R.C.B. won the home match

ತವರಿನಂಗಳದಿ ಗೆದ್ದು ಬೀಗಿದ ಆರ್.ಸಿ.ಬಿ

ತವರಿನಂಗಳದಿ ಗೆದ್ದು ಬೀಗಿದ ಆರ್.ಸಿ.ಬಿ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ರಾಜಸ್ಥಾನ್‌ ರಾಯಲ್ಸ್‌ ತಂಡಗಳ ನಡುವಿನ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 11 ರನ್‌ಗಳ ಗೆಲುವು ಸಾಧಿಸಿದೆ.

ತವರಿನಂಗಳದಲ್ಲಿ ಆರ್.ಸಿ.ಬಿ ಸತತ ಮೂರು ಸೋಲುಗಳ ನಂತರ ಪುಟಿದೆದ್ದು, ನಾಲ್ಕನೇ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ಗೆಲುವು ಸಾಧಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗಿಳಿದ ಆರ್.ಸಿ.ಬಿ ವಿರಾಟ್‌ ಕೊಹ್ಲಿ ಹಾಗೂ ದೇವದತ್‌ ಪಡಿಕ್ಕಲ್‌ ಅಬ್ಬರದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 205 ರನ್‌ ಕಲೆಹಾಕಿತು. ರಾಜಸ್ಥಾನ್‌ ರಾಯಲ್ಸ್‌ ತಂಡಕ್ಕೆ ಗೆಲ್ಲಲು 206 ರನ್‌ಗಳ ಬೃಹತ್ ಗುರಿಯನ್ನು ನೀಡಿತ್ತು.

ಬೃಹತ್ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ರಾಜಸ್ಥಾನ್‌ ರಾಯಲ್ಸ್‌ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 194 ರನ್‌ ಗಳಿಸಲಷ್ಟೇ ಶಕ್ತವಾಯಿತು.

ಕೊನೆಯಲ್ಲಿ ಗೆಲ್ಲಲು 12 ಎಸೆತಗಳಲ್ಲಿ 18 ರನ್‌ ಅಗತ್ಯವಿದ್ದಾಗ 19ನೇ ಓವರ್‌ ಬೌಲಿಂಗ್‌ ಮಾಡಿದ ಜೋಶ್ ಹೇಜಲ್‌ವುಡ್‌ ಕೇವಲ ಒಂದು ರನ್‌ ನೀಡಿ, ಧ್ರುವ್‌ ಜುರೆಲ್‌ ವಿಕೆಟ್‌ ಪಡೆದು ಪಂದ್ಯದ‌ ದಿಕ್ಕನ್ನೇ ಬದಲಿಸಿದರು.

Latest News

Free Slots Enjoy 32,178+ Slot Demonstrations Galera Bet app No Install

BlogsWhat are the secret differences when considering totally free ports and

Troll casino Eucasino 50 free spins Seekers Position ️ Play On line Free

ContentCasino Eucasino 50 free spins | Blood Moonlight WildsHigh-Investing SignsFederal CasinoDon’t

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ ಮಣ್ಣಿನ ಸಂಸ್ಕೃತಿಯನ್ನು ಅಳವಡಿಸುವಂತಹ ಕಾರ್ಯ ಮಾಡಿದರೆ ಪ್ರತಿ ಮನೆಯಲ್ಲಿಯೂ ರಾಜ ಮಹಾರಾಜರನ್ನು ಕಾಣಲು ಸಾಧ್ಯವಾಗಲಿದೆ.ಬಿದ್ದಾಗ ಕೈ ಹಿಡಿದೆತ್ತಿಕೊಂಡು ಜೋಪಾನ ಮಾಡುವ ಸಂಸ್ಕಾರವನ್ನು ಮಕ್ಕಳಲ್ಲಿ ಪಾಲಕರು ಬಿತ್ತಬೇಕು ಎಂದು ಕಾರ್ಕಳದ ಖ್ಯಾತ ವಾಗ್ಮಿ ಅಕ್ಷಯಾ ಗೋಖಲೆ ಹೇಳಿದರು. ತಾಳಿಕೋಟಿ ತಾಲ್ಲೂಕಿನ ಮೈಲೇಶ್ವರದಲ್ಲಿ ಶನಿವಾರ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮದ ಎರಡನೇ ದಿನದ ಕಾರ್ಯಕ್ರಮದಲ್ಲಿ ಅವರು ವಿಶೇಷ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ