ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಕಾಲೇಜಿನಿಂದ ಮಾಸ್ಟರ್ ಮೈಂಡ್ ಆವಾರ್ಡ್ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ ತಿಳಿಸಿದ್ದಾರೆ. ಪರೀಕ್ಷೆಯನ್ನು 10ನೇ ತರಗತಿ ಸ್ಟೇಟ್ ಬೋರ್ಡ್,ಐಸಿಎಸ್‌ಇ,ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪರೀಕ್ಷೆ ತಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗೆ 50 ಸಾವಿರ,ದ್ವಿತೀಯ ಸ್ಥಾನ 40 ಸಾವಿರ, ಮೂರನೇ ಸ್ಥಾನ 30 ಸಾವಿರ, ನಾಲ್ಕನೇ ಸ್ಥಾನ 15 ಸಾವಿರ ,ಐದನೇ ಸ್ಥಾನ 10 ಸಾವಿರ, ಆರನೇ ಸ್ಥಾನ 5 ಸಾವಿರ ರೂ.ನಗದು ಬಹುಮಾನ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಅಲ್ಲದೇ ಅತೀ ಹೆಚ್ಚು ಅಂಕ ಪಡೆದುಕೊಳ್ಳುವ ಮೊದಲ 10 ವಿದ್ಯಾರ್ಥಿಗಳಿಗೆ 2500 ರೂ.ನಗದು ಬಹುಮಾನ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.ಆಸಕ್ತ ವಿದ್ಯಾರ್ಥಿಗಳು ತಮ್ಮ ಮಾಹಿತಿಯನ್ನು ಮೊ.9380095756ಗೆ ಕಳಿಸಬಹುದಾಗಿದೆ.

ಪರೀಕ್ಷೆ ನಡೆಯುವ ಸ್ಥಳ,ಸಮಯ : ಶ್ರೀ ಜ್ಞಾನ ಸಂಜೀವಿನಿ ಪ್ರೆöÊಮರಿ & ಹೈಸ್ಕೂಲ್ ಮಸ್ಕಿ ಬೈಪಾಸ್ ರಸ್ತೆ, ಚರ್ಚ್ ಎದುರಿಗೆ, ಲಿಂಗಸುಗೂರ ಇಲ್ಲಿ ನಡೆಯಲಿದೆ. ಹೆಚ್ಚಿನ ವಿವರಗಳಿಗಾಗಿ ಮೊ.7483147040,8310035858 ಸಂಪರ್ಕಿಸಬಹುದಾಗಿದೆ.

Latest News

ಔಷಧ ತಜ್ಞರು ಜೀವ ಉಳಿಸುವ ಮಾರ್ಗದರ್ಶಕರು-ಸಿದ್ಧಲಿಂಗ ದೇವರು

ಔಷಧ ತಜ್ಞರು ಜೀವ ಉಳಿಸುವ ಮಾರ್ಗದರ್ಶಕರು-ಸಿದ್ಧಲಿಂಗ ದೇವರು

ಮುದ್ದೇಬಿಹಾಳ : ಔಷಧ ತಜ್ಞರು ವೈದ್ಯರ ಬೆನ್ನೆಲುಬಾಗಿದ್ದು ಜೀವ ಉಳಿಸುವ ಮಾರ್ಗದರ್ಶಕರಂತೆ ಕೆಲಸ ಮಾಡುತ್ತಿದ್ದಾರೆ

ರೈತರು ಭಿಕ್ಷುಕರಲ್ಲ ; ಸಿಎಂ ಡಿಕೆಶಿ ರೈತರ ಕ್ಷಮೆಯಾಚಿಸಲಿ – ಎ.ಎಸ್.ಪಾಟೀಲ ನಡಹಳ್ಳಿ

ರೈತರು ಭಿಕ್ಷುಕರಲ್ಲ ; ಸಿಎಂ ಡಿಕೆಶಿ ರೈತರ ಕ್ಷಮೆಯಾಚಿಸಲಿ – ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ಬರಗಾಲದ ಕುರಿತು ಕರೆದಿದ್ದ ನಾಲ್ಕು ದಿನಗಳ ವಿಶೇಷ ಅಧಿವೇಶನದಲ್ಲಿ ರಾಜ್ಯದ ರೈತರಿಗೆ

ಕಬ್ಬಿಗೆ 5500 ರೂ.ದರ ನಿಗದಿಗೆ ಆಗ್ರಹ:                                            ಸೆ.29 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮನೆಗೆ ಮುತ್ತಿಗೆ

ಕಬ್ಬಿಗೆ 5500 ರೂ.ದರ ನಿಗದಿಗೆ ಆಗ್ರಹ: ಸೆ.29 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮನೆಗೆ ಮುತ್ತಿಗೆ

ಮುದ್ದೇಬಿಹಾಳ : ಸಕ್ಕರೆಗೆ ಕನಿಷ್ಠ ಮಾರಾಟ ಬೆಲೆಯನ್ನು 60 ರೂ.ಗಳಿಗೆ ಹೆಚ್ಚಿಸಬೇಕು.ಸಬ್ 2026-27ನೇ ಸಾಲಿನಲ್ಲಿ

ಔಷಧ ತಜ್ಞರ ಸೇವೆ ಆರೋಗ್ಯ ಕ್ಷೇತ್ರದ ಬೆನ್ನೆಲುಬು-ಡಾ.ರಂಗನಾಥ್

ಔಷಧ ತಜ್ಞರ ಸೇವೆ ಆರೋಗ್ಯ ಕ್ಷೇತ್ರದ ಬೆನ್ನೆಲುಬು-ಡಾ.ರಂಗನಾಥ್

ಮುದ್ದೇಬಿಹಾಳ : ಔಷಧಗಳ ಬಳಕೆ, ಪ್ರಮಾಣ ಹಾಗೂ ಅವುಗಳಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ

ಸೀರತ್ ಅಭಿಯಾನ :                                                           ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ-ಅಕ್ಬರ್‌ಅಲಿ ಉಡುಪಿ

ಸೀರತ್ ಅಭಿಯಾನ : ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ-ಅಕ್ಬರ್‌ಅಲಿ ಉಡುಪಿ

ಮುದ್ದೇಬಿಹಾಳ : ಜಾತಿ, ಪಂಗಡಗಳ ಎಲ್ಲೆಗಳನ್ನು ಮೀರಿ ಮಾನವೀಯತೆ, ಪ್ರೀತಿ, ತ್ಯಾಗ ಹಾಗೂ ಸಮಾನತೆಯ ಮೌಲ್ಯಗಳನ್ನು ಸಾರಿದ ಪ್ರವಾದಿ ಮಹಮ್ಮದ್ ಪೈಗಂಬರ ಅವರ ಸಂದೇಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಅಕ್ಬರ್‌ಅಲಿ ಉಡುಪಿ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮಹಮ್ಮದ್ ಸೀರತ್ ಅಭಿಯಾನ’ದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರವಾದಿ ಮಹಮ್ಮದ್ ಅವರ ಸಂದೇಶ ಯಾವುದೇ

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಅವರ ವೈಯಕ್ತಿಕ ಪ್ರತಿಭೆಯ ಜತೆಗೆ ಅವರು ಪ್ರತಿನಿಧಿಸುವ ಪ್ರದೇಶದ ಹೆಸರೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬೆಳೆಯುತ್ತದೆ ಎಂದು ಶಾಸಕ ಸಿ.ಎಸ್. ನಾಡಗೌಡ ಹೇಳಿದರು. ಪಟ್ಟಣದ ಓಸ್ವಾಲ್ ಹಾಲ್‌ನಲ್ಲಿ ರವಿವಾರ ನಡೆದ ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಏಕಲವ್ಯ ರೋಲರ್ ಸ್ಕೆಟಿಂಗ್ ಅಕಾಡೆಮಿಯ ಸಾಧಕ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಏಕಲವ್ಯ ರೋಲರ್