ಚಾಮರಾಜನಗರ: ತಾಲೂಕಿನ ರೇಚಂಬಳ್ಳಿಯ ಶ್ರೀ ಸಿದ್ದಮಲ್ಲೇಶ್ವರ ಮಠದ ಶ್ರೀ ಮಹಾದೇವ ಸ್ವಾಮೀಜಿ ನಿಧನರಾಗಿದ್ದಾರೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada
ನಂಜನಗೂಡು ತಾಲೂಕಿನ ಮುದ್ದಹಳ್ಳಿ ಗ್ರಾಮದವರಾದ ಮಹದೇವ ಸ್ವಾಮೀಜಿ, ಶ್ರೀಮಠದ ಆಡಳಿತ ವಹಿಸಿಕೊಂಡ ನಂತರ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ಕೃಷಿ ಚಟುವಟಿಕೆಗಳಲ್ಲಿ ಅಪಾರ ಆಸಕ್ತಿ ಹೊಂದಿದ್ದ ಶ್ರೀಗಳು ಉತ್ತಮ ಗಾಯಕರೂ ಆಗಿದ್ದರು. ನಿಜಗುಣ ಕೈವಲ್ಯ ಪದಗಳನ್ನು ನಿರರ್ಗಳವಾಗಿ ಹಾಡುತ್ತಿದ್ದರು.
ಇದನ್ನೂ ಓದಿ: Astrology: ಈ ರಾಶಿಯವರು ವಾಹನ ಚಾಲನೆ ವೇಳೆ ಎಚ್ಚರದಿಂದಿರಿ
ಅವರಿಗೆ 65 ವರ್ಷ ವಯಸ್ಸಾಗಿತ್ತು.