ಜೆಇಇ-1 ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಜೆಇಇ-1 ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಮುದ್ದೇಬಿಹಾಳ : ಜೆಇಇ ಸೆಷನ್-1 ರ ಪರೀಕ್ಷೆಯಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಅಭಿಷೇಕ ಎಸ್.ಟಕ್ಕಳಕಿ ಶೇ.99.28, ಅದಿತಿ ಸವಣೂರ ಶೇ.99.23 ಹಾಗೂ ಪ್ರೀತಮ ಲಮಾಣಿ ಶೇ.99.12 ರಷ್ಟು ಪರ್ಸೆಂಟೈಲ್ ಅಂಕ ಪಡೆದು ಜಿಲ್ಲೆಗೆ ಕ್ರಮವಾಗಿ ಪ್ರಥಮ,ದ್ವಿತೀಯ,ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಜೆಇಇ ಪರೀಕ್ಷೆ ಫಲಿತಾಂಶದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು ನಾವು ನಿರೀಕ್ಷಿಸಿದ್ದಕ್ಕಿಂತ ಉತ್ತಮವಾದ ಸಾಧನೆಯನ್ನು ವಿದ್ಯಾರ್ಥಿಗಳು ತೋರಿದ್ದಾರೆ ಎಂದು ತಿಳಿಸಿದ್ದಾರೆ.

ಶೇ.90ಕ್ಕೂ ಅಧಿಕ ಪರ್ಸೆಂಟೈಲ್ ಅಂಕವನ್ನು 60 ವಿದ್ಯಾರ್ಥಿಗಳು ಗಳಿಸಿದ್ದಾರೆ. ಗಾಯತ್ರಿ ಶಿಂಧೆ ಶೇ.98.77, ಮಾನಸಾ ಹಿರೇಮಠ ಶೇ.98.32,ಅಜೀತ ಬೆಳ್ಳುಬ್ಬಿ ಶೇ.98.04,ಭಾಗ್ಯಶ್ರೀ ಬಸರಕೋಡ ಶೇ.97.94,ಮಾನಸಾ ಹುಲ್ಯಾಳ ಶೇ.97.06, ಶರತ್ ಗಬಸಾವಳಗಿ ಶೇ.97.46, ವರ್ಷಾ ಯರಗಟ್ಟಿ ಶೇ.97.46,ಸುಮಿತ ಪತ್ತಾರ ಶೇ.97.23,ಪ್ರತೀಕ್ಷಾ ಕುಂಬಾರ ಶೇ.97.16, ಸ್ಪೂರ್ತಿ ಚೌಡಕಿ ಶೇ.96.83,ಭಾಗ್ಯಾ ಹೊಸಮನಿ ಶೇ.96.81,ಮೊಹ್ಮದ್‌ಇಬ್ರಾಹಿಂ ವಾಲೀಕಾರ ಶೇ.96.7,ಚಿನ್ಮಯಿ ನೇಗಿನಹಾಳ ಶೇ.96.66,ಸುದರ್ಶನ ಕುಲಕರ್ಣಿ ಶೇ.96.17,ಸಿದ್ಧಾರ್ಥ ಕಡಿ ಶೇ.96.14,ರಾಜೇಶ್ವರಿ ಕೋಲಕಾರ ಶೇ.96.14,ಸಂಪತ ಕಟ್ಟಿಮಠ ಶೇ.95.92,ಗಾಯತ್ರಿ ಪಾಟೀಲ ಶೇ.95.74,ವಿಕಾಸ ಕ್ಷತ್ರಿ ಶೇ.95.6, ಅಪರ್ಣಾ ಲಚ್ಯಾಣ ಶೇ.95.56,ಅಮಸಿದ್ದ ಪೂಜಾರಿ ಶೇ.95.09,ಮಲ್ಲಿಕಾರ್ಜುನ ಗುಬ್ಬೇವಾಡ ಶೇ.95.08, ಪವನ ಹಿರೇಮಠ ಶೇ.95.06, ಅಕ್ಷತಾ ಪೂಜೇರ ಶೇ.95.01 ಪರ್ಸೆಂಟೈಲ್ ಅಂಕ ಗಳಿಸಿದ್ದಾರೆ ಎಂದು ತಿಳಿಸಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರು,ಬೋಧಕ,ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,