Police raid on Ispeet Road : 86960 Rs. surrender

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ : 86960 ರೂ. ವಶ

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ : 86960 ರೂ. ವಶ

ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಇಸ್ಪೀಟ್ ಆಟ ಆಡುತ್ತಿರುವ ಮಾಹಿತಿ ಪಡೆದ ಪಿಎಸ್ಐ ಅಯ್ಯಪ್ಪ ಅವರು ದಾಳಿ ಮಾಡಿ, 86,960 ವಶಕ್ಕೆ ಪಡೆದುಕೊಂಡಿದ್ದಾರೆ. 22 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಯಾದಗಿರಿ ಜಿಲ್ಲೆಯ ಎಸ್.ಪಿ. ಪೃಥ್ವಿಕ್ ಶಂಕರ್, ಡಿ.ಎಸ್.ಪಿ ಜಾವೀದ್ ಇನಾಮ್ದಾರ್, ರವಿಕುಮಾರ ಎಸ್. ಎನ್ ಸಿಪಿಐ ಹುಣಸಗಿ ಮಾರ್ಗದರ್ಶನದ ಮೆರೆಗೆ ಪಿಎಸ್ಐ ಅಯ್ಯಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಕೊಡೇಕಲ್ ಗ್ರಾಮದ ನಿಜಲಿಂಗಪ್ಪ ಗುಡಿ ಹತ್ತಿರ,13 ಜನ ಹಾಗೆ ಸ್ಥಳದಿಂದ ಒಟ್ಟು ನಗದು ಹಣ 58800/- ರೂ. ಮತ್ತು ಕೊಡೇಕಲ್ ಗ್ರಾಮದ ಬಸ್ ನಿಲ್ದಾಣದ ಹತ್ತಿರ 09 ಜನ ಸ್ಥಳದಿಂದ ಒಟ್ಟು ನಗದು ಹಣ 28160/-ರೂ, ಜಪ್ತಿ ಮಾಡಿದ್ದಾರೆ. ಒಟ್ಟಾರೆಯಾಗಿ 86,960 ಹಣ ಮತ್ತು 22 ಜನ ಇಸ್ಪೀಟ್ ಆಡುತ್ತಿರುವರನ್ನು ಬಂಧಿಸಿದ್ದಾರೆ.

ಈ ಬಗ್ಗೆ ಕೊಡೇಕಲ್ ಪೊಲೀಸ್ ಠಾಣೆಯಲ್ಲಿ ನಂ.64 ಹಾಗೂ 65/2025 ಕಲಂ.87 ಕರ್ನಾಟಕ ಪೊಲೀಸ್ ಕಾಯ್ದೆ-1963 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ