Rape case : ಸಮಾಧಿ ಅಗೆದು ಶವದ ಮೇಲೆ ಅತ್ಯಾಚಾರ..! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು (ವಿಡಿಯೋ ನೋಡಿ)

Rape case : ಸಮಾಧಿ ಅಗೆದು ಶವದ ಮೇಲೆ ಅತ್ಯಾಚಾರ..! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು (ವಿಡಿಯೋ ನೋಡಿ)

ಕರಾಚಿ: ವ್ಯಕ್ತಿಯೊಬ್ಬ ಸಮಾಧಿ ಮಾಡಿದ ಮಹಿಳೆಯ ಶವವನ್ನು ಅಗೆದು ಅತ್ಯಾಚಾರವೆಸಗಿದ (Rape case) ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ.

ಮುಹಮ್ಮದ್ ಸಲೀಂ (40) ಎಂಬಾತನೇ ಈ ಕುಕೃತ್ಯಗೈದ ಆರೋಪಿ ಎಂದು ಗುರುತಿಸಿ, ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಹೌದು, ಪಾಕಿಸ್ತಾನದ ಕೊರಂಗಿ ಸ್ಮಶಾನದಲ್ಲಿ ಈ ಘಟನೆ ನಡೆದಿದೆ. ಶಂಕಿತ ವ್ಯಕ್ತಿ ಸಮಾಧಿ ಅಗೆದು ಶವಕ್ಕೆ ಅತ್ಯಾಚಾರವೆಸಗಿದ್ದನ್ನು ಸ್ಥಳೀಯರು ಗಮನಿಸಿ, ಆತನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿ ಮೃತ ತಾಯಿಯ ಮಗ ದೂರು ನೀಡಿದ್ದಾರೆ. ಈ ದೂರಿನ್ವಯ ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಶಂಕಿತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Join Our Telegram: https://t.me/dcgkannada

ಗುರುವಾರ ಸಂಜೆ ತನ್ನ ತಾಯಿಯನ್ನು ಸ್ಮಶಾನದಲ್ಲಿ ಸಮಾಧಿ ಮಾಡಿರುವುದಾಗಿ ದೂರುದಾರರು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿ ಪೊಲೀಸರು ಮಾತನಾಡಿ, ಆರೋಪಿಯು ನಾಲ್ವರು ಮಹಿಳೆಯರ ಶವಗಳ ಮೇಲೆ ಲೈಂಗಿಕ ದೌರ್ಜನ್ಯ (Rape case) ಎಸಗಿದ್ದನ್ನು ಬಹಿರಂಗಪಡಿಸಿದ್ದಾನೆ.

ಬಂಧಿತ ಶಂಕಿತನನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿನ್ನಾ ಸ್ನಾತಕೋತ್ತರ ವೈದ್ಯಕೀಯ ಕೇಂದ್ರಕ್ಕೆ ರವಾಸಿಲಾಗಿದೆ.
ಮೃತ ಮಹಿಳೆಯ ಸಂಬಂಧಿಕರು ಮರು ಸಮಾಧಿ ಮಾಡಿದ್ದಾರೆ.

ಇದನ್ನೂ ಓದಿ: Accident: ಐದು ಜನರ ಜೀವ ಉಳಿಸಿದ ವಾಂತಿ..!

ಈ ಕುರಿತು ಹೆಚ್ಚಿನ ತನಿಖೆಗಾಗಿ ಶವವನ್ನು ಹೊರತೆಗೆಯಲು ಪೊಲೀಸರು ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ನಿಂದ ಅನುಮತಿ ಪಡೆಯಬೇಕು. 8 ವರ್ಷಗಳ ಹಿಂದೆ ಕೋರಂಗಿಯ ಸ್ಮಶಾನದಲ್ಲಿ ಇದೇ ರೀತಿಯ ಅಪರಾಧ ಎಸಗಿದ್ದಕ್ಕಾಗಿ ಶಂಕಿತ ವ್ಯಕ್ತಿಯನ್ನು ಜನರು ಹಿಡಿದಿದ್ದರು ಎಂದು ಮಾಹಿತಿ ನೀಡಿದ್ದಾರೆ.

Latest News

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ  200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಮಾರನಾಳ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮಾರನಾಳದಿಂದ ಶ್ರೀ ಘತ್ತರಗಿ ಭಾಗ್ಯವಂತಿಯವರೆಗೆ ಪಾದಯಾತ್ರೆಯನ್ನು

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ

ಕಾರ್ಮಿಕರ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸುರಕ್ಷಾ ಕಿಟ್ (ಗೌಂಡಿ, ಎಲೆಕ್ಟ್ರಿಷಿಯನ್, ಕಾರಪೇಂಟರ್ ವೆಲ್ಡಿಂಗ್, ಪ್ಲಂಬರ್, ಪೇಂಟರ್) ವಿತರಿಸಲು ಕಾರ್ಮಿಕ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಯಿಂದ ನೋಂದಣಿಯಾದ ಫಲಾನುಭವಿಗಳಿಗೆ ಸುರಕ್ಷಾ ಕಿಟ್ ವಿತರಿಸಲಾಗುವುದು. ಫಲಾನುಭವಿಗಳು ಚಾಲ್ತಿಯಲ್ಲಿರುವ ಕಾರ್ಮಿಕ ಗುರುತಿನ ಚೀಟಿ, ಆಧಾರ್ ಕಾರ್ಡ, ಬ್ಯಾಂಕ್ ಪಾಸ್ ಪುಸ್ತಕ, ಫಲಾನುಭವಿಯ ಎರಡು ಭಾವಚಿತ್ರ ಹಾಗೂ ದ್ವಿಪ್ರತಿಗಳಲ್ಲಿ ಅ.24ರೊಳಗೆ

ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ

ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ

ಬೆಂಗಳೂರು: ಋತುಚಕ್ರ ರಜೆ ನೀತಿ ಕುರಿತು, ಕಾರ್ಮಿಕ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾದ ಅಶೋಕ್‌ ಬಿ ಹಿಂಚಿಗೇರಿ ಅವರೊಂದಿಗೆ, ಚರ್ಚೆ ನಡೆಸಿದರು. ಸಚಿವರ ಬೆಂಗಳೂರಿನ ಅಧಿಕೃತ ನಿವಾಸದಲ್ಲಿ ಈ ಭೇಟಿ ಮಾಡಲಾಯಿತು. ಋತುಚಕ್ರ ರಜೆ ನೀತಿಗೆ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ನೀತಿಯನ್ವಯ ಖಾಸಗಿ ಮತ್ತು ಸರ್ಕಾರ ವಲಯಗಳಲ್ಲಿ ದುಡಿಯುವ ಉದ್ಯೋಗಸ್ಥ ಮಹಿಳೆಯರು ತಿಂಗಳಲ್ಲಿ ಒಂದು ದಿನ