ಮುದ್ನಾಳ ಎಲ್.ಟಿ ಮಹಿಳೆ ಕೊಲೆ ಪ್ರಕರಣ-ಆರೋಪಿಗಳಿಬ್ಬರ ಬಂಧನ

ಮುದ್ನಾಳ ಎಲ್.ಟಿ ಮಹಿಳೆ ಕೊಲೆ ಪ್ರಕರಣ-ಆರೋಪಿಗಳಿಬ್ಬರ ಬಂಧನ

ಮುದ್ದೇಬಿಹಾಳ : ತಾಲ್ಲೂಕಿನ ಮುದ್ನಾಳ ಎಲ್.ಟಿಯ ನಿವಾಸಿ ಶೋಭಾ ಲಮಾಣಿ ಕೊಲೆಗೆ ಸಂಬAಧಿಸಿದAತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮುದ್ನಾಳ ಗ್ರಾಮದ ಮುತ್ತಪ್ಪ ಶಿವಪ್ಪ ಅಮರಪ್ಪಗೋಳ ಹಾಗೂ ಸುರೇಶ ನಿಂಗಪ್ಪ ದೊಡಮನಿ ಬಂಧಿತ ಆರೋಪಿಗಳು.ಇದರಲ್ಲಿ ಮುತ್ತಪ್ಪ ಅಮರಪ್ಪಗೋಳ ಎಂಬಾತನೇ ಮುಖ್ಯ ಆರೋಪಿಯಾಗಿದ್ದು ಆತನನ್ನು ದಸ್ತಗಿರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಸ್ಪಿ ಪ್ರಸನ್ನ ದೇಸಾಯಿ, ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ, ರಾಮನಗೌಡ ಹಟ್ಟಿ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ಕ್ರೆöÊಂ ಪಿಎಸ್‌ಐ ಆರ್.ಎಲ್.ಮನ್ನಾಭಾಯಿ ಹಾಗೂ ಸಿಬ್ಬಂದಿ ಆರ್.ಎಸ್.ಪಾಟೀಲ್, ಸಲೀಂ ಹತ್ತರಕಿಹಾಳ, ಸಂಗಮೇಶ ಚಲವಾದಿ, ವಿರೇಶ ಹಾಲಗಂಗಾಧರಮಠ, ರಮೇಶ ಬಿದರಿ, ಚನ್ನು ಬಿರಾದಾರ ಎಂ.ಬಿ.ಹೂಗಾರ, ಎನ್.ಆರ್.ಚೌಧರಿ, ಮಂಜು ಬುಳ್ಳಾ, ಪ್ರಭು ಠಾಣೇದ, ವಿ.ಎಸ್.ಹಿಪ್ಪರಗಿ, ಗುಂಡು ಗಿರಣಿವಡ್ಡರ ನೇತೃತ್ವದ ವಿಶೇಷ ತಂಡವು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.ಆರೋಪಿಗಳನ್ನು ಬಂಧಿಸಿರುವ ವಿಶೇಷ ತನಿಖಾ ತಂಡಕ್ಕೆ ಎಸ್ಪಿ ಅವರು ಬಹುಮಾನ ಘೋಷಿಸಿದ್ದಾರೆ.

Latest News

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ 14.56 ಲಕ್ಷ ರೂ.ಲಾಭ :                                      ‘ನೇಕಾರರ ಸಂಕಷ್ಟಕ್ಕೆ ಸರ್ಕಾರ ನೆರವು ಒದಗಿಸಲಿ’

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ 14.56 ಲಕ್ಷ ರೂ.ಲಾಭ : ‘ನೇಕಾರರ ಸಂಕಷ್ಟಕ್ಕೆ ಸರ್ಕಾರ ನೆರವು ಒದಗಿಸಲಿ’

ಮುದ್ದೇಬಿಹಾಳ : ಭೀಕರ ಬರಗಾಲದ ಸಮಯದಲ್ಲಿ ನೇಕಾರರಿಗೂ ಸಮರ್ಪಕ ಕಚ್ಚಾನೂಲು,ಬೀಮ್ ಪೂರೈಕೆ ಆಗುತ್ತಿಲ್ಲ.ಕೈಮಗ್ಗ ಹಾಗೂ

ಕಲಾಂ ಮೈನಾರಿಟಿ ಪತ್ತಿನ ಸಹಕಾರಿ ಸಂಘದಿoದ 3ಕೋಟಿ ಗೂ ಅಧಿಕ ರೂ.ಸಾಲ ಹಂಚಿಕೆ

ಕಲಾಂ ಮೈನಾರಿಟಿ ಪತ್ತಿನ ಸಹಕಾರಿ ಸಂಘದಿoದ 3ಕೋಟಿ ಗೂ ಅಧಿಕ ರೂ.ಸಾಲ ಹಂಚಿಕೆ

ಮುದ್ದೇಬಿಹಾಳ : ತಾಲೂಕಿನ ಹಿರೇಮುರಾಳದ ಕಲಾಂ ಅಲ್ಪಸಂಖ್ಯಾತ ಪತ್ತಿನ ಸಹಕಾರ ಸಂಘ ನಿಯಮಿತ 9

ಉದ್ಯಮಿ ಶರಣು ಸಜ್ಜನರಿಗೆ ಅಭಿನಂದನೆ:                                       ‘ನಿನ್ನ ನೋಡಿಕೊಳ್ತೀನಿ ಅನ್ನೋರು ಯಾರೂ ಉಳಿದಿಲ್ಲ’-ಕೂಚಬಾಳ

ಉದ್ಯಮಿ ಶರಣು ಸಜ್ಜನರಿಗೆ ಅಭಿನಂದನೆ: ‘ನಿನ್ನ ನೋಡಿಕೊಳ್ತೀನಿ ಅನ್ನೋರು ಯಾರೂ ಉಳಿದಿಲ್ಲ’-ಕೂಚಬಾಳ

ಮುದ್ದೇಬಿಹಾಳ : ಸಮಾಜದಲ್ಲಿ ನಿನ್ನ ನೋಡಿಕೊಳ್ತೀನಿ ಎಂದವರು ಯಾರೂ ಉಳಿದಿಲ್ಲ. ಬಾಗಿದ್ದು ಮಾತ್ರ ಬಹಳ

9.49 ಲಕ್ಷ ರೂ.ಲಾಭ :                                                           ಹಡಲಗೇರಿ ಪಿಕೆಪಿಎಸ್‌ನಿಂದ 4.47 ಕೋಟಿ ರೂ.ಸಾಲ ಹಂಚಿಕೆ

9.49 ಲಕ್ಷ ರೂ.ಲಾಭ : ಹಡಲಗೇರಿ ಪಿಕೆಪಿಎಸ್‌ನಿಂದ 4.47 ಕೋಟಿ ರೂ.ಸಾಲ ಹಂಚಿಕೆ

ಮುದ್ದೇಬಿಹಾಳ : ಈ ಆರ್ಥಿಕ ವರ್ಷದಲ್ಲಿ ಒಟ್ಟು 4.47 ಕೋಟಿ ರೂ.ಸಾಲ ರೈತರಿಗೆ ಹಂಚಿಕೆ

ನಾಗರಬೆಟ್ಟ ಏತ ನೀರಾವರಿ ಯೋಜನೆ:                                ಅ.5ರೊಳಗೆ ಬಾಕಿ ಕೆಲಸ ಪೂರ್ಣಗೊಳಿಸದಿದ್ದರೆ ಉಗ್ರ ಹೋರಾಟ-ಶಾಂತಗೌಡ ಪಾಟೀಲ್

ನಾಗರಬೆಟ್ಟ ಏತ ನೀರಾವರಿ ಯೋಜನೆ: ಅ.5ರೊಳಗೆ ಬಾಕಿ ಕೆಲಸ ಪೂರ್ಣಗೊಳಿಸದಿದ್ದರೆ ಉಗ್ರ ಹೋರಾಟ-ಶಾಂತಗೌಡ ಪಾಟೀಲ್

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ 2018ರಲ್ಲಿಯೇ ಟೆಂಡರ್ ಆಗಿದ್ದು ಕಳೆದ ಎಂಟು ವರ್ಷಗಳಿಂದ ರೈತರ ಜಮೀನಿಗೆ ಅತ್ತ ಹನಿ ನೀರೂ ಹರಿದಿಲ್ಲ,ಇತ್ತ ಪರಿಹಾರವೂ ಸಿಕ್ಕಿಲ್ಲ.ಅ.5ರವರೆಗೆ ಬಾಕಿ ಕೆಲಸ ಪೂರ್ಣಗೊಳಿಸದಿದ್ದರೆ ನಾಗರಬೆಟ್ಟದಲ್ಲಿ ರೈತರೊಂದಿಗೆ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ಪಲ್ಲವಿ ಹೊಟೇಲ್ ಸಭಾಂಗಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. 14 ಹಳ್ಳಿಗಳ

ಸೆ.20 ರಂದು ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಸೆ.20 ರಂದು ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಮುದ್ದೇಬಿಹಾಳ : ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ರಾಷ್ಟ್ರ ಮತ್ತು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಏಕಲವ್ಯ ರೋಲರ್ ಸ್ಕೇಟಿಂಗ್ ಅಕಾಡೆಮಿಯ ವಿದ್ಯಾರ್ಥಿಗಳ ಸನ್ಮಾನ ಸಮಾರಂಭವನ್ನು ಸೆ.20ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ವಿದ್ಯಾನಗರದಲ್ಲಿರುವ ಓಸ್ವಾಲ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರಾಟೆ ಶಿಕ್ಷಕರ ಸಂಘದ ವಕ್ತಾರ ಶಿವಕುಮಾರ ಶಾರದಳ್ಳಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯ