Mudhol: ಸ್ವಾತಂತ್ರ್ಯ ಹೋರಾಟಗಾರ ಜಡಗಣ್ಣ-ಬಾಲಣ್ಣ ಮೂರ್ತಿ ಪ್ರತಿಷ್ಠಾಪನೆ

Mudhol: ಸ್ವಾತಂತ್ರ್ಯ ಹೋರಾಟಗಾರ ಜಡಗಣ್ಣ-ಬಾಲಣ್ಣ ಮೂರ್ತಿ ಪ್ರತಿಷ್ಠಾಪನೆ


ಮುಧೋಳ : ನಗರದ ವೀರ ಜಡಗಣ್ಣ ಬಾಲಣ್ಣ ವೃತ್ತದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಜಡಗಣ್ಣ-ಬಾಲಣ್ಣ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.

9 ಅಡಿ ಎತ್ತರವಿರುವ ಮೂರ್ತಿಗಳನ್ನು ಬೆಳಗಾವಿಯಲ್ಲಿ ತಯಾರಿಸಲಾಗಿದೆ. ಶುಕ್ರವಾರ ಬೆಳಗಿನಜಾವ ಮೂರ್ತಿಗಳಿಗೆ ಪೂಜೆ ಸಲ್ಲಿಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ವೃತ್ತದಲ್ಲಿ ಪ್ರತಿಷ್ಠಾಪಿಸಲಾಯಿತು.

ಕೆಲವೆ ದಿನಗಳಲ್ಲಿ ಅದ್ದೂರಿ ಕಾರ್ಯಕ್ರಮ ಮಾಡುವುದರೊಂದಿಗೆ ಮೂರ್ತಿ ಅನಾವರಣಗೊಳಿಸಲಾಗುವುದು ಎಂದು ವಾಲ್ಮೀಕಿ ಸಮಾಜದ ಮುಖಂಡರು ತಿಳಿಸಿದರು.

ಇದನ್ನೂ ಓದಿ: Mudhol: ಮಳೆಯ ಆರ್ಭಟಕ್ಕೂ ಮಣಿಯದ ನೆರೆ ಸಂತ್ರಸ್ತರ ಹೋರಾಟ; ಕ್ಯಾರೇ ಎನ್ನದ ಜಿಲ್ಲಾಡಳಿತ

ವಾಲ್ಮೀಕಿ ಮಹಾಸಭಾ ತಾಲೂಕು ಅಧ್ಯಕ್ಷ ಭೀಮಪ್ಪ ತಳವಾರ, ಗೌವರಾಧ್ಯಕ್ಷ ಚನ್ನಬಸಪ್ಪ ಮುತ್ತೂರ, ಲಕ್ಷ್ಮಣ ಮಾಲಗಿ, ಶಿವಪ್ಪ ಡೊಳ್ಳಿ, ಸುಭಾಷ ಗಸ್ತಿ, ಶ್ರೀಶೈಲ ಕೋವಳ್ಳಿ, ರಾಘವೇಂದ್ರ ಮುಚಕನ್ನವರ, ವಿಠ್ಠಲ‌ ಕೊಳನ್ನವರ, ಹನಮಂತ ಕಳಸಕೊಪ್ಪ, ವೀರಪ್ಪ ವಾಬನ್ನವರ, ಹನಮಂತ ಜಡಗಣ್ಣವರ, ವಿಠ್ಠಲ ದೊಡಮನಿ, ಸುಧೀರ ಸೀಮಿಕೇರಿ ಸೇರಿದಂತೆ ಇತರರು ಇದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು