ಪುನೀತ್ ಕೆರೆಹಳ್ಳಿಗೆ ಬಟ್ಟೆ ಬಿಚ್ಚಿ ಹೊಡೆದ್ರಾ ACP ಚಂದನ್? ಪೊಲೀಸ್ ಠಾಣೆಗಿಂದು ಸಿಂಹ ಲಗ್ಗೆ

ಪುನೀತ್ ಕೆರೆಹಳ್ಳಿಗೆ ಬಟ್ಟೆ ಬಿಚ್ಚಿ ಹೊಡೆದ್ರಾ ACP ಚಂದನ್? ಪೊಲೀಸ್ ಠಾಣೆಗಿಂದು ಸಿಂಹ ಲಗ್ಗೆ

ಬೆಂಗಳೂರು: ಸಹೋದರ ಪುನೀತ್ ಕೆರೆಹಳ್ಳಿ ಬಿಡುಗಡೆ ಆಗಿದ್ದಾನೆ. ಆತನನ್ನು ಠಾಣೆಯಲ್ಲಿ ಬೆತ್ತಲುಗೊಳಿಸಿ ಹಿಂಸೆ ಕೊಟ್ಟಿರುವ ACP ಚಂದನ್ ನಾಳೆ ಸ್ಟೇಷನ್ ಗೆ ಬರ್ತೀನಿ, ನೀವು ಇರಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದು, ಪರ- ವಿರೋಧದ ಮಾತುಗಳು ಕೇಳಿಬಂದಿದೆ.

ಕಳೆದ ವಾರ ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಆರೋಪಿಸಿ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ತಡೆ ಹಿಡಿದಿದ್ದು, ಈ ವೇಳೆ ಶಾಂತಿ ಕದಡುವಿಕೆ ಆರೋಪದ ಅಡಿಯಲ್ಲಿ ಹಿಂದೂ ಸಂಘಟನೆ ಮುಖಂಡ ಪುನೀತ್‌ ಕೆರೆಹಳ್ಳಿ ಅವರನ್ನ ಪೊಲೀಸರು ಬಂಧಿಸಿದ್ದರು.

ಈ ವೇಳೆ ಪೊಲೀಸರು ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಾಪ್ ಸಿಂಹ ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಇಂದು ಬೆಳಗ್ಗೆ 10ಗಂಟೆಗೆ ಬಸವೇಶ್ವರ ನಗರದ ಪೊಲೀಸ್ ಠಾಣೆ ಆವರಣದಲ್ಲಿ ಪ್ರತಿಭಟನೆ ನಡೆಯಲಿದ್ದು, ಹಿಂದೂಪರ ಸಂಘಟನೆಗಳು ಬೆಂಬಲ ನೀಡುವಂತೆ ಮನವಿ ಮಾಡಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಡಿಸಿಜಿ ಕನ್ನಡ Facebook, Dailyhunt, ShareChat, Twitter ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Latest News

ನ.17 ರಂದು ಆಶಾ ಕಾರ್ಯಕರ್ತೆಯರಿಗೆ ನವಜಾತ ಶಿಶುಗಳ ಆರೈಕೆ ಉಚಿತ ತರಬೇತಿ ಶಿಬಿರ

ನ.17 ರಂದು ಆಶಾ ಕಾರ್ಯಕರ್ತೆಯರಿಗೆ ನವಜಾತ ಶಿಶುಗಳ ಆರೈಕೆ ಉಚಿತ ತರಬೇತಿ ಶಿಬಿರ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್

ಕೊಣ್ಣೂರು ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ

ಕೊಣ್ಣೂರು ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಕೊಣ್ಣೂರು ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿಗೆ

ವಿಜಯಪುರಕ್ಕೆ ನೂತನ ಎಸ್ಪಿಯಾಗಿ ಲಕ್ಷ್ಮಣ ನಿಂಬರಗಿ ವರ್ಗಾವಣೆ

ವಿಜಯಪುರಕ್ಕೆ ನೂತನ ಎಸ್ಪಿಯಾಗಿ ಲಕ್ಷ್ಮಣ ನಿಂಬರಗಿ ವರ್ಗಾವಣೆ

ವಿಜಯಪುರ : ಕ್ರೈಂ ರೆಕಾರ್ಡ್ ಬ್ಯೂರೋದ ಎಸ್ಪಿ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮಣ ನಿಂಬರಗಿ

ಎಲ್ಲೆಂದರಲ್ಲಿ ಕಸ ಎಸೆದರ ಬೀಳುತ್ತೆ ದಂಡ         ಮುದ್ದೇಬಿಹಾಳ : ಬಯಲು ಶೌಚ ಮುಕ್ತ ನಗರ ಘೋಷಣೆ

ಎಲ್ಲೆಂದರಲ್ಲಿ ಕಸ ಎಸೆದರ ಬೀಳುತ್ತೆ ದಂಡ ಮುದ್ದೇಬಿಹಾಳ : ಬಯಲು ಶೌಚ ಮುಕ್ತ ನಗರ ಘೋಷಣೆ

ಮುದ್ದೇಬಿಹಾಳ : ಪಟ್ಟಣದ ಪುರಸಭೆ ವ್ಯಾಪ್ತಿಯ ವಾರ್ಡ್ ನಂ.1 ರಿಂದ 23 ವರೆಗೆ ಬಯಲು

ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ! ಕೃಷಿ ವಲಯದಲ್ಲಿ ಸಂಚಲನ

ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ! ಕೃಷಿ ವಲಯದಲ್ಲಿ ಸಂಚಲನ

ಶಿವಮೊಗ್ಗ: ಕೋಡಿಮಠ ಸಂಸ್ಥಾನದ ಡಾ.ಶಿವನಾಂದ ಶಿವಯೋಗಿ ರಾಜೇಂದ್ರಸ್ವಾಮಿಗಳು ಮತ್ತೊಂದು ಭವಿಷ್ಯ ನುಡಿದಿದ್ದು, ಆತಂಕಕ್ಕೆ ಕಾರಣವಾಗಿದೆ. ಶಿವಮೊಗ್ಗದ ಧರ್ಮಸಭೆಯೊಂದರಲ್ಲಿ ಮಾತನಾಡಿದ ಅವರು, ನಾಯಿಗಳ ದಾಳಿಯಿಂದ ಜನರು ನಿರ್ಭೀತಿಯಿಂದ ಓಡಾಡುವುದಕ್ಕೆ ಕಷ್ಟವಾಗಲಿದೆ. ಅಲ್ಲದೆ ನಾಡಿನಲ್ಲಿ ರೋಗ-ರುಜಿನ ವ್ಯಾಪಿಸಲಿದೆ. ಮಂಗಗಳ ಸಮಸ್ಯೆಗಳೂ ಹೆಚ್ಚಾಗಿ ಫಸಲಿನ ಮೇಲೆ ಪರಿಣಾಮ ಬೀರಲಿದೆ ಎಂದಿದ್ದಾರೆ. ಅಲ್ಲದೆ, ಇನ್ನಷ್ಟು ಮಳೆಯಾಗಲಿದೆ. ಮಳೆಯ ನಡುವೆ ರೈತರಿಗೆ ಇಳುವರಿ ಹೆಚ್ಚಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ನಿಷ್ಪಕ್ಷಪಾತ ಚುನಾವಣೆಗೆ ಆಗ್ರಹ :ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಯೊಂದಿಗೆ ಜಟಾಪಟಿ

ನಿಷ್ಪಕ್ಷಪಾತ ಚುನಾವಣೆಗೆ ಆಗ್ರಹ :ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಯೊಂದಿಗೆ ಜಟಾಪಟಿ

ಮುದ್ದೇಬಿಹಾಳ : ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸಬೇಕಾದ ಜಾತಿ ಪ್ರಮಾಣ ಪತ್ರವನ್ನು ನಿಗದಿತ ಅವಧಿಯಲ್ಲಿ ಸಲ್ಲಿಸದೇ ಅವಧಿ ಮುಗಿದ ಬಳಿಕ ಸಲ್ಲಿಸಲು ಮುಂದಾದ ಅಭ್ಯರ್ಥಿಯ ಪ್ರಮಾಣ ಪತ್ರ ಪಡೆದುಕೊಳ್ಳಲು ಮುಂದಾದ ಚುನಾವಣಾಧಿಕಾರಿಯೊಂದಿಗೆ ಇನ್ನೋರ್ವ ಅಭ್ಯರ್ಥಿಯ ಬೆಂಬಲಿಗರು ವಾಗ್ವಾದ ನಡೆಸಿದ ಘಟನೆ ತಾಲ್ಲೂಕಿನ ಕುಂಟೋಜಿಯಲ್ಲಿ ಮಂಗಳವಾರ ನಡೆದಿದೆ. ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯ ಮೂರನೇ ವಾರ್ಡ್'ನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು ನ.12 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. 3ಬಿ