ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಯಡಹಳ್ಳಿ ಗ್ರಾಮದಲ್ಲಿ ಸರಿಯಾದ ಸಮಯಕ್ಕೆ ಬಾರದ ಬಸ್ ಗ್ರಾಮಸ್ಥರಿಂದ ಬಸ್ ತಡೆದು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada
ಪ್ರತಿಭಟನೆಯಲ್ಲಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದಶರಥ ದೊರೆ ಅವರು ಪ್ರತಿಭಟನೆಗೆ ಬೆಂಬಲ ನೀಡಿದರು.
ಸರಿಯಾದ ಸಮಯಕ್ಕೆ ಬಸ್ ಬಿಡಬೇಕು ಬಿಡದೆ ಹೋದಲ್ಲಿ ಮುಂಬರುವ ದಿನಗಳಲ್ಲಿ ಬೃಹತ್ ಮಟ್ಟದ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಎಡೆದೊರೆ ನಾಡಿನ ಕುವರನಿಗೆ ಒಲಿದು ಬಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್
ಸ್ಥಳಕ್ಕೆ ಹುಣಸಗಿ ಠಾಣೆಯ ಪಿಎಸ್ಐ ಚಂದ್ರಶೇಖರ್ ಆಗಮನ ಮುಂದಿನ ದಿನಗಳಲ್ಲಿ ಸರಿಯಾದ ಸಮಯಕ್ಕೆ ಬಸ್ ಬಿಡುವುದಾಗಿ ಭರವಸೆ ನೀಡಿದರು ನಂತರ ಪ್ರತಿಭಟನೆ ಹಿಂಪಡೆದರು ಯಡ್ಡಳ್ಳಿ
ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.