ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಮುದ್ದೇಬಿಹಾಳ : ಬಣಜಿಗ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಸಮಾಜದಲ್ಲಿ ಬೆಳೆಯುತ್ತಿರುವ ಪ್ರೋತ್ಸಾಹ ನೀಡುವ ಕಾರ್ಯ ಆಗಬೇಕು ಎಂದು ಬಣಜಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಅಶೋಕ ಚಟ್ಟೇರ್ ಹೇಳಿದರು.

ಪಟ್ಟಣದ ಕಿಲ್ಲಾದ ಹೊಸಮಠದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಣಜಿಗ ಸಮಾಜದ ೨೩ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಬಸವರಾಜ ನಾಲತವಾಡ, ಸಮಾಜದ ಯುವ ಘಟಕದ ಅಧ್ಯಕ್ಷ ಶಂಕರ ಕಡಿ, ನಿವೃತ್ತ ಶಿಕ್ಷಕ ಬಿ.ವಿ.ಕೋರಿ ಮತ್ತಿತರರು ಮಾತನಾಡಿದರು.

ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ನಾಗಠಾಣ,ವೀರಶೈವ ಲಿಂಗಾಯ ಸಮಾಜದ ಅಧ್ಯಕ್ಷ ಪ್ರಭುರಾಜ ಕಲಬುರ್ಗಿ ಹಾಗೂ ಸಮಾಜದ ಬಾಂಧವರು ಇದ್ದರು. ದಿನಾಚರಣೆ ನಿಮಿತ್ಯ ವಿಶ್ವಗುರು ಬಸವಣ್ಣ , ಯಡಿಯೂರು ಸಿದ್ದಲಿಂಗೇಶ್ವರ ಹಾಗೂ ಶರಣೆ ಅಕ್ಕಮಹಾದೇವಿ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಯಿತು.ಈಚೇಗೆ ಸಮಾಜದ ಕಾರ್ಯಕ್ರಮದ ಲೆಕ್ಕಪತ್ರವನ್ನು ಶಿಕ್ಷಕ ಲೋಹಿತ್ ನಾಲತವಾಡ ವಾಚಿಸಿದರು.

Latest News

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟದ ಭಾಗವಾಗಿ ಆರನೇ ದಿನದ ಪ್ರತಿಭಟನೆಯನ್ನು ಮುದ್ದೇಬಿಹಾಳ ಬಂದ್ ಕರೆ ನೀಡುವ ಮೂಲಕ ಮುಂದುವರೆಸಲಾಗಿತ್ತು.ಬoದ್‌ಗೆ ವ್ಯಾಪಾರಸ್ಥರು,ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮುದ್ದೇಬಿಹಾಳ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಎಲ್ಲ ಅಂಗಡಿ

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಾನಂದ ಪಿ. ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಿಡ್ಬಿ ಸಮೃದ್ಧಿ