ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್ ಆಗಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು.

ಪಟ್ಟಣದ ಮಹೆಬೂಬ ನಗರದ ಮಕ್ಕಾ ಮಸೀದಿಯಲ್ಲಿ ಮುಸ್ಲಿಂ ಬಾಂಧವರು ಸೋಮವಾರ ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಅಸ್ಕಿ ಫೌಂಡೇಶನ್‌ದಿAದ ನಿರಂತರವಾಗಿ ಇಫ್ತಾರಕೂಟಗಳನ್ನು ಆಯೋಜಿಸಿಕೊಂಡು ಬರುತ್ತಿದ್ದೇವೆ.ಈ ಬಾರಿ ಕ್ಷೇತ್ರದ ಎಂಟು ಕಡೆಗಳಲ್ಲಿ ಇಫ್ತಾರಕೂಟಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಹಸಿವಿನಿAದ ಬಳಲುತ್ತಿರುವನ ಎದುರಿಗೆ ಹೊಟ್ಟೆ ತುಂಬ ಊಟ ಮಾಡುವವನನ್ನು ಪ್ರವಾದಿ ಮಹ್ಮದ ಪೈಗಂಬರ್ ಅವರು ಮೆಚ್ಚುವುದಿಲ್ಲ.ಶಾಂತಿ ಮತ್ತು ಮಾನವೀಯತೆ ಸಂದೇಶ ನೀಡಿದ್ದಾರೆ.ಸೌಹಾರ್ದತೆ,ಸ್ನೇಹಪರತೆಯನ್ನು ನೆರೆಹೊರೆಯುವರೊಡನೆ ಹೊಂದಬೇಕು ಎಂದು ಖುರಾನ್‌ದಲ್ಲಿ ತಿಳಿಸಲಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ವಾಯ್.ಎಚ್.ವಿಜಯಕರ್ ಮಾತನಾಡಿ, ಹಬ್ಬಗಳು ಬಾಂಧವ್ಯವನ್ನು ಬೆಸೆಯುತ್ತವೆ.ಅಸ್ಕಿ ಫೌಂಡೇಶನ್‌ದಿAದ ಕೈಗೊಳ್ಳುತ್ತಿರುವ ಕಾರ್ಯಗಳು ಶ್ಲಾಘನೀಯವಾಗಿವೆ ಎಂದರು.

ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಸತೀಶ ಓಸ್ವಾಲ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಮುಖಂಡರಾದ ರಾಜು ಕರಡ್ಡಿ,ಬಣಜಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಅಶೋಕ ಚಟ್ಟೇರ,ಗುಲಾಮೊಹ್ಮದ ದಫೇದಾರ,ಜಬ್ಬಾರ ಗೋಲಂದಾಜ,ಹುಸೇನ್ ಮುಲ್ಲಾ, ಸದ್ದಾಂ ಕುಂಟೋಜಿ,ಸAಗಣ್ಣ ಮೇಲಿನಮನಿ, ಬಾಬಾಪಟೇಲ್ ಬಿರಾದಾರ, ಸಿಕಂದರ ಜಾನ್ವೇಕರ,ಟಿ.ವಿಜಯಭಾಸ್ಕರ,ಅಮರೇಶ ಗೂಳಿ, ಸದು ಮಠ, ಜೆ.ಡಿ.ಮುಲ್ಲಾ, ಎ.ಆರ್.ಮುಲ್ಲಾ ಸೇರಿದಂತೆ ಮೌಲಾನಾಗಳು,ಅಸ್ಕಿ ಫೌಂಡೇಷನ್ ಪದಾಧಿಕಾರಿಗಳು ಇದ್ದರು.

Latest News

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ:         ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ: ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮುದ್ದೇಬಿಹಾಳ : ತೆಲಂಗಾಣಕ್ಕೆ ಅಧಿಕೃತ ಆದೇಶವಿಲ್ಲದೆ ಸಿಎಂ ಮೌಖಿಕ ಸೂಚನೆ ಮೇರೆಗೆ ಕೃಷ್ಣಾ ನದಿ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ:                           ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ: ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಮುದ್ದೇಬಿಹಾಳ : ದೆಹಲಿಯಲ್ಲಿ ಕೇಂದ್ರ ಸರ್ಕಾರ ರೈತ ಸಂಘಟನೆಗಳೊAದಿಗೆ ಅ.12 ರಂದು ನಡೆಯಲಿರುವ ಉನ್ನತಮಟ್ಟದ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ :                    ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ : ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಅರಿವು ಮೂಡಿಸಲು ಯುವ ಸಂಸತ್ ಮೂಲಕ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ತಾಲ್ಲೂಕಿನ ರೈತರನ್ನು ಅಡ್ಡ ಹಾದಿಗೆಳೆಯುವ ಕುತಂತ್ರ ನಡೆದಿವೆ. ಕುತಂತ್ರಿಗಳ ಪ್ರಚೋದನೆಗೆ ಒಳಗಾಗಬೇಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನೂ ಸಹ ರೈತನೇ, ವೇದಿಕೆಯಲ್ಲಿರುವ ಇವರೆಲ್ಲ ಅಧಿಕಾರಿಗಳು ರೈತರಾಗಿದ್ದಾರೆ. ಉದ್ದೇಶಪೂರ್ವಕವಾಗಿ ಇಲ್ಲ ಸಲ್ಲದ ಅಪಪ್ರಚಾರ ನಡೆದಿದೆ. ಸರಕಾರ ನಿಮ್ಮ ಪರವಾಗಿಯೇ ಇರುತ್ತದೆ ಎನ್ನುವುದನ್ನು ಮರೆಯಬೇಡಿ. ಶಾಸಕ ನಾಡಗೌಡರಿಗೆ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ:                                          ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ: ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ವಿಜಯಪುರ : ಗ್ರಾಮೀಣ ಭಾಗದ ಜನರು, ರೈತರು ಹಾಗೂ ಸಾಮಾನ್ಯ ಜನರ ನೈಜ ಸಮಸ್ಯೆಗಳನ್ನು ಬೆಳಕಿಗೆ ತರುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು ನೈಜ ಭಾರತದ ಧ್ವನಿಯಾಗಿ ಗ್ರಾಮೀಣ ಪತ್ರಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು. ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಪತ್ರಕರ್ತರ ಉಚಿತ