the lawyer Lakshmi Iyengar

CM Siddaramaiah ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ.. ದೂರುದಾರರ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ ಹೇಳಿದ್ದೇನು?

CM Siddaramaiah ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ.. ದೂರುದಾರರ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ ಹೇಳಿದ್ದೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ‌ (CM Siddaramaih) ವಿರುದ್ಧದ ದೂರದಾರ ಮೈಸೂರು ಕೃಷ್ಣಮಯಿ ಅವರ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ ಅವರು ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಹಿನ್ನೆಲೆ ಪ್ರತಿಕ್ರಿಯೆ ನೀಡಿದ್ದಾರೆ.

Join Our Telegram: https://t.me/dcgkannada

“ರಾಜ್ಯಪಾಲರು ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದಾರೆ. ನಮ್ಮ ಕೋರಿಕೆ ಇರುವುದು ಸಿಬಿಐ ತನಿಖೆಗೆ ಅಥವಾ ಸ್ವತಂತ್ರ ತನಿಖೆಗೆ ವಹಿಸಿ ಕ್ರಮ ಕೈಗೊಳ್ಳಬೇಕು ಎನ್ನುವುದು. ಈ ಕುರಿತು ಕೋರ್ಟ್ ಏನು ಆದೇಶ ನೀಡುತ್ತದೆ ಎಂಬುದು ಮುಖ್ಯ” ಎಂದಿದ್ದಾರೆ.

“ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ಪ್ರಕರಣ ಖಾಸಗಿ ದೂರಿನ ವಿಚಾರಣೆಯನ್ನು ಆ.20ಕ್ಕೆ ಮುಂದೂಡಿತ್ತು. ಈಗ ರಾಜ್ಯಪಾಲರೇ ತನಿಖೆಗೆ ಅನುಮತಿ ನೀಡಿರುವುದರಿಂದ ವಿಚಾರ ಅಗತ್ಯವಿಲ್ಲ. ಕೋರ್ಟ್ ಆದೇಶವನ್ನು ಮಾತ್ರ ಎದುರು ನೀಡುತ್ತಿದ್ದೆವೆ” ಎಂದು ಖಾಸಗಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್‌ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)

ಏತನ್ಮಧ್ಯೆ, ಸಿಎಂ ಸಿದ್ದರಾಮಯ್ಯ‌ (CM Siddaramaih) ಅವರ ತಂಡವೂ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ, ಹಿರಿಯ ಸಚಿವರು, ಸಿದ್ದರಾಮಯ್ಯ‌ ಆಪ್ತರು ಚರ್ಚೆ ನಡೆಸುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರು

ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್‌ ಗೆಹೋಟ್ ಅಬರು ಗ್ರೀನ್ ಸಿಗ್ನಲ್‌ ನೀಡಿದ್ದಾರೆ.

ಈ ಕುರಿತಾದ ಆದೇಶವನ್ನು ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ.

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು