Petrol price: Petrol price may decrease

Petrol price: ಪೆಟ್ರೋಲ್ ಬೆಲೆ ಇಳಿಕೆ ಸಂಭವ

Petrol price: ಪೆಟ್ರೋಲ್ ಬೆಲೆ ಇಳಿಕೆ ಸಂಭವ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಜನವರಿ ತಿಂಗಳ ಬಳಿಕ ಅತಿ ಕನಿಷ್ಠಕ್ಕೆ ತಲುಪಿದೆ. ಹೀಗಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ (Petrol price) ಇಳಿಯುವ ಸಾಧ್ಯತೆ ಇದೆ.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್‌ ಗೆ ಸೇರಿ: https://t.me/dcgkannada

ಕಚ್ಚಾತೈಲದ ಬೆಲೆಪ್ರತಿಬ್ಯಾರೆಲ್‌ಗೆ ಬುಧವಾರ 6181.19 ರೂಪಾಯಿ (73.6 ಡಾಲರ್) ಕುಸಿದಿದೆ. ಇದು 9 ತಿಂಗಳ ಕನಿಷ್ಠ. ಇದು ಮತ್ತಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.

ದೇಶದಲ್ಲಿನ ಪೆಟ್ರೋಲ್, ಡೀಸೆಲ್ ಬೆಲೆಯೂ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ಲಿಬಿಯಾ ದೇಶದ ಇಂಧನ ಉತ್ಪಾದಕರು ಮರಳಿ ಮಾರುಕಟ್ಟೆಗೆ ಬಂದಿರುವುದು, ರಷ್ಯಾ ಸೇರಿದಂತೆ ಇತರೆ ದೇಶಗಳು ಹೆಚ್ಚೆಚ್ಚುತೈ ಲೋತ್ಪಾದನೆಯಲ್ಲಿ ತೊಡಗಿರುವುದು ಇಳಿಕೆಗೆ ಕಾರಣ.

ಆಪ್ ಆಡಳಿತದ ಪಂಜಾಬಲ್ಲಿ ಪೆಟ್ರೋಲ್, ಡೀಸೆಲ್, ವಿದ್ಯುತ್ ದರ ದಿಢೀರ್ ಏರಿಕೆ:

ಚಂಡೀಗಢ: ಆಪ್‌ ಆಡಳಿತದಪಂಜಾಬಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಹೆಚ್ಚಿಸಲಾಗಿದೆ.

ಇದೇ ವೇಳೆ ವಿದ್ಯುತ್‌ ಮೇಲಿನ ಸಬ್ಸಿಡಿ ತೆಗೆದು ಹಾಕ ಲಾಗಿದೆ. ಹೀಗಾಗಿ ಇವುಗಳ ದರ ಏರಿಕೆ ಆಗಲಿದೆ. ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ತೆರಿಗೆ (ವ್ಯಾಟ್) ಅನ್ನು ಲೀಟರ್‌ಗೆ61 ಪೈಸೆ ಮತ್ತು 92 ಪೈಸೆ ಹೆಚ್ಚಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿ: ಉಪನ್ಯಾಸಕಿ ಸೇರಿ ಮೂವರ ದುರ್ಮರಣ

ಜತೆಗೆ, ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ 3 ರೂಪಾಯಿ ವಿದ್ಯುತ್ ಸಬ್ಸಿಡಿಯನ್ನು ಹಿಂದಿನ ಕಾಂಗ್ರೆಸ್‌ ಸರ್ಕಾರ ಇದ್ದಾಗಿಂದ ನೀಡುತ್ತಿತ್ತು. ಅದನ್ನು ಈಗ ತೆಗೆದುಹಾಕಲಾಗಿದೆ. (Petrol price)

Latest News

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.

MUDDEBIHAL ; ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಸಂಕ್ರಾಂತಿ ಸಡಗರ

MUDDEBIHAL ; ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಸಂಕ್ರಾಂತಿ ಸಡಗರ

ಮುದ್ದೇಬಿಹಾಳ ; ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಬುಧುವಾರ ಮಕರ ಸಂಕ್ರಾಂತಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು ತಳಿರು ತೋರಣಗಳಿಂದ ಕಬ್ಬು ,ಮಡಕೆ ಕುಡಿಕೆ ಗಳಿಂದ ವಿಶೇಷವಾಗಿ ರಂಗೋಲಿ ಮಧ್ಯದಲ್ಲಿ ಅಲಂಕರಿಸಲಾಗಿತ್ತು ಶಾಲಾ ವಿದ್ಯಾರ್ಥಿಗಳು ಶಿಕ್ಷಕ ಶಿಕ್ಷಕಿಯರು ಸಾಂಪ್ರದಾಯಿಕ ಉಡುಪು ಧರಿಸಿ ಹಬ್ಬದ ಸಡಗರಕ್ಕೆ‌ ಮೆರಗು ತಂದರು,ವಿದ್ಯಾರ್ಥಿಗಳು ಜನಪದ ಹಾಗೂ ಮಕರ ಸಂಕ್ರಾಂತಿ ಹಬ್ಬದ ವಿಶೇಷತೆ ಬಿಂಬಿಸುವ ಹಾಡುಗಳಿಗೆ ಹೆಜ್ಜೆಹಾಕಿದರು ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಬಸಮ್ಮ ಸಿದರಡ್ಡಿ ಕಾರ್ಯದರ್ಶಿ