂ. ವಶ

ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಇಸ್ಪೀಟ್ ಆಟ ಆಡುತ್ತಿರುವ ಮಾಹಿತಿ ಪಡೆದ ಪಿಎಸ್ಐ ಅಯ್ಯಪ್ಪ

ಮರಳು ಹೇರಿದ್ದ ಟಿಪ್ಪರ್ ಹಾಯ್ದು ವ್ಯಕ್ತಿ ಸಾವು

ಮರಳು ಹೇರಿದ್ದ ಟಿಪ್ಪರ್ ಹಾಯ್ದು ವ್ಯಕ್ತಿ ಸಾವು

ನಾಲತವಾಡ : ಮರಳು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಹಾಯ್ದು ಬೈಕ್ ಸವಾರ ಸ್ಥಳದಲ್ಲೇ ಅಸುನೀಗಿದ

ನೂತನ ಪಲ್ಲಕ್ಕಿ, ಮೂರ್ತಿಗಳ ಮೆರವಣಿಗೆ

ನೂತನ ಪಲ್ಲಕ್ಕಿ, ಮೂರ್ತಿಗಳ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದ ವಿನಾಯಕ ನಗರದಲ್ಲಿ ನಿರ್ಮಿಸಿರುವ ನೂತನ ವಿನಾಯಕ, ಭದ್ರಕಾಳಿ ಸಮೇತ ಶ್ರೀ ವೀರಭದ್ರೇಶ್ವರ ದೇವಸ್ಥಾನದ ನೂತನ ಪಲ್ಲಕ್ಕಿ, ಮೂರ್ತಿಗಳನ್ನು ಭಾನುವಾರ ಮೆರವಣಿಗೆ ಮೂಲಕ ಕರೆತಂದ ವೇಳೆ ಪುರವಂತರು ಸೇವಾ ಕಾರ್ಯ ನಡೆಸಿದರು. ಪಟ್ಟಣದ ಕಿಲ್ಲಾದ ಕಾಳಿಕಾದೇವಿ ಹಾಗೂ ವೀರಭದ್ರೇಶ್ವರ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ಸರಾಫ ಬಜಾರ್, ಇಂದಿರಾ ವೃತ್ತ, ಬನಶಂಕರಿ ವೃತ್ತದ ಮೂಲಕ ದೇವಸ್ಥಾನಕ್ಕೆ ತಲುಪಿತು. ಮೆರವಣಿಗೆಯಲ್ಲಿ 108 ಕುಂಭ ಕಳಸಗಳನ್ನು ಹೊತ್ತ ಮಹಿಳೆಯರು ಸಾಗಿದರು. ಮೇ.5

ಕಷ್ಟಪಟ್ಟು ಓದಿದರೆ ಇಚ್ಛೆಯ ಗುರಿ ಸಾಧನೆ:ರಾಜ್ಯಕ್ಕೆ ಮೂರನೇ ಸ್ಥಾನ ಬಂದ ವಿದ್ಯಾರ್ಥಿಗೆ ಸನ್ಮಾನ

ಕಷ್ಟಪಟ್ಟು ಓದಿದರೆ ಇಚ್ಛೆಯ ಗುರಿ ಸಾಧನೆ:ರಾಜ್ಯಕ್ಕೆ ಮೂರನೇ ಸ್ಥಾನ ಬಂದ ವಿದ್ಯಾರ್ಥಿಗೆ ಸನ್ಮಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆ-1ರಲ್ಲಿ ಕನ್ನಡ ಮಾಧ್ಯಮದಲ್ಲಿ 623 ಅಂಕ ಪಡೆದಿರುವ ನಮ್ಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅಕ್ಷತಾ ಆಸಂಗಿ ಅವಳ ಪಿಯುಸಿ ಎರಡು ವರ್ಷದ ಶಿಕ್ಷಣವನ್ನು ಸಂಸ್ಥೆಯಿಂದ ಉಚಿತವಾಗಿ ನೀಡಲಾಗುವುದು ಎಂದು ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆ ಚೇರಮನ್ ಬಿ.ಜಿ.ಮಠ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಎಸ್.ಡಿ.ಕೆ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೇ