ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ ಜೊತೆಗೆ ಅನಿಷ್ಠ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿ ಜಾಗೃತಿ ಮೂಡಿಸಿದ್ದರು ಎಂದು ಹೆಸ್ಕಾಂ ಎಇಇ ಆರ್.ಆರ್.ಹಂಡಿ ಹೇಳಿದರು.

ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಸಾಮಾಜಿಕ ಅಸಮಾನತೆ,ಜಾತೀಯತೆ,ಅಸ್ಪೃಶ್ಯತೆಯ ವಿರುದ್ಧ ಹಿಂದಿನ ಕಾಲದಲ್ಲಿ ಶರಣರು,ಸಮಾಜ ಸುಧಾರಕರು ಹೋರಾಡಿದ್ದಾರೆ.ಮೂಢನಂಬಿಕೆಯ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯ ಮಾಡಿದ್ದರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಹಾಯಕ ಲೆಕ್ಕಾಧಿಕಾರಿ ಎಚ್.ಎ.ನಾಯ್ಕೋಡಿ,ತಾಂತ್ರಿಕ ಸಹಾಯಕ ಇಂಜಿನಿಯರ್ ನಾಗರಾಜ ಬಸರಕೋಡ ಸೇರಿದಂತೆ ಕಚೇರಿ ಸಿಬ್ಬಂದಿ ಇದ್ದರು.

Latest News

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಮುದ್ದೇಬಿಹಾಳ : ಮುಸ್ಲಿಂರ ಹಬ್ಬಕ್ಕೆ ಹಿಂದೂಗಳು ಕೈಜೋಡಿಸುವುದು,ಹಿಂದೂಗಳ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಹಕಾರ ನೀಡುವ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.      ಏತನ್ಮಧ್ಯೆ ಬಾವಿಗೆ ತಂದೆಯೂ ಜಿಗಿದಿದ್ದಾನೆ ಎಂದು ಹೇಳಲಾಗಿದ್ದು ಆತನ ಶವ ಶೋಧಕ್ಕೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಹಗಲಿರಳು ಕಾರ್ಯಾಚರಣೆ ನಡೆಸಿದ್ದರೂ ಆತನ ಶವ ಪತ್ತೆಯಾಗಿಲ್ಲ.        ಬಾವಿಯಲ್ಲಿ ಮುಳುಗಿ ಮೃತಪಟ್ಟಿರುವ  ಬಾಲಕಿಯರನ್ನು ಹಿರಿಯ ಸಹೋದರಿ ರಕ್ಷಿತಾ ಬರಗಿ(15) ಹಾಗೂ ಕಿರಿಯ ಸಹೋದರಿ ಸಾಕ್ಷಿ ಬರಗಿ(10) ಎಂದು

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯದ ಸಂಚಾಲಕಿ ಬಿ.ಕೆ.ಶೃತಿ ಕರೆ ನೀಡಿದರು. ಅವರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಓಂ ಶಾಂತಿ ಸಂಸ್ಥೆ ಹಮ್ಮಿಕೊಂಡಿದ್ದ ನಶಾಮುಕ್ತ ಮಹಾ ಅಭಿಯಾನದಲ್ಲಿ ಅಂಚೆ ನೌಕರರಿಗೆ ವ್ಯಸನಗಳಿಂದ ದೂರ ಇರುವ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಆರೋಗ್ಯವಂತ ಹಾಗೂ ಸ್ವಾಸ್ಥ್ಯಭರಿತ ಸಮಾಜ ನಿರ್ಮಾಣದಲ್ಲಿ ನಾವೆಲ್ಲರೂ ಮಹತ್ವದ ಪಾತ್ರ ವಹಿಸಬೇಕು. ಮಾದಕ ವ್ಯಸನಗಳು ಹಾಗೂ