Prostitution case exposed at Muddebihala Lodge: Two women rescued

ಮುದ್ದೇಬಿಹಾಳ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ ಬಯಲು: ಇಬ್ಬರು ಮಹಿಳೆಯರ ರಕ್ಷಣೆ

ಮುದ್ದೇಬಿಹಾಳ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ ಬಯಲು: ಇಬ್ಬರು ಮಹಿಳೆಯರ ರಕ್ಷಣೆ

ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಲಾಡ್ಜ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ನಡೆಸಿದರ ಬೆನ್ನಿಗೇ ಪೊಲೀಸರು ದಾಳಿ ನಡೆಸಿ ಪ್ರಕರಣವನ್ನು ಭೇದಿಸಿದ್ದಾರೆ. ಈ ವೇಳೆ ಇಬ್ಬರು ಮಹಿಳೆಯರನ್ನು ರಕ್ಷಿಸಿ, ದಂಧೆಗೆ ಸಂಬಂಧಿಸಿದಂತೆ ಮುಂದಿನ ತನಿಖೆ ಆರಂಭಿಸಲಾಗಿದೆ.

ಸಾಂಘವಿ ಲಾಡ್ಜ್‌ನಲ್ಲಿ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಬಾಗಲಕೋಟೆ ಹಾಗೂ ಚಿಕ್ಕಮಗಳೂರು ಮೂಲದ ಮಹಿಳೆಯರು ವೇಶ್ಯಾವಾಟಿಕೆಯಲ್ಲಿ ಬಳಸಲಾಗುತ್ತಿದ್ದರೂ, ಅವರನ್ನು ಸ್ಥಳದಲ್ಲಿಯೇ ರಕ್ಷಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಮುದ್ದೇಬಿಹಾಳ ಸರ್ಕಲ್ ಇನ್ಸ್‌ಪೆಕ್ಟ‌ರ್ ಮೊಹ್ಮದ್ ಫಸಿವುದ್ದೀನ ಹಾಗೂ ಪಿಎಸ್‌ಐ ಸಂಜಯ ತಿಪರೆಡ್ಡಿ ನೇತೃತ್ವದ ತಂಡ ಪಾಲ್ಗೊಂಡಿತ್ತು. ದಂಧೆಗೆ ಸಂಬಂಧಿಸಿದ ಪ್ರಮುಖರು ಪರಾರಿಯಾಗಿರುವ ಸಾಧ್ಯತೆ ಇದ್ದು, ಈ ಬಗ್ಗೆ ಮುದ್ದೇಬಿಹಾಳ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಲಾಡ್ಜ್‌ಗಳಲ್ಲಿ ನಡೆಯುವ ದಂಧೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ರೀತಿಯ ದಾಳಿಗಳು ಮುಂದೆಯುವ ನಿರೀಕ್ಷೆಯಿದೆ.

ವರದಿಗಾರ : ಶಿವು ರಾಠೋಡ

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ