Prize Money Scholarship 2025

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship 2025: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ ನೀಡಿದೆ.

2024 ಮತ್ತು 2025 ನೇ ಸಾಲಿನ ಮೆಟ್ರಿಕ್ ನಂತರ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಅರ್ಜಿಯನ್ನು ಕರೆಯಲಾಗಿದೆ.

Join Our Telegram: https://t.me/dcgkannada

ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣ ಅನುಕೂಲಕ್ಕಾಗಿ ಸಾಕಷ್ಟು ಯೋಜನೆ ಮತ್ತು ಸ್ಕಾಲರ್ಶಿಪ್ ಗಳನ್ನು ಜಾರಿಗೆ ತರುತ್ತಿದೆ ಮತ್ತು ಅವರ ಪರೀಕ್ಷೆ ಉತ್ತಮವಾಗಿ ಪಾಸಾಗಿದ್ದರೆ ಸಾಕು. ಅವರಿಗೂ ಕೂಡ ಪ್ರೋತ್ಸಾಹಧನ ನೀಡುವ ಯೋಜನೆಯನ್ನು ಸಹ ಜಾರಿಗೆ ತಂದಿದೆ. ಇದರಿಂದಾಗಿ ವಿದ್ಯಾರ್ಥಿಗಳ ಮುಂದಿನ ಶಿಕ್ಷಣ ಇನ್ನಷ್ಟು ಹಣಕಾಸಿನ ಸಹಾಯವಾಗಲಿದೆ, ಯಾವೆಲ್ಲ ವಿದ್ಯಾರ್ಥಿಗಳಿಗೆ ಎಷ್ಟರವರೆಗೆ ಪ್ರೋತ್ಸಾಹ ಧನ ಸಿಗಲಿದೆ? ಈ ಪ್ರೋತ್ಸಾಹ ಧನ ಪಡೆಯಲು ಬೇಕಾಗುವ ಅರ್ಹತೆಗಳು? ಎಂಬ ಮಾಹಿತಿ ಇಲ್ಲಿದೆ ನೋಡಿ..

ಪ್ರೋತ್ಸಾಹ ಧನ ಪಡೆಯಲು ಬೇಕಾಗುವ ಅರ್ಹತೆಗಳು

8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ಮೀರಬಾರದು.
9 ರಿಂದ 10ನೇ ತರಗತಿ ಹಾಗೂ ಮೆಟ್ರೋಲ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ಮೀರಬಾರದು.

ಎಷ್ಟರವರೆಗೆ ಪ್ರೋತ್ಸಾಹ ಧನ ಸಿಗಲಿದೆ?

12th, ಡಿಪ್ಲೋಮಾ ವಿದ್ಯಾರ್ಥಿಗಳಿಗೆ: ₹20,000 ಪ್ರೋತ್ಸಾಹ ಧನ ಸಿಗಲಿದೆ.
ಪದವಿ ವಿದ್ಯಾರ್ಥಿಗಳಿಗೆ: ₹25,000 ಪ್ರೋತ್ಸಾಹ ಧನ ಸಿಗಲಿದೆ.

ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ: ₹30,000 ಪ್ರೋತ್ಸಾಹ ಧನ ಸಿಗಲಿದೆ.
ಕೃಷಿ ಶಿಕ್ಷಣ, ಇಂಜಿನಿಯರಿಂಗ್,

ಮೆಡಿಸಿನ್ ವಿದ್ಯಾರ್ಥಿಗಳಿಗೆ: ₹35,000 ಪ್ರೋತ್ಸಾಹ ಧನ ಸಿಗಲಿದೆ.
ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಅಭಿವೃದ್ಧಿಗಾಗಿ ಒಂದು ಪ್ರೋತ್ಸಾಹ ಧನ ಅರ್ಜಿಯನ್ನು ಕರೆಯಲಾಗಿದೆ. ಎಲ್ಲ ವಿದ್ಯಾರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ, ಈ ಒಂದು ಪ್ರೋತ್ಸಾಹನ ಪಡೆಯಬೇಕಾಗಿದೆ.

ಈ ಒಂದು ಪ್ರೋತ್ಸಾಹ ಧನವನ್ನು ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಮೂಲಕ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್ ಕೂಡಲೇ ತಮ್ಮ ಬ್ಯಾಂಕ್ ಖಾತೆಗೆ ಜೋಡಣೆ ಮಾಡಬೇಕಾಗಿದೆ.

ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್

ಎಸ್ಸಿ ಪ್ರೋತ್ಸಾಹ ಧನ ಅರ್ಜಿ ಸಲ್ಲಿಸುವ ಲಿಂಕ್: https://swdservices.karnataka.gov.in/PrizeMoneyClientApp/
ಎಸ್ಟಿ ಪ್ರೋತ್ಸಾಹಧನ ಅರ್ಜಿ ಸಲ್ಲಿಸುವ ಲಿಂಕ್: https://twd.karnataka.gov.in/TWPostPrizemoney/Home.aspx?ReturnUrl=%2fswprizemoney%2f

ಇದನ್ನೂ ಓದಿ: Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು