Narayanapur dam: Basavasagar dam in Narayanapur was filled

Narayanapur dam: ನಾರಾಯಣಪುರದ ಬಸವಸಾಗರ ಡ್ಯಾಮ್ ಭರ್ತಿ.. ಬಾಗಿನ ಅರ್ಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪೂರ

Narayanapur dam: ನಾರಾಯಣಪುರದ ಬಸವಸಾಗರ ಡ್ಯಾಮ್ ಭರ್ತಿ.. ಬಾಗಿನ ಅರ್ಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪೂರ

ನಾರಾಯಣಪುರ: ಈ ಬಾರಿಯೂ ಗಂಗೆ ನಮ್ಮೆಲ್ಲರ ಮೇಲೆ ದಯೆ ತೋರಿ ರೈತರಲ್ಲಿ ಮತ್ತು ಜನರಲ್ಲಿ ಆತಂಕವನ್ನು ದೂರ ಮಾಡಿದ್ದಾಳೆ. ಕುಡಿಯುವ ನೀರಿಗಾಗಿ, ರೈತರ ಜಮೀನುಗಳಿಗೆ ನೀರಾವರಿಗಾಗಿ ನೀರನ್ನು ಕಾಲುವೆಗಳ ಮೂಲಕ ಹರಿಸಿಲಾಗುತ್ತಿದೆ (Narayanpur dam)ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪೂರ (Sharanabasappagouda darshanapur) ಅವರು ಅಭಿಪ್ರಾಯಪಟ್ಟರು.

Join Our Telegram: https://t.me/dcgkannada

ನಾರಾಯಣಪುರದ ಬಸವಸಾಗರ ಜಲಾಶಯ (Narayanapur dam) ಭರ್ತಿಯಾದ ಹಿನ್ನೆಲೆ ಜಿಲ್ಲೆಯ ಉಸ್ತುವಾರಿ ಸಚಿವರು ಮಂಗಳವಾರ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Muddebihal news: ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅಪಮಾನ: ಆರೋಪ

ಈ ಸಂದರ್ಭದಲ್ಲಿ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ, ಮುದ್ದೆಬಿಹಾಳ ಶಾಸಕ ಸಿ.ಎಸ್ ನಾಡಗೌಡ , ಲಿಂಗಸೂಗೂರು ಎಂಎಲ್ಸಿ ಶರಣಗೌಡ ಭಯ್ಯಾಪುರ, ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತ ,ಕೆ.ಬಿ.ಜೆ.ಎನ್.ಎಲ್ ಮುಖ್ಯ ಅಭಿಯಂತರರಾದ ಆರ್. ಮಂಜುನಾಥ, ಅಧೀಕ್ಷಕ ಅಭಿಯಂತರ ರಮೇಶ ಜಿ ರಾಠೋಡ್, ಕಾರ್ಯ ನಿರ್ವಾಹಕ ಅಭಿಯಂತರರಾದ ಸುರೇಂದ್ರ ರೆಡ್ಡಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿದ್ಯಾಧರ, ವಿಜಯ್ ಅರಳಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ