Pocso case: Big relief for Yeddyurappa

Pocso case: ಯಡಿಯೂರಪ್ಪಗೆ ಬಿಗ್ ರಿಲೀಫ್..!

Pocso case: ಯಡಿಯೂರಪ್ಪಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸದಂತೆ (Pocso case) ಹೈಕೋರ್ಟ್ ನ್ಯಾಯಪೀಠವು ಮಧ್ಯಂತರ ಆದೇಶ ನೀಡಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ (Pocso case) ದಾಖಲಾಗಿತ್ತು. ಈ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು ಯಡಿಯೂರಪ್ಪ ಅವರನ್ನು ಬಂಧಿಸದಂತೆ ಆದೇಶ ನೀಡಿದೆ.

ವಿಚಾರಣೆ ಸೆ.5ಕ್ಕೆ ಮುಂದೂಡಿಕೆ:

ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿ ಎದುರಾಗಿತ್ತು. ಈ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರು ಪ್ರಕರಣ ರದ್ದುಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿದೆ.

ಇದನ್ನೂ ಓದಿ: Fake doctors: ನಕಲಿ ವೈದ್ಯರ ಪಟ್ಟಿ ರೆಡಿ.. FIR ದಾಖಲಿಸಲು ಸಿದ್ಧತೆ.. ಹೆಚ್ಚಿದ ನಕಲಿ ವೈದ್ಯರ ಎದೆ ಬಡಿತ!

ಈ ವರ್ಷದ ಮಾರ್ಚ್ 3 ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು