ಬಾಗಲಕೋಟೆ: ಈದ ಮಿಲಾದ ಹಬ್ಬದ ಆಚರಣೆ ವೇಳೆ ಪ್ಯಾಲಿಸ್ಟೈನ್ ಧ್ವಜ ಹಾರಾಟದ ಹಿನ್ನೆಲೆ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಬಾಗಲಕೋಟೆ ಎಸ್ಪಿ ಅಮರನಾಥ ರೆಡ್ಡಿ ಅವರು ತಿಳಿಸಿದ್ದಾರೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada
ಸೆಪ್ಟೆಂಬರ್ 18 ರಂದು ನವನಗರದ ಎಲ್.ಐ.ಸಿ ಸರ್ಕಲ್ ಬಳಿ ಮೆರವಣಿಗೆ ವೇಳೆ ಕೆಲವು ಯುವಕರು ಪ್ಯಾಲಿಸ್ಟೈನ್ ಧ್ವಜ ಹಿಡಿದು ಸಂಭ್ರಮಿಸಿದ್ದರು.
ಇದನ್ನೂ ಓದಿ: ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್ ದಾಖಲಿಸಬೇಡವೇ?
ಈ ಕುರಿತು ಮೆರವಣಿಗೆಗೆ ಅನುಮತಿ ಕೇಳಲು ಬಂದವರು ಹಾಗೂ ಧ್ವಜ ಹಾರಾಡಿಸಿದ ಯುವಕರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಬಾಗಲಕೋಟೆಯಲ್ಲಿ ಪ್ಯಾಲಿಸ್ಟೈನ್ ಧ್ವಜ ಹಾರಾಟ, ಪ್ರಕರಣ ದಾಖಲು: ಎಸ್ಪಿ ಅಮರನಾಥ ರೆಡ್ಡಿ pic.twitter.com/XaC08BRtGX
— dcgkannada (@dcgkannada) September 19, 2024