Namaz break canceled!

ನಮಾಜ್ ವಿರಾಮ ರದ್ದು!

ನಮಾಜ್ ವಿರಾಮ ರದ್ದು!

ಗುವಾಹಟಿ: ಅಸ್ಸಾಂ ವಿಧಾನಸಭೆಯಲ್ಲಿ ಪ್ರತಿ ಶುಕ್ರವಾರ 2 ತಾಸು ಮುಸ್ಲಿಂ ಶಾಸಕರಿಗೆ ನೀಡುತ್ತಿದ್ದ ‘ಜುಮ್ಮಾ ವಿರಾಮ’ (ನಮಾಜ್ ಬ್ರೇಕ್) ರದ್ದು ಮಾಡಲಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಮುಸ್ಲಿಂ ಮದುವೆ ಮತ್ತು ವಿಚ್ಛೇದನಗಳನ್ನು ಕಡ್ಡಾಯವಾಗಿ ನೋಂದಣಿ ಮಾಡಬೇಕೆಂಬ ಮಸೂದೆ ಅಂಗೀಕಾರ ಮಾಡಿದ ಮರುದಿನವೇ ಈ ನಿರ್ಧಾರ ಹೊರಬಿದಿದೆ ಎಂಬುದು ಗಮನಾರ್ಹ.

ಪ್ರತಿ ಶುಕ್ರವಾರ ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮುಸ್ಲಿಂ ಶಾಸಕರು ನಮಾಜ್ ಮಾಡುವುದಕ್ಕೆ ಅನುಕೂಲವಾಗಲಿ ಎಂದು ಸದನವನ್ನು ಮುಂದೂಡುವ ಪದ್ಧತಿ ಅಸ್ಸಾಂ ವಿಧಾನಸಭೆಯಲ್ಲಿ 1937ರಿಂದ ಜಾರಿಯಲ್ಲಿತ್ತು.

ಊಟದ ಬಳಿಕ ಸದನ ಮತ್ತೆ ಆರಂಭವಾಗುತ್ತಿತ್ತು. ಆದರೆ, ಸ್ಪೀಕರ್ ಅವರ ಸಮಿತಿಯು ಸದನದ ನಡಾವಳಿಗೆ ತಿದ್ದುಪಡಿ ತಂದು 87 ವರ್ಷಗಳಿಂದ ಜಾರಿಯಲ್ಲಿದ್ದ ಈ ವಿರಾಮವನ್ನು ತೆಗೆದು ಹಾಕಿದೆ.

ವಾರದ ಬೇರೆ ದಿನಗಳಂದು ನಮಾಜ್ ಬ್ರೇಕ್ ಇರಲಿಲ್ಲ. ಹಾಗೆಯೇ, ಬ್ರಿಟಿಷ್ ಕಾಲದ ಈ ಪಳೆಯುಳಿಕೆಯಂತಹ ಪದ್ದತಿ ಮುಂದುವರೆಯುವ ಅಗತ್ಯವಿರಲಿಲ್ಲ. ಜಾತ್ಯತೀತ ತತ್ವಕ್ಕೆ ಗೌರವ ನೀಡಲು ಈ ಪದ್ಧತಿ ರದ್ದುಪಡಿಸಲಾಗಿದೆ ಎಂದು ಸ್ಪೀಕರ್ ಬಿಸ್ವಜಿತ್ ಡೈಮೇರಿ ಡೋಂಗ್ರಿಯಾ ಹೇಳಿದ್ದಾರೆ.

ಇದನ್ನೂ ಓದಿ: Actor Darshan: ಬಳ್ಳಾರಿ ಜೈಲಲ್ಲಿ ಮಂಕಾದ ದರ್ಶನ್!

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಇದನ್ನು ಸ್ವಾಗತಿಸಿದ್ದು, ‘1937ರಲ್ಲಿ ಮುಸ್ಲಿಂ ಲೀಗ್‌ನ ಸಯ್ಯದ್ ಸಾದುಲ್ಲಾ ಈ ಪದ್ಧತಿ ಪರಿಚಯಿಸಿದ್ದರು. ಇದರ ರದ್ದತಿ ಐತಿಹಾಸಿಕ ಎಂದಿದ್ದಾರೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ