Pak attack failed: 200 missiles, 3 fighter jets destroyed

ಪಾಕ್ ದಾಳಿ ಯತ್ನ ವಿಫಲ : 200 ಕ್ಷಿಪಣಿ, 3 ಯುದ್ಧವಿಮಾನ ದ್ವಂಸ

ಪಾಕ್ ದಾಳಿ ಯತ್ನ ವಿಫಲ : 200 ಕ್ಷಿಪಣಿ, 3 ಯುದ್ಧವಿಮಾನ ದ್ವಂಸ

ಪಾಕಿಸ್ತಾನದ ಮೂರು ಯುದ್ಧ ವಿಮಾನಗಳು, 200 ಕ್ಷಿಪಣಿಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕಿಸ್ತಾನದ ಒಂದು ಎಫ್- 16, ಎರಡು ಜೆಎಫ್ -17 ಫೈಟರ್ ಜೆಟ್ ಧ್ವಂಸ ಮಾಡಲಾಗಿದೆ.

ರಾಜಸ್ಥಾನದ ಜೈಸಲ್ಮೇರ್ ವಾಯು ನೆಲೆಯ ಮೇಲೆ ಪಾಕಿಸ್ತಾನದಿಂದ ದಾಳಿ ಯತ್ನ ನಡೆಸಲಾಗಿದ್ದು, ಮೂರು ಯುದ್ಧ ವಿಮಾನಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ.

ಪಠಾಣ್ ಕೋಟ್ ಮೇಲೆ ಪಾಕಿಸ್ತಾನ ದಾಳಿ ಯತ್ನವನ್ನು ಭಾರತೀಯ ಸೇನೆ ವಿಪಫಲಗೊಳಿಸಿದೆ. ಜಮ್ಮು ವಿಶ್ವವಿದ್ಯಾಲಯ ಬಳಿ ಪಾಕಿಸ್ತಾನದ ಎರಡು ಡ್ರೋನ್ ಗಳನ್ನು ಧ್ವಂಸಗೊಳಿಸಲಾಗಿದೆ. ಎಸ್-400 ಏರ್ ಡಿಫೆನ್ಸ್ ಸಿಸ್ಟಂ ಮೂಲಕ ಪಾಕ್ ಡ್ರೋನ್ ಗಳನ್ನು ಧ್ವಂಸಗೊಳಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಕೊಪ್ಪವಾರದಲ್ಲಿಯೂ ಪಾಕಿಸ್ತಾನದಿಂದ ಗುಂಡಿನ ದಾಳಿ ನಡೆಸಲಾಗಿದೆ. ಜಮ್ಮುವಿನಲ್ಲಿ ಸಂಪೂರ್ಣ ವಿದ್ಯುತ್ ಕಡಿತಗೊಳಿಸಲಾಗಿದೆ. ಜನರಿಗೆ ತಮ್ಮ ಮನೆಗಳಲ್ಲಿಯೇ ಇರುವಂತೆ ಸೂಚಿಸಲಾಗಿದೆ. ಜಮ್ಮುವಿನ ವಿವಿಧ ವಲಯಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು