ಗುರು,ಹಿರಿಯರಿಗೆ ಕೊಡುವ ಗೌರವವೇ ದೇವರ ಪೂಜೆ-ನವಲಿ

ಗುರು,ಹಿರಿಯರಿಗೆ ಕೊಡುವ ಗೌರವವೇ ದೇವರ ಪೂಜೆ-ನವಲಿ

ಮುದ್ದೇಬಿಹಾಳ : ಗುರು ಹಿರಿಯರಿಗೆ ಕೊಡುವ ಗೌರವವೇ ನಿಜವಾದ ದೇವರ ಪೂಜೆ ಎಂದು ಗುಡಿಹಾಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸಂಗಮೇಶ ನವಲಿ ಹೇಳಿದರು.

ತಾಲ್ಲೂಕಿನ ಗುಡಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇವರು ನಮ್ಮೊಳಗೆ ಇದ್ದಾನೆ. ನಮ್ಮ ತಂದೆ ತಾಯಿ ಗುರುಹಿರಿಯರ ರೂಪದಲ್ಲಿ ಇದ್ದಾನೆ. ಅವರನ್ನು ಗೌರವಿಸುವುದನ್ನು ಅಂಬಿಗರ ಚೌಡಯ್ಯನವರು ಹೇಳಿದ್ದಾರೆ ಎಂದು ಹೇಳಿದರು.

ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಶಾಂತಗೌಡ ಮಾಡಗಿ,ಹಳೆಯ ವಿದ್ಯಾರ್ಥಿಗಳ ಸಂಘದ ಸದಸ್ಯ ಶಿವನಗೌಡ ಪಾಟೀಲ, ನಾಗಪ್ಪ ಹಿರೇಕುರುಬರ, ಯಲಗೂರದಪ್ಪ ಜಂಗಾಣಿ, ಶಾಂತಪ್ಪ ಹಡ್ಲಗೇರಿ, ಆನಂದ ಚಲವಾದಿ, ನಿಜಶರಣ ಅಂಬಿಗರ ಚೌಡಯ್ಯ ಗೆಳೆಯರ ಬಳಗ ಸದಸ್ಯರಾದ ಶಿವಪ್ಪ ಅಂಬಿಗೇರ, ಬಸಪ್ಪ ಕೋಲಕಾರ, ಪರಶುರಾಮ ಅಂಬಿಗೇರ, ಮಲ್ಲಣ್ಣ ಕೋಲಕಾರ , ಪ್ರದೀಪ ಅಂಬಿಗೇರ, ಕಲ್ಲಪ್ಪ ಅಂಬಿಗೇರ, ಬಸಪ್ಪ ಕೋಲಕಾರ, ಸಹದೇವಪ್ಪ ಕೋಲಕಾರ , ಮಹಾದೇವಪ್ಪ ಅಂಬಿಗೇರ, ಸೋಮಪ್ಪ ಕೋಲಕಾರ, ಮಲ್ಲಿಕಾರ್ಜುನ ಅಂಬಿಗೇರ, ಮಡಿವಾಳಪ್ಪ ಅಂಬಿಗೇರ, ಸಹ ಶಿಕ್ಷಕಿಯರಾದ ಲಕ್ಷ್ಮೀ ಮನ್ನಿಕಟ್ಟಿ,ಅತಿಥಿ ಶಿಕ್ಷಕಿ ಕಾಶೀಬಾಯಿ ಹಾದಿಮನಿ ಇದ್ದರು.

ವಿದ್ಯಾರ್ಥಿಗಳಿಗೆ ಸ್ಕೆಚ್ ಪೆನ್ ಕಿಟ್‌ನ್ನು ನಿಜಶರಣ ಅಂಬಿಗರ ಚೌಡಯ್ಯ ಗೆಳೆಯರ ಬಳಗದ ಸದಸ್ಯರು ವಿತರಿಸಿದರು.

Latest News

Winning at Chicken Road Slot Machines

The Chicken Road slot machine is a 5-reel, 25-payline game that

Chicken Road 2 Slot Machine Experience

The Chicken Road 2 slot machine is a sequel to the

ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ: SMES ಅಧ್ಯಕ್ಷ ಎಂ.ಆರ್. ನಾಯಕರ

ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ: SMES ಅಧ್ಯಕ್ಷ ಎಂ.ಆರ್. ನಾಯಕರ

ಬಬಲೇಶ್ವರ: ದೇಶವನ್ನು ಸುವ್ಯವಸ್ಥಿತವಾಗಿ ಮುಂದೆ ಕೊಂಡ್ಯೊಯುವ ಉದ್ದೇಶದಿಂದ ಸ್ವತಂತ್ರ್ಯದ ನಂತರ ಸಂವಿಧಾನ ರಚಿಸಲಾಯಿತು ಎಂದು

ಮದರಿ ಗ್ರಾಮದ ನದಿ ತೀರದ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ಹೆಚ್ಚಿದ ಆತಂಕ

ಮದರಿ ಗ್ರಾಮದ ನದಿ ತೀರದ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ಹೆಚ್ಚಿದ ಆತಂಕ

ಮುದ್ದೇಬಿಹಾಳ : ತಾಲೂಕಿನ ಕೃಷ್ಣಾ ನದಿ ತೀರದ ಮದರಿ ಗ್ರಾಮವ್ಯಾಪ್ತಿಯ ಕಬ್ಬಿನ ಗದ್ದೆಯ ಹತ್ತಿರ

ಗುರು,ಹಿರಿಯರಿಗೆ ಕೊಡುವ ಗೌರವವೇ ದೇವರ ಪೂಜೆ-ನವಲಿ

ಗುರು,ಹಿರಿಯರಿಗೆ ಕೊಡುವ ಗೌರವವೇ ದೇವರ ಪೂಜೆ-ನವಲಿ

ಮುದ್ದೇಬಿಹಾಳ : ಗುರು ಹಿರಿಯರಿಗೆ ಕೊಡುವ ಗೌರವವೇ ನಿಜವಾದ ದೇವರ ಪೂಜೆ ಎಂದು ಗುಡಿಹಾಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸಂಗಮೇಶ ನವಲಿ ಹೇಳಿದರು. ತಾಲ್ಲೂಕಿನ ಗುಡಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ದೇವರು ನಮ್ಮೊಳಗೆ ಇದ್ದಾನೆ. ನಮ್ಮ ತಂದೆ ತಾಯಿ ಗುರುಹಿರಿಯರ ರೂಪದಲ್ಲಿ ಇದ್ದಾನೆ. ಅವರನ್ನು ಗೌರವಿಸುವುದನ್ನು ಅಂಬಿಗರ ಚೌಡಯ್ಯನವರು ಹೇಳಿದ್ದಾರೆ ಎಂದು ಹೇಳಿದರು. ಶಾಲೆಯ ಎಸ್‌ಡಿಎಂಸಿ

ಜ.24 ರಂದು ಸಾವಿತ್ರಿ ಬಾಯಿ ಫುಲೆ ಜಯಂತಿ: ಉತ್ತಮ ಶಿಕ್ಷಕ,ಶಿಕ್ಷಕಿಯರಿಗೆ ಪ್ರಶಸ್ತಿ

ಜ.24 ರಂದು ಸಾವಿತ್ರಿ ಬಾಯಿ ಫುಲೆ ಜಯಂತಿ: ಉತ್ತಮ ಶಿಕ್ಷಕ,ಶಿಕ್ಷಕಿಯರಿಗೆ ಪ್ರಶಸ್ತಿ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದಿAದ ಸಾವಿತ್ರಿಬಾಯಿ ಫುಲೆ ಜಯಂತಿ ಹಾಗೂ ಶೈಕ್ಷಣಿಕ ಕಾರ್ಯಾಗಾರ, ಉತ್ತಮ ಶಿಕ್ಷಕ,ಶಿಕ್ಷಕಿಯರ ಪ್ರಶಸ್ತಿ ಪ್ರದಾನ ಸಮಾರಂಭ ಜ.24 ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಕೃಷ್ಣಾ ಮಂಗಲಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಕುಂಟೋಜಿ ಭಾವೈಕ್ಯತಾ ಮಠದ ಚನ್ನವೀರ ಶಿವಾಚಾರ್ಯರು ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಬಸವ ಭಾವಪೂಜೆ ಮಾಡುವರು.ಸಾವಿತ್ರಿಬಾಯಿ ಫುಲೆ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಎಂ.ಜಿ.ವಾಲಿ