ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ.
ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಡಾ. ಮೋತಿಲಾಲ ರೂ. ಚವ್ಹಾಣ ಅವರು ಬಂಜಾರ ಸಮುದಾಯದ ಸಂಸ್ಕೃತಿ, ಭಾಷೆ ಮತ್ತು ಪರಂಪರೆಯ ಸಂರಕ್ಷಣೆಯೊAದಿಗೆ ಅದರ ಅಭಿವೃದ್ಧಿಗೆ ಹೊಸ ದಿಕ್ಕು ನೀಡುವ ನಿರೀಕ್ಷೆ ವ್ಯಕ್ತವಾಗಿ
ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ
ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ
Latest News
ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ
ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ
ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ
ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ
ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ
ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ
ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ
ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ
ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ 2026 ನೇ ಸಾಲಿನ "ಕಾಯಕ ಯೋಗಿ" ರಾಜ್ಯ ಪ್ರಶಸ್ತಿ ಲಭಿಸಿದೆ. ಪವಾಡ ಬಯಲು ಆಂದೋಲನದ ಮೂಲಕ ರಾಜ್ಯಾದ್ಯಂತ ಹೆಸರಾಗಿರುವ ಡಾ.ಹುಲಿಕಲ್ ನಟರಾಜ ಸಂಸ್ಥಾಪಕ ಅಧ್ಯಕ್ಷರಾಗಿರುವ 'ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ) ದೊಡ್ಡಬಳ್ಳಾಪುರ ಇವರು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಗಡೇದ ಅವರು ಸದ್ಯಕ್ಕೆ ಹೂವಿನ ಹಿಪ್ಪರಗಿ ಅಂಚೆ ಇಲಾಖೆಯಲ್ಲಿ ಸಬ್ ಪೋಸ್ಟ್ಮಾಸ್ಟರ್ ಆಗಿ
ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ
ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು ಸಮಾಜಕ್ಕೆ ನಿಸ್ವಾರ್ಥದಿಂದ ಕೊಡುವುದಿಲ್ಲ.ತಾಲ್ಲೂಕಿನಲ್ಲಿ ಕೆಲವು ಗುತ್ತಿಗೆದಾರರಿಗೆ ಕೆಲಸ ಬೇಕು.ಆದರೆ ಸಮಾಜಕ್ಕೆ ಕೊಡುವ ಮಾತು ದೂರ.ಅಂತವರಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕುವ ಕೆಲಸ ಮಾಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಹಮ್ಮಿಕೊಂಡಿದ್ದ ಯಲ್ಲಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿ ಸನ್ 2025-26 ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 25 ಲಕ್ಷ ರೂ.ವೆಚ್ಚದಲ್ಲಿ ಸಭಾಭವನದ ಭೂಮಿಪೂಜೆ







