Pratibha Puraskar Application Invitation for Children of Employees

ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ

ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ

ಹುಣಸಗಿ : ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಕರ್ನಾಟಕ ರಾಜ್ಯ ನೌಕರರ ಸಂಘ ಬೆಂಗಳೂರು ಅರ್ಜಿ ಅಹ್ವಾನಿಸಿದ್ದು ಸೂಕ್ತ ಪ್ರಕಟಣೆಗೆ ಒಳಪಡುವಂತೆ ಎಸ್ ಎಸ್ ಎಲ್ ಸಿ ಪಿಯುಸಿಯಲ್ಲಿ ಶೇಕಡ 90% ಕ್ಕಿಂತ ಹೆಚ್ಚು ಅಂಕ ಪಡೆದವರು ಮೇ 31 ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ನೊಂದಾಯಿಸಬೇಕೆಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಅಂಬ್ರೇಶ ಮಾಲಗತ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2024 – 25 ನೇ ಸಾಲಿನಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿ ಎಲ್ಲಿ ಶೇಕಡ 90% ಕ್ಕಿಂತ ಅಧಿಕ ಅಂಕಗಳಿಸಿದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದ್ದು ಅರ್ಹ ಅಭ್ಯರ್ಥಿಗಳು ಆನ್ಲೈನ್ ವಿಳಾಸ https:// ks-geanews.blogspot.com ಮೂಲಕ ಅರ್ಜಿ ಸಲ್ಲಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಿದರು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಂದೆ – ತಾಯಿ ಕರ್ನಾಟಕ ರಾಜ್ಯ ಸರ್ಕಾರದ ಸ್ವಯಂ ನೌಕರರ ಆಗಿರಬೇಕು ಸಂಘವು ನಿಗದಿ ಪಡಿಸಿದ ನಮೂನೆಯಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ಸಂಬಂಧಿಸಿದ ತಾಲೂಕ ಶಾಖೆಯ ನೌಕರರ ಸಂಘದ ಅಧ್ಯಕ್ಷರ ರುಜು ಮೋಹರಿನೊಂದಿಗೆ ದೃಢೀಕರಿಸಿ ಆನ್ಲೈನ್ ನಲ್ಲಿ ಅಪ್ಲೋಡ್ ಮಾಡಿಕೊಳ್ಳಬೇಕು. ಹಾಗೂ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಾಲೂಕ ಅಧ್ಯಕ್ಷರಾದ ಅಂಬ್ರೇಶ ಮಾಲಗತ್ತಿ ಅವರು ಮನವಿ ಮಾಡಿದರು.

ವರದಿಗಾರ : ಶಿವು ರಾಠೋಡ

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು