Paris Olympics 2024: ಪದಕದ ನೀಕ್ಷೆಯಲ್ಲಿದ್ದ ಭಾರತಕ್ಕೆ BIG SHOCK! ವಿನೇಶ್ ಫೋಗಟ್ ಅನರ್ಹ!

Paris Olympics 2024: ಪದಕದ ನೀಕ್ಷೆಯಲ್ಲಿದ್ದ ಭಾರತಕ್ಕೆ BIG SHOCK! ವಿನೇಶ್ ಫೋಗಟ್ ಅನರ್ಹ!

ಪ್ಯಾರಿಸ್: ಆಗಸ್ಟ್ 6 ರಂದು ಒಲಿಂಪಿಕ್ಸ್​ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ.

ಹೌದು, ವಾಸ್ತವವಾಗಿ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ವಿನೇಶ್ ಅವರ ತೂಕ ಪರೀಕ್ಷೆಯಲ್ಲಿ ಅವರು 100 ಗ್ರಾಂ ತೂಕ ಹೆಚ್ಚಿರುವುದು ಪತ್ತೆಯಾಗಿತ್ತು. ಹೀಗಾಗಿ ಅವರು ಫೈನಲ್ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ.

ಅವರು ಪದಕ್ಕೆ ಗೆದ್ದು ಭಾರತದ ಪಟ್ಟಿಯಲ್ಲಿ ಪದಕಗಳ ಸಂಖ್ಯೆ ಹೆಚ್ಚಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಭಾರತೀಯರಿಗೆ ಭಾರೀ ನಿರಾಶೆಯಾಗಿದೆ.

Latest News

ಕಬ್ಬು ಬೆಳೆಗಾರರ ಜೊತೆ ಕೇಂದ್ರದ ಚರ್ಚೆ ವಿಫಲ:              ಅ.13 ರಿಂದ ನಿಡಗುಂದಿ-ಆಲಮಟ್ಟಿ ಹೈವೆಯಲ್ಲಿ ರಸ್ತೆ ತಡೆ

ಕಬ್ಬು ಬೆಳೆಗಾರರ ಜೊತೆ ಕೇಂದ್ರದ ಚರ್ಚೆ ವಿಫಲ: ಅ.13 ರಿಂದ ನಿಡಗುಂದಿ-ಆಲಮಟ್ಟಿ ಹೈವೆಯಲ್ಲಿ ರಸ್ತೆ ತಡೆ

ವಿಜಯಪುರ : ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅ.13ರಿಂದ ನಿಡಗುಂದಿ-ಆಲಮಟ್ಟಿ ರಾಷ್ಟ್ರೀಯ

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ:         ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ: ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮುದ್ದೇಬಿಹಾಳ : ತೆಲಂಗಾಣಕ್ಕೆ ಅಧಿಕೃತ ಆದೇಶವಿಲ್ಲದೆ ಸಿಎಂ ಮೌಖಿಕ ಸೂಚನೆ ಮೇರೆಗೆ ಕೃಷ್ಣಾ ನದಿ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ:                           ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ: ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಮುದ್ದೇಬಿಹಾಳ : ದೆಹಲಿಯಲ್ಲಿ ಕೇಂದ್ರ ಸರ್ಕಾರ ರೈತ ಸಂಘಟನೆಗಳೊAದಿಗೆ ಅ.12 ರಂದು ನಡೆಯಲಿರುವ ಉನ್ನತಮಟ್ಟದ

ಸಜ್ಜನ ಗಾಣಿಗ ಸಮಾಜದಿಂದ ಸನ್ಮಾನ :                                     ಗಾಣಿಗ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿ-ದೇಸಾಯಿ

ಸಜ್ಜನ ಗಾಣಿಗ ಸಮಾಜದಿಂದ ಸನ್ಮಾನ : ಗಾಣಿಗ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿ-ದೇಸಾಯಿ

ಮುದ್ದೇಬಿಹಾಳ : ಐದು ಸಾವಿರ ರೂ.ಕೊಡುವ ಮುನ್ನ ಪತ್ರಕರ್ತರನ್ನು ಕರೆದು ಎಲ್ಲರಿಗೂ ತೋರಿಸುವಂತೆ ಪ್ರಚಾರಗಿಟ್ಟಿಸಿಕೊಳ್ಳುವ ಜನರ ಮಧ್ಯೆ ಯಾವುದೇ ಸ್ವಾರ್ಥವಿಲ್ಲದೇ ಎಕರೆಗಟ್ಟಲೆ ಜಮೀನು ದಾನ ಮಾಡಿದರೂ ಅದನ್ನು ಹೇಳಿಕೊಳ್ಳುವ ಕಾರ್ಯ ಸಜ್ಜನ ಗಾಣಿಗ ಸಮಾಜದವರು ಮಾಡಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು. ಪಟ್ಟಣದ ಏಪಿಎಂಸಿ ಸಭಾಂಗಣದಲ್ಲಿ ತಾಲ್ಲೂಕು ವೀರಶೈವ ಸಜ್ಜನ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ತಾಲ್ಲೂಕಿನ ರೈತರನ್ನು ಅಡ್ಡ ಹಾದಿಗೆಳೆಯುವ ಕುತಂತ್ರ ನಡೆದಿವೆ. ಕುತಂತ್ರಿಗಳ ಪ್ರಚೋದನೆಗೆ ಒಳಗಾಗಬೇಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನೂ ಸಹ ರೈತನೇ, ವೇದಿಕೆಯಲ್ಲಿರುವ ಇವರೆಲ್ಲ ಅಧಿಕಾರಿಗಳು ರೈತರಾಗಿದ್ದಾರೆ. ಉದ್ದೇಶಪೂರ್ವಕವಾಗಿ ಇಲ್ಲ ಸಲ್ಲದ ಅಪಪ್ರಚಾರ ನಡೆದಿದೆ. ಸರಕಾರ ನಿಮ್ಮ ಪರವಾಗಿಯೇ ಇರುತ್ತದೆ ಎನ್ನುವುದನ್ನು ಮರೆಯಬೇಡಿ. ಶಾಸಕ ನಾಡಗೌಡರಿಗೆ